ಶಾಸಕರ ನಕಲಿ ಬೆಂಬಲ ಪತ್ರ: ಟಿವಿಕೆ ಪಕ್ಷದ ವಿರುದ್ಧ ಪೊಲೀಸರಿಗೆ TTV ದಿನಕರನ್ ದೂರು!ಆರೋಪಗಳ ನಂತರ, ಟಿವಿಕೆ ವಿಜಯ್ ನೇತೃತ್ವದ ಪಕ್ಷವನ್ನು ಬೆಂಬಲಿಸಿ ಕಾಮರಾಜ್ ಬೆಂಬಲ ಪತ್ರ ಬರೆಯುತ್ತಿರುವ ವೀಡಿಯೊವನ್ನು ಬಿಡುಗಡೆ ಮಾಡಿತು. ನಕಲಿ ಪತ್ರ ಎಂಬ AMMK ಮುಖ್ಯಸ್ಥ ದಿನಕರನ್ ಅವರ ಹೇಳಿಕೆಯನ್ನು ವಿರೋಧಿಸಿತು.
'ಡಿಎಂಕೆ, ಎಡಿಎಂಕೆಯಂತೆ ಅಲ್ಲ, ವಿಜಯ್ ತಮ್ಮ ಸ್ವಂತ ಹಣದಿಂದ ಮಹಿಳೆಯರಿಗೆ ತಿಂಗಳಿಗೆ 2,500 ರೂ ನೀಡುತ್ತಾರೆ': ಯುವತಿಯ ಅಭಿಮಾನ ಕೇಳಿ; Video‘ಮಧಿಪ್ಪುಮಿಗು ಮಗಳಿರ್ ತಿಟ್ಟಂ’ (ಗೌರವಾನ್ವಿತ ಮಹಿಳಾ ಯೋಜನೆ) ಎಂದು ಕರೆಯಲ್ಪಡುವ ಈ ಯೋಜನೆಯನ್ನು ವಿಜಯ್ ತಮ್ಮ ಪಕ್ಷದ ಸಾಮಾಜಿಕ ಕಲ್ಯಾಣ ನೀತಿಯ ಪ್ರಮುಖ ಭಾಗವಾಗಿ ಪರಿಚಯಿಸಿದ್ದಾರೆ.
ನೌಕಾಪಡೆ ನೂತನ ಮುಖ್ಯಸ್ಥ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ನೇಮಕ, ಯಾರಿವರು?ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಪ್ರಸ್ತುತ ಪಶ್ಚಿಮ ನೌಕಾ ಕಮಾಂಡ್ನ 34ನೇ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 2025ರ ಜುಲೈ 31ರಂದು ಈ ಹುದ್ದೆ ಸ್ವೀಕರಿಸಿದ್ದರು.
ರಾಜ್ಯಪಾಲರ ಭೇಟಿ ವೇಳೆ ವಿಜಯ್ ಜೊತೆ ಕಾಣಿಸಿಕೊಂಡ KVN ಪ್ರೊಡಕ್ಷನ್ಸ್ ಮಾಲೀಕ: ಫೋಟೋ ವೈರಲ್, ಭಾರೀ ಸಂಚಲನ..!ವಿಶೇಷವಾಗಿ ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ (KVN Productions) ನ ಮಾಲೀಕ ವೆಂಕಟ್ ಕೆ. ನಾರಾಯಣ ಹಾಗೂ ಆಂಧ್ರಪ್ರದೇಶ ಮೂಲದ ಉದ್ಯಮಿ ವಿಷ್ಣು ರೆಡ್ಡಿ ವಿಜಯ್ ಜೊತೆ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ನೂತನ CDS ಆಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ನೇಮಕಲೆಫ್ಟಿನೆಂಟ್ ಜನರಲ್ ಎನ್ಎಸ್ ರಾಜಾ ಸುಬ್ರಮಣಿ ಅವರು 2025ರ ಸೆಪ್ಟೆಂಬರ್ 1ರಿಂದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಸೈನಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಎಡಪಕ್ಷಗಳ ಬೆಂಬಲ ಇದ್ದರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ; ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ; Videoನಿನ್ನೆ ಶುಕ್ರವಾರ ಮೂರನೇ ದಿನವೂ ವಿಜಯ್ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಅವರನ್ನು ಭೇಟಿ ಮಾಡಿ, ನೂತನ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷದ ನಾಯಕನಾಗಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನಬಿಜೆಪಿ ಮೂಲಗಳ ಪ್ರಕಾರ, ಕೋಲ್ಕತ್ತಾದಲ್ಲಿ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕಾರಿಯವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಹಾಗೂ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಿಸಿದರು.
Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟಮೇ 4, 2026 ರಂದು ಮತ ಎಣಿಕೆಯೊಂದಿಗೆ ಮತ್ತಷ್ಟು ಹುಡುಕಾಟ ಜಾಸ್ತಿಯಾಯಿತು. ಏಕೆಂದರೆ ಜನರು ವಿಜಯ್ ಮತ್ತು ಅವರ ಪಕ್ಷದ ಕುರಿತು ಹೆಚ್ಚೆಚ್ಚು ಮಾಹಿತಿಯನ್ನು ಹುಡುಕಿದ್ದಾರೆ. ಆದಾಗ್ಯೂ, ಅಂದಿನಿಂದ, ಪ್ರವೃತ್ತಿ ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸಿದೆ.
ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!2 ಸ್ಥಾನಗಳಲ್ಲಿ ಗೆದ್ದಿರುವ, ಡಿಎಂಕೆ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಹೊಂದಿದ್ದ ಇಂಡಿಯನ್ ಮುಸ್ಲಿಂ ಲೀಗ್ ವಿಜಯ್ ಗೆ ಬೆಂಬಲಿಸುವ ನಿರೀಕ್ಷೆ ಇತ್ತು.
ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!ದಳಪತಿ ವಿಜಯ್ ಅವರು ಇಂದು ಸಂಜೆ ಮೂರನೇ ಬಾರಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು ಮತ್ತು ತಮಗೆ 118 ಶಾಸಕರ ಬೆಂಬಲವಿದೆ ಎಂದು ಹೇಳಿದ್ದರು.
ಹೌದು.. 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾದೆ.
ಬೆಳಗ್ಗೆ 11 ಗಂಟೆಗೆ ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ರಾಹುಲ್ ಗಾಂಧಿ, ಖರ್ಗೆ ಭಾಗಿ ಸಾಧ್ಯತೆಟಿವಿಕೆ ಮುಖ್ಯಸ್ಥ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ-ಮಾರ್ಕ್ಸ್ವಾದಿ(ಸಿಪಿಐಎಂ) ನಾಯಕ ಕೆ. ಬಾಲಕೃಷ್ಣನ್ ಅವರು ಹೇಳಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಯ್ತು, ಇನ್ಮುಂದೆ ಗೋವು ಕಳ್ಳಸಾಗಣೆ, ಒಳನುಸುಳುವಿಕೆ ಅಸಾಧ್ಯ: ಅಮಿತ್ ಶಾಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಅವರನ್ನು ಆಯ್ಕೆ ಮಾಡಲಾಗಿದ್ದು, ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್; ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ದೆಹಲಿ ದೇವಸ್ಥಾನ, ಹರಿಯಾಣ ಮಿಲಿಟರಿ ಕ್ಯಾಂಪ್, ಯುಪಿ ಪೊಲೀಸ್ ಮೇಲೆ ಭೀಕರ ದಾಳಿಗೆ ಪಾಕ್ ನ ಐಎಸ್ಐ ಯೋಜನೆ: ಬಂಧಿತರಿಂದ ಸ್ಫೋಟಕ ಮಾಹಿತಿ!ಗುರುವಾರ, ಪಾಕಿಸ್ತಾನ ಐಎಸ್ಐ ಬೆಂಬಲಿತ ಶಹಜಾದ್ ಭಟ್ಟಿ ಮಾಡ್ಯೂಲ್ಗೆ ಸಂಬಂಧಿಸಿದ ಒಂಬತ್ತು ಆರೋಪಿಗಳನ್ನು ಹಲವಾರು ರಾಜ್ಯಗಳಿಂದ ಬಂಧಿಸಲಾಗಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!