LPG, ಟೊಮ್ಯಾಟೊ ಬೆಲೆ ಏರಿಕೆ ಎಫೆಕ್ಟ್: ಏಪ್ರಿಲ್ನಲ್ಲಿ ಸಸ್ಯಾಹಾರಿ, ಮಾಂಸಾಹಾರಿ ಥಾಲಿ ಊಟದ ಬೆಲೆ ಗಣನೀಯ ಹೆಚ್ಚಳ- Crisilಊಟಗಳ ತಯಾರಿಕಾ ಸರಾಸರಿ ವೆಚ್ಚವನ್ನು ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಭಾರತದ ಮಾರುಕಟ್ಟೆ ದರಗಳ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ ಎಂದು ಕ್ರಿಸಿಲ್ ಹೇಳಿದೆ.
ದಳಪತಿ ವಿಜಯ್ ಸಂಪುಟದಲ್ಲಿ VCKಗೆ ಒಂದು, CPIಗೆ ಎರಡು ಸಚಿವ ಸ್ಥಾನ; ಕಾಂಗ್ರೆಸ್ ಗೆ ಎಷ್ಟು?ಬಹುಮತದ ಕೊರತೆ ಎದುರಿಸುತ್ತಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಸಹ ಬೆಂಬಲ ಘೋಷಿಸಿವೆ.
Mumbai: ತಲೆ ಬುರುಡೆಯಲ್ಲಿ ಸಿಲುಕಿದ ರಕ್ತಸಿಕ್ತ ಮಚ್ಚಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ! ಶಾಕಿಂಗ್ ವಿಡಿಯೋವಿವಾದವೊಂದಕ್ಕೆ ಸಂಬಂಧಿಸಿದಂತೆ ರೋಹಿತ್ ಮೇಲೆ ಈ ರೀತಿಯ ಹಲ್ಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎದುರಾಳಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ; ರೋಚಕ ಕಾರ್ಯಾಚರಣೆTCS ಕಾರ್ಪೋರೇಟ್ ಜಿಹಾದ್ ಪ್ರಕರಣದಲ್ಲಿ ಸಂಸ್ಥೆಯಿಂದ ಅಮಾನತುಗೊಂಡು ಪರಾರಿಯಲ್ಲಿದ್ದ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ
ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕೊನೆಗೂ ವಿಜಯ್ಗೆ ಸಿಕ್ತು ಮ್ಯಾಜಿಕ್ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ 'ದಳಪತಿ' ಪ್ರಮಾಣ!ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಉತ್ತರಾಖಂಡ: ನಡು ರಸ್ತೆಯಲ್ಲಿ ಎರಡು ಕರಡಿಗಳ ನಡುವೆ ಬಿಗ್ ಫೈಟ್! Video ವೈರಲ್ಈ ಅಪರೂಪದ ಮತ್ತು ನಾಟಕೀಯ ಕ್ಷಣವನ್ನು ಸ್ಥಳೀಯರು ಮೊಬೈಲ್ ಫೋನ್ಗಳಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಹೈದರಾಬಾದ್: ಉಸಿರುಗಟ್ಟಿಸಿ ನಿವೃತ್ತ ಐಪಿಎಸ್ ಅಧಿಕಾರಿ ಪತ್ನಿ ಹತ್ಯೆ; ಮನೆಯಲ್ಲಿ ದರೋಡೆ!ತನುಜಾ (55) ಹತ್ಯೆಯಾಗಿರುವ ಮಹಿಳೆಯಾಗಿದ್ದು, ಮನೆಯ ಕೆಲಸದ ಮಹಿಳೆ ಆಕೆಯನ್ನು ಉಸಿರುಗಟ್ಟಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ.
ಭಾರತ ದೇಶ 'ದೇವತೆ'ಯಲ್ಲ.. ವಂದೇ ಮಾತರಂ ಜನಗಣಮನಕ್ಕೆ ಸಮಾನವಲ್ಲ..: AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿಒವೈಸಿ ‘ವಂದೇ ಮಾತರಂ’ ಒಂದು ದೇವಿಯನ್ನು ಸ್ತುತಿಸುವ ಗೀತೆ ಆಗಿರುವುದರಿಂದ ಅದನ್ನು ರಾಷ್ಟ್ರಗೀತೆಯ ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
TVK ಸರ್ಕಾರ ರಚನೆಗೆ ಎಡಪಕ್ಷ ಬೆಂಬಲ: ಮೂರು ದಿನದಲ್ಲಿ 3ನೇ ಬಾರಿಗೆ ವಿಜಯ್ ರಾಜ್ಯಪಾಲರ ಭೇಟಿ ನಿರೀಕ್ಷೆ!ಇಂದು ಬೆಳಿಗ್ಗೆ ಡಿಎಂಕೆಯ ಮಿತ್ರಪಕ್ಷವಾದ CPI (ಎಂ), ಟಿವಿಕೆ ಸರ್ಕಾರ ಬೆಂಬಲಿಸುವ ಬಗ್ಗೆ ಶುಕ್ರವಾರ ಆಂತರಿಕ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ.
ದೆಹಲಿಯಲ್ಲಿ ದೇಶವೇ ತಲೆ ತಗ್ಗಿಸುವ ಘಟನೆ: 3 ವರ್ಷದ ಬಾಲಕಿ ಮೇಲೆ ಶಾಲೆ ಸಿಬ್ಬಂದಿ ಅತ್ಯಾಚಾರ; ಆರೋಪಿಗೆ ಜಾಮೀನು!ಮೇ 1 ರಂದು ಸಂತ್ರಸ್ತೆಯ ತಾಯಿ ಜನಕ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲಾ ಸಮಯದಲ್ಲಿ ತನ್ನ ಮಗಳ ಮೇಲೆ ಶಾಲೆಯ ಅಪರಿಚಿತ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
TVKಗೆ ಬೆಂಬಲ ಎಫೆಕ್ಟ್: ಲೋಕಸಭೆಯಲ್ಲಿ ಕಾಂಗ್ರೆಸ್ಗೆ DMK ಶಾಕ್; ಪ್ರತ್ಯೇಕ ಆಸನ ಕೋರಿ ಸ್ಪೀಕರ್ ಗೆ ಪತ್ರಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ಅವರು ಲೋಕಸಭೆ ಸ್ಪೀಕರ್ಗೆ ಪತ್ರ ಬರೆದು, ಲೋಕಸಭೆಯಲ್ಲಿ ಡಿಎಂಕೆ ಸದಸ್ಯರ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವಂತೆ ಕೋರಿದ್ದಾರೆ.
ಸಂಕಷ್ಟದಲ್ಲಿ 'ಕೈ' ಬಿಡಲ್ಲ..: DMK ವಿರೋಧದ ನಡುವೆ ವಿಜಯ್ ಗೆ ಬೆಂಬಲ; ಕಾಂಗ್ರೆಸ್ ವಿರುದ್ಧ Akhilesh Yadav ಪರೋಕ್ಷ ಕಿಡಿ!ಡಿಎಂಕೆ ಮಿತ್ರ ಪಕ್ಷ ಕಾಂಗ್ರೆಸ್ ನಟ ವಿಜಯ್ ಗೆ ಬೆಂಬಲ ಘೋಷಣೆ ಮಾಡುವ ಮೂಲಕ ಶಾಕ್ ನೀಡಿತ್ತು. ಈ ವಿಚಾರವನ್ನು ಸ್ವತಃ ಡಿಎಂಕೆ ನಾಯಕರು ಬಹಿರಂಗವಾಗಿಯೇ ಟೀಕಿಸಿದ್ದರು.
ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ: CPIನ ಡಿ ರಾಜಾ ಜೊತೆ ಮಾತುಕತೆ; TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ!ತನ್ನೊಂದಿಗೆ ಮೈತ್ರಿ ಕಡಿದುಕೊಂಡು, ಟಿವಿಕೆ ಜೊತೆ ಕೈಜೋಡಿಸಿರುವ ಕಾಂಗ್ರೆಸ್ ಬೆನ್ನಿಗೆ ಚೂರಿ ಇರಿಯುವ ಕೆಲಸ ಮಾಡಿದೆ ಎಂದು ಡಿಎಂಕೆ ಆರೋಪಿಸಿದೆ.
Hantavirus: ಕೋವಿಡ್ ಗಿಂತಲೂ ಮಾರಕ ವೈರಾಣು? ವಿಚಿತ್ರ ವೈರಸ್ ಹರಡುವಿಕೆ ವಿಭಿನ್ನ; WHO ಹೇಳಿದ್ದಿಷ್ಟು...ಇದು ಅಗ್ರೆಂಟಿಯಾ ಮಾದರಿಯ ಸಾಂಕ್ರಾಮಿಕ ಸ್ಫೋಟವನ್ನು ಹೋಲುತ್ತದೆ, ಮತ್ತು ನಾವು ದೊಡ್ಡ ಸಾಂಕ್ರಾಮಿಕ ರೋಗವನ್ನು ನಿರೀಕ್ಷಿಸುವುದಿಲ್ಲ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!