Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.
CM ಸ್ಥಾನದಿಂದ ಹೇಗೆ ವಜಾ ಮಾಡ್ತಾರೆ ನೋಡೋಣ? ಕಾನೂನು ಸಮರದ ಸುಳಿವು ನೀಡಿದ ಮಮತಾ!ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ತಿರುಚಲಾಗಿದೆ ಎಂಬ ಆರೋಪದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ರೀತಿಯಲ್ಲಿ ಪಕ್ಷದ ನಾಯಕರು ಇದನ್ನು ರೂಪಿಸಿದ್ದು, ರಾಜಕೀಯ ಹಾಗೂ ಕಾನೂನು ಹೋರಾಟದ ಸುಳಿವು ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲೂ TVKಗೆ ಬೆಂಬಲ ಇಲ್ಲ- AIADMK; ನಿರೀಕ್ಷೆಯಲ್ಲಿದ್ದ ವಿಜಯ್ ಗೆ ಶಾಕ್!ಟಿವಿಕೆ ತನ್ನ ಚೊಚ್ಚಲ ಚುನಾವಣಾ ಪ್ರವೇಶದಲ್ಲಿ 108 ಸ್ಥಾನಗಳನ್ನು ಗಳಿಸಿದೆ. ಆದಾಗ್ಯೂ, ಸರ್ಕಾರ ರಚಿಸಲು ಅದಕ್ಕೆ 10 ಶಾಸಕರ ಬೆಂಬಲದ ಅಗತ್ಯವಿದೆ.
ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?ರಾಜ್ಯದ ರಾಜಕೀಯದಲ್ಲಿ ಬದ್ಧ ಎದುರಾಳಿಗಳಾದ ಎರಡು ಪಕ್ಷಗಳ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇರುವುದು ಅಪರೂಪದ ನಡೆಯಾಗಿದೆ.
ನಮ್ಮ ಪಕ್ಷದ ಧ್ವಜ ಹಿಡಿದು ಟಿಎಂಸಿ ಕಾರ್ಯಕರ್ತರಿಂದಲೇ ಹಿಂಸಾಚಾರ- ಬಿಜೆಪಿಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದೆ.
ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?ನಟ-ರಾಜಕಾರಣಿ ವಿಜಯ್ 112 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ರಾಜಭವನಕ್ಕೆ ಬುಧವಾರ ತೆರಳಿದ್ದರು. ಆದರೆ ಅದು ಸಾಕಾಗುವುದಿಲ್ಲ, 118 ಸದಸ್ಯರೊಂದಿಗೆ ಬನ್ನಿ ಎಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ವಿಜಯ್ ಹೇಳಿದ್ದು, ಹೊಸ ರೀತಿಯ ರಾಜಕೀಯ ಹೈಡ್ರಾಮಕ್ಕೆ ನಾಂದಿ ಹಾಡುವರೇ?
Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ತಾಸಿನಲ್ಲಿ 40 ಕಾಮುಕರಿಂದ ಕಿರುಕುಳ!ಮಲ್ಕಾಜ್ಗಿರಿ ಕಮಿಷನರೇಟ್ಗೆ ಮೊದಲ ಮಹಿಳಾ ಆಯುಕ್ತೆಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಸುಮತಿ ಅವರು ರೋಡ್ ರೋಮಿಯೋಗಳಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ನಿರ್ಧರಿಸಿದ್ದರು.
ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆವಿಸಿಕೆ ಇನ್ನೂ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿಲ್ಲ. "ಇದನ್ನು ನಮ್ಮ ಪಕ್ಷದ ಅಧ್ಯಕ್ಷ ಥೋಲ್ ತಿರುಮಾವಲವನ್ ನಿರ್ಧರಿಸುತ್ತಾರೆ" ಎಂದು ಪಕ್ಷದ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅನ್ ಫಿಟ್ ಲೀಡರ್; ಇಂಡಿಯಾ ಒಕ್ಕೂಟ ಶೀಘ್ರದಲ್ಲೇ ಪತನ: ಬಿಜೆಪಿಚುನಾವಣೆಯಲ್ಲಿ 'ಮತ ಕಳ್ಳತನ' ಆರೋಪ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ವಾಗ್ದಾಳಿ ನಡೆಸಿದರು.
ಕೋಲ್ಕತ್ತಾದಲ್ಲೇ ಅಮಿತ್ ಶಾ ವಾಸ್ತವ್ಯ: CM ಆಯ್ಕೆ ಮೇಲೆ ಬಿಗಿ ಹಿಡಿತ; ರೇಸ್ನಲ್ಲಿ ಅಧಿಕಾರಿ ಫ್ರಂಟ್ ರನ್ನರ್ಕೋಲ್ಕತ್ತಾದಲ್ಲಿ ಅಮಿತ್ ಶಾ ಅವರ ಉಪಸ್ಥಿತಿಯು ಅಧಿಕಾರವನ್ನು ಬಲಪಡಿಸಲು ಮತ್ತು ಆಂತರಿಕ ಭಿನ್ನಾಭಿಪ್ರಾಯವನ್ನು ತಪ್ಪಿಸುವ ಕಾರ್ಯತಂತ್ರದ ಭಾಗವಾಗಿದೆ ಎಂದು ಹೇಳಲಾಗುತ್ತಿದೆ.
ವಿಜಯ್ ಸಿಎಂ ಪದಗ್ರಹಣ ಕಾರ್ಯಕ್ರಮ ದಿಢೀರ್ ಮುಂದೂಡಿಕೆ: ಮ್ಯಾಜಿಕ್ ನಂಬರ್ ಬಗ್ಗೆ ರಾಜ್ಯಪಾಲರಿಗೆ...ತಮಿಳುನಾಡಿನಲ್ಲಿ ನಡೆದ ಅದ್ಭುತ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ, ಐದು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಪಡೆದುಕೊಂಡಿದೆ.
ಕಚ್ಚಾ ತೈಲ ಬೆಲೆ ಶೇ.11 ಕ್ಕಿಂತ ಹೆಚ್ಚು ಕುಸಿತಜೂನ್ ಒಪ್ಪಂದ 4,274 ಲಾಟ್ಗಳಲ್ಲಿ ಬ್ಯಾರೆಲ್ಗೆ ರೂ. 1,098 ಅಥವಾ ಶೇ. 11.69 ರಷ್ಟು ಕುಸಿದು 8,298 ರೂ.ಗೆ ತಲುಪಿದೆ.
ಕೊನೆಗೂ ಬಿಹಾರ ಸಂಪುಟ ಸೇರಲು ನಿತೀಶ್ ಕುಮಾರ್ ಪುತ್ರ ಒಪ್ಪಿಗೆ; ನೂತನ ಸಚಿವರಾಗಿ ನಾಳೆ ಪ್ರಮಾಣ ಸಾಧ್ಯತೆಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.
ತಮಿಳುನಾಡು ಚುನಾವಣೆಗೆ ಮೊದಲೇ TVK ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ಯೋಚಿಸಿತ್ತು: ಕಾರ್ತಿ ಚಿದಂಬರಂಆದಾಗ್ಯೂ, ಪಕ್ಷದ ನಾಯಕತ್ವವು ಎಲ್ಲ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರಿಸಲು ನಿರ್ಧರಿಸಿತು ಎಂದು ಅವರು ಹೇಳಿದರು.
ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್ಚುನಾವಣಾ ತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್, 2022 ರ ಚುನಾವಣೆಯಲ್ಲಿ ಸೋಲಿನ ಅಂತರ ಕಡಿಮೆ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಿತ್ತು ಎಂದು ಮೂಲಗಳು ಎನ್ಡಿಟಿವಿಗೆ ತಿಳಿಸಿವೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್