ಮೇ 9ಕ್ಕೆ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: NDA ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಆಹ್ವಾನ!ದಶಕಗಳ ಕಾಲ ಆಡಳಿತ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು (ಟಿಎಂಸಿ) ಸೋಲಿಸಿ, ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.
ಪ್ರತಿಯೊಂದು ಮತವೂ ಅತ್ಯಮೂಲ್ಯ: ಒಂದೇ ಒಂದು ವೋಟಿನಿಂದ DMK ಸಚಿವನನ್ನು ಸೋಲಿಸಿದ TVK ಅಭ್ಯರ್ಥಿ!ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು.
ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?ಪಕ್ಷ 108 ಸ್ಥಾನಗಳನ್ನು ಗೆದ್ದಿದೆ, ಎಲ್ಲಾ 234 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದೆ ಮತ್ತು ಅದರ ಪ್ರದರ್ಶನವನ್ನು ರಾಜ್ಯ ರಾಜಕೀಯಕ್ಕೆ ಒಂದು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.
ಕೇರಳದಲ್ಲಿ ಎಡ ಪಂಥೀಯ ಸರ್ಕಾರ ಪದಚ್ಯುತ: 1977ರ ನಂತರ ಮೊದಲ ಬಾರಿಗೆ ಇಡೀ ದೇಶ ಕಮ್ಯುನಿಸ್ಟ್ ರಾಜಕಾರಣದಿಂದ ಮುಕ್ತ!ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಕೇರಳದಲ್ಲಿ ಅಧಿಕಾರ ಕಳೆದುಕೊಂಡಿರುವುದು ಅತ್ಯಂತ ಪರಿಣಾಮಕಾರಿ ಬೆಳವಣಿಗೆಯಾಗಿದೆ. 1977 ರ ನಂತರ ಮೊದಲ ಬಾರಿಗೆ, ಕಮ್ಯುನಿಸ್ಟ್ ಪಕ್ಷವು ದೇಶದ ಯಾವುದೇ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡಿಲ್ಲ.
BJP ಅಲೆಯಲ್ಲಿ ಕೊಚ್ಚಿಹೋದ TMC: ₹2,500 ಸಂಬಳ ಪಡೆಯುತ್ತಿದ್ದ ಮನೆಕೆಲಸದಾಕೆ ಇದೀಗ ಶಾಸಕಿ!294 ಸದಸ್ಯ ಬಲದ ವಿಧಾನಸಭೆಯಲ್ಲಿ 206 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯ ಐತಿಹಾಸಿಕ ಸಾಧನೆಯಲ್ಲಿ ಕಲಿತಾ ಮಾಝಿ ಕೂಡ ಭಾಗವಾಗಿದ್ದಾರೆ.
ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!ನಿರ್ಗಮಿತ ಮುಖ್ಯಮಂತ್ರಿ ಬ್ಯಾನರ್ಜಿ ಅವರ ರಾಜಕೀಯ ವನವಾಸ ಆರಂಭವಾಗಿದೆ. ಅವರು 2021ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು ಕಳೆದುಕೊಂಡಿದ್ದಾರೆ.
"ನಿಜವಾದ ಜನನಾಯಕ": ತಮಿಳುನಾಡಿನ 'ವಿಜಯ'ದ ಬಗ್ಗೆ ಬಿಜೆಪಿ ನಾಯಕಿ Kushboo Sundar ಮೆಚ್ಚುಗೆ!ವಿಜಯ್ ಗೆ ಅಭಿನಂದನೆ ಸಲ್ಲಿಸುತ್ತಿರುವವರ ತಂಡಕ್ಕೆ ಬಿಜೆಪಿ ನಾಯಕಿ ಖುಷ್ಬು ಸುಂದರ್ ಸಹ ಸೇರಿದ್ದಾರೆ, ವಿಜಯ್ ಜೊತೆಗೆ ಸಂತೋಷದ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಪ್ರಾದೇಶಿಕ ಪಕ್ಷಗಳ ಯುಗಾಂತ್ಯ: ಬಂಗಾಳದಲ್ಲಿ ದೀದಿಗೆ ಬಿಜೆಪಿ ಗುದ್ದು: ದ್ರಾವಿಡ ರಾಜ್ಯದಲ್ಲಿ 'ಸೀಟಿ' ಸದ್ದು; ದೇವರನಾಡಲ್ಲಿ CPI(M) ಅಸ್ತಂಗತ!ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ, ಡಿಎಂಕೆಯ ಎಂ ಕೆ ಸ್ಟಾಲಿನ್ ಮತ್ತು ಸಿಪಿಎಂನ ಪಿಣರಾಯಿ ವಿಜಯನ್ ಅವರಂತಹ ಪ್ರಬಲ ಪ್ರಾದೇಶಿಕ ನಾಯಕರ ಯುಗದ ಅಂತ್ಯವನ್ನು ಸೂಚಿಸುತ್ತದೆ.
ವಿಜಯ್ ಸುನಾಮಿಯೂ ಅಲ್ಲ.. ಆಡಳಿತ ವಿರೋಧಿ ಅಲೆ ಕೂಡ ಇರ್ಲಿಲ್ಲ: DMKಗೆ ಮುಳುವಾಗಿದ್ದೇನು?ಚಿತ್ರರಂಗ ಬಿಟ್ಟು ರಾಜಕೀಯಕ್ಕೆ ಧುಮುಕಿ ಮೊದಲ ಚುನಾವಣೆಯಲ್ಲೇ ಭರ್ಜರಿ ಫಲಿತಾಂಶ ನೀಡಿರುವ ನಟ ವಿಜಯ್ ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ್ದು, ಆರಂಭದಿಂದಲೂ ಈ ಬಾರಿ ಚುನಾವಣೆಯಲ್ಲಿ ಡಿಎಂಕೆ ಪಕ್ಷವೇ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಹೇಳಲಾಗುತ್ತಿತ್ತು.
'ಅಭ್ಯರ್ಥಿಗಳು ಮುಖ್ಯವಲ್ಲ', 'ವಿಜಯ್ ಅಣ್ಣ'ನಿಗಾಗಿ ಶಿಳ್ಳೆ ಆರಿಸಿಕೊಂಡೆವು; ತಮಿಳುನಾಡು ಮತದಾರ ಪ್ರಭುವಿನ ಮನದಾಳದ ಮಾತು!ಕೊರಟ್ಟೂರಿನ ಟಿಎನ್ಎಚ್ಬಿ ಕಾಲೋನಿಯ 32 ವರ್ಷದ ಐಟಿ ಉದ್ಯೋಗಿ ಮತ್ತು ಎರಡು ಮಕ್ಕಳ ತಾಯಿ ಎಸ್. ವಿದ್ಯಾಲಕ್ಷ್ಮಿ, ಟಿವಿಕೆ ಪಕ್ಷದ ಸ್ಥಳೀಯ ಅಭ್ಯರ್ಥಿಯ ಹೆಸರು ಸಹ ನೆನಪು ಬರುತ್ತಿಲ್ಲ ಎಂದು ಹೇಳಿದರು.
ತಮಿಳುನಾಡು, ಪುದುಚೇರಿ ಚುನಾವಣೆ: ಲಾಟರಿ ದೊರೆ 'ಮಾರ್ಟಿನ್' ಕುಟುಂಬದಲ್ಲಿ ತ್ರಿಕೋನ ರಾಜಕೀಯ; 3 ಪಕ್ಷಗಳಿಂದ ಸ್ಪರ್ಧೆ- ಮೂರು ಸ್ಥಾನಗಳಲ್ಲಿ ಗೆಲುವು!ಲಾಟರಿ ದೊರೆ ಅವರ ಪತ್ನಿ ಲೀಮಾ ರೋಸ್ ಮಾರ್ಟಿನ್ ಎಐಎಡಿಎಂಕೆ ಟಿಕೆಟ್ನಲ್ಲಿ ಲಾಲ್ಗುಡಿಯಿಂದ ಸ್ಪರ್ಧಿಸಿದರು, ಅವರ ಅಳಿಯ ಆಧವ್ ಅರ್ಜುನ್ ವಿಲ್ಲಿವಕ್ಕಂನಿಂದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದಿಂದ ಕಣಕ್ಕಿಳಿದಿದ್ದರು.
99 ಸೋಲು: ಕಾಂಗ್ರೆಸ್ಗೆ ಗಂಭೀರ ಆತ್ಮಪರಿಶೀಲನೆ ಅಗತ್ಯವಿದೆ; ಚುನಾವಣಾ ಸೋಲಿನ ಬಳಿಕ Shashi Tharoor ಹೇಳಿಕೆ!ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮಿಶ್ರ ಫಲಿತಾಂಶಗಳ ಹಿನ್ನೆಲೆ ಕಾಂಗ್ರೆಸ್ ಪಕ್ಷವು “ಗಂಭೀರ ಆತ್ಮಪರಿಶೀಲನೆ” ನಡೆಸಬೇಕಾಗಿದೆ.
ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ TVK: ಹೇಗಿರಲಿದೆ ನಟ ವಿಜಯ್ ಸಚಿವ ಸಂಪುಟ? ಯಾವ ನಾಯಕರು ಇರಬಹುದು?ನಟ ವಿಜಯ್ ತಮಿಳುನಾಡು ಸಿಎಂ ಆಗಲು ಇನ್ನೊಂದೇ ಹೆಜ್ಜೆ ಬಾಕಿ ಇದ್ದು 10 ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆ ಶತಃ ಸಿದ್ಧ ಎನ್ನಲಾಗಿದೆ.
TamilNadu: ರಾಜಕೀಯದ ಮೊದಲ ಪಂದ್ಯದಲ್ಲೇ ನಟ ವಿಜಯ್ ಶತಕ; ಮ್ಯಾಜಿಕ್ ನಂಬರ್ ಗೆ ಬೇಕು 10 ಶಾಸಕರ ಬೆಂಬಲ; TVKಗೆ ಮೊದಲ ಪರೀಕ್ಷೆ!2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ- ಪ್ರಲ್ಹಾದ್ ಜೋಶಿಕರ್ನಾಟಕದಲ್ಲಿ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ತುಷ್ಟೀಕರಣ ಪರಾಕಾಷ್ಠೆ ಮಿತಿಮೀರಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನರೂ ಕಾಂಗ್ರೆಸ್ ಅನ್ನು ಮನೆಗೆ ಕಳಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್