Tamilnadu: ಆತಂತ್ರ ಫಲಿತಾಂಶ ಸಾಧ್ಯತೆ; TVK ಜೊತೆ ಮೈತ್ರಿಗೆ ಕಾಂಗ್ರೆಸ್ ಗೆ ವಿಜಯ್ ತಂದೆ ಆಹ್ವಾನ?ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.
ಭದ್ರಕೋಟೆ ಕೊಳತ್ತೂರಿನಲ್ಲಿ MK Stalin ಗೆ ಭಾರಿ ಮುಖಭಂಗ: DMK ಯಿಂದ ಹೊರಬಂದು ಸಿಎಂ ಸೋಲಿಸಿದ TVK ಅಭ್ಯರ್ಥಿ!ಹಾಲಿ ಸಿಎಂ ಡಿಎಂಕೆ ನಾಯಕ ಎಂಕೆ ಸ್ಟ್ಯಾಲಿನ್ ತಮ್ಮ ಭದ್ರಕೋಟೆ ಕೊಳತ್ತೂರಿನಲ್ಲಿ ಸ್ಪರ್ಧಿಸಿರುವ ಎಂಕೆ ಸ್ಟ್ಯಾಲಿನ್, ಟಿವಿಕೆ ವಿಎಸ್ ಬಾಬು ವಿರುದ್ಧ ಹೀನಾಯವಾಗಿ ಸೋತಿದ್ದಾರೆ.
ಬಿಹಾರ: 16 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ವಿಕ್ರಮಶಿಲಾ ಸೇತುವೆ ಗಂಗಾನದಿಗೆ ಕುಸಿದು ಬಿದ್ದಿದೆ, Video!ಬಿಹಾರದ ಭಾಗಲ್ಪುರದಲ್ಲಿರುವ 4.7 ಕಿಲೋಮೀಟರ್ ಉದ್ದದ ವಿಕ್ರಮಶಿಲಾ ಸೇತುವೆಯ 34 ಮೀಟರ್ ಭಾಗವು ಭಾನುವಾರ ತಡರಾತ್ರಿ ಗಂಗಾ ನದಿಗೆ ಕುಸಿದಿದೆ. ಆಡಳಿತವು ಈಗಾಗಲೇ ಸಂಚಾರವನ್ನು ಸ್ಥಗಿತಗೊಳಿಸಿದ್ದು, ದೊಡ್ಡ ಅನಾಹುತವನ್ನು ತಪ್ಪಿಸಿದೆ.
Video: ತಮಿಳುನಾಡಿನಲ್ಲಿ TVK ಭರ್ಜರಿ ಗೆಲುವು; ವಿಜಯ್ ಸಂಪುಟದಲ್ಲಿ ಗೆಳತಿ, ನಟಿ ತ್ರಿಶಾ DCM?ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
Kerala Election: ಕೇರಳ ಮಾಜಿ ಸಿಎಂ ಪುತ್ರನಿಗೆ 52,907 ಮತಗಳ ಭಾರಿ ಅಂತರದ ಗೆಲುವು!ಚಾಂಡಿ ಅವರ ಚುನಾವಣಾ ಪ್ರಚಾರವು ವ್ಯಾಪಕ ಗಮನ ಸೆಳೆದಿತ್ತು. ಏಕೆಂದರೆ ಅವರು ಪರಿಸರ ಸ್ನೇಹಿ ವಿಧಾನವನ್ನು ಅನುಸರಿಸಿದರು. ಅವರು ಪ್ಲಾಸ್ಟಿಕ್ ಬ್ಯಾನರ್ಗಳು ಮತ್ತು ಫ್ಲೆಕ್ಸ್ ಬೋರ್ಡ್ಗಳನ್ನು ಬಳಸುವುದನ್ನು ತಪ್ಪಿಸಿದರು.
ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಗೆ ಹೀನಾಯ ಸೋಲು; ಬಿಜೆಪಿ ಗೆಲುವಿನ ಅಂತರ ಎಷ್ಟು ಗೊತ್ತಾ?ಅಸ್ಸಾಂನಲ್ಲಿ ಬಿಜೆಪಿ ಒಟ್ಟು 98 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
'ಈ ವಿಡಿಯೋ ಇಟ್ಕೊಂಡಿರಿ': ವಿಜಯ್ ವಿಕ್ಟರಿಗೆ ನೆರವಾಯ್ತು ಚಾಣಕ್ಯನ 'ಬ್ಲೂ ಪ್ರಿಂಟ್'; ನಿಜವಾಯ್ತು ಪ್ರಶಾಂತ್ ಕಿಶೋರ್ ಭವಿಷ್ಯ?ಟಿವಿಕೆ ರಚನೆಯಾದ ಕೇವಲ ಒಂದು ವರ್ಷದ ನಂತರ ಕಳೆದ ವರ್ಷ ಮಾರ್ಚ್ನಲ್ಲಿ ತಂತಿ ಟಿವಿಗೆ ನೀಡಿದ ಸಂದರ್ಶನದಲ್ಲಿ, ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ವಿಜಯ್ ಅವರ ಭವಿಷ್ಯದ ಬಗ್ಗೆ ಕೇಳಲಾಯಿತು.
ಪಂಚರಾಜ್ಯ ಚುನಾವಣೆ ಫಲಿತಾಂಶ 2026: INDI ಕೂಟಕ್ಕೆ ಭವಿಷ್ಯವೇ ಇಲ್ಲ- BJP ವ್ಯಂಗ್ಯಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ INDI ಕೂಟದ ವಿರುದ್ಧ ಕೆಂಡಕಾರಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, INDI ಕೂಟಕ್ಕೆ ಭವಿಷ್ಯವೇ ಇಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ 2026: BJP ಸಂಚು.. ಮತ ಎಣಿಕೆ ಕೇಂದ್ರ ಬಿಟ್ಟು ಬರಬೇಡಿ; Mamata Banerjee ಆರೋಪಟಿಎಂಸಿ ಕಾರ್ಯಕರ್ತರ ಧೈರ್ಯ ಕುಗ್ಗಿಸಲು, ಬಿಜೆಪಿ ಮೊದಲು ತಮಗೆ ಅನುಕೂಲಕರವಾಗಿರುವ ಕ್ಷೇತ್ರಗಳ ಫಲಿತಾಂಶಗಳನ್ನು ತೋರಿಸುತ್ತಿದೆ ಮತ್ತು ಟಿಎಂಸಿ ಮುನ್ನಡೆ ಸಾಧಿಸಿರುವ ಫಲಿತಾಂಶಗಳನ್ನು ತಡವಾಗಿ ತೋರಿಸುವ ಯೋಜನೆ ಹೊಂದಿದೆ.
ಚುನಾವಣೆಯಲ್ಲಿ ಟಿವಿಕೆ ಭರ್ಜರಿ ಗೆಲುವು: ತಿರುಪತಿ ಪ್ರಸಾದದೊಂದಿಗೆ ವಿಜಯ್ ಮನೆಗೆ ನಟಿ ತ್ರಿಶಾ ಭೇಟಿ! Videoರಾಜಕೀಯ ಪಕ್ಷ ಸ್ಥಾಪಿಸಿದ 6 ತಿಂಗಳಲ್ಲಿ ಚೊಚ್ಚಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ಅವರ ಟಿವಿಕೆ ಪಕ್ಷ ಇತಿಹಾಸ ಸೃಷ್ಟಿಸಿ ಸರ್ಕಾರ ರಚಿಸಲು ಸಜ್ಜಾಗಿದೆ
ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್ನಟನನ್ನು ಸದ್ಯ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.
Tamil Nadu: ಸೋಲಿನತ್ತ DMK, ಷೇರುಮಾರುಕಟ್ಟೆಯಲ್ಲಿ Sun TV ಷೇರು ಗಣನೀಯ ಕುಸಿತಸನ್ ಟಿವಿ ನೆಟ್ವರ್ಕ್ ಲಿಮಿಟೆಡ್ (SUNTV) ಷೇರುಗಳು ಬರೊಬ್ಬರಿ ಶೇ. 9.5 ರಷ್ಟು ಭಾರಿ ಕುಸಿತ ಕಂಡಿವೆ. ಮೇ 4, 2026 ರಂದು ವಹಿವಾಟಿನ ಅವಧಿಯಲ್ಲಿ ಷೇರುಗಳ ಬೆಲೆ ₹547.55 ಕ್ಕೆ ಇಳಿಕೆಯಾಗಿದೆ.
Tamil Nadu Election: TVK ಅಲೆಯಲ್ಲಿ ಕೊಚ್ಚಿಹೋದ BJP; ವಿಜಯ್ 'ಸೀಟಿ'ಗೆ ಮಕಾಡೆ ಮಲಗಿದ ಘಟಾನುಘಟಿಗಳು!ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ತಮಿಳುನಾಡಿನ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು.
"Bloody Hell": ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು Omar Abdullah ಅಚ್ಚರಿ ಪ್ರತಿಕ್ರಿಯೆಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿರುವಾಗ ಒಮರ್ ಅಬ್ದುಲ್ಲಾ ಅನೌಪಚಾರಿಕ ಬ್ರಿಟಿಷ್ ಪದಗುಚ್ಛವನ್ನು ಬಳಸಿ ತಮ್ಮ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದಾರೆ.
ಲೂಟಿಯಿಂದ ಜನ ಬೇಸತ್ತಿದ್ದಾರೆ, ತಮಿಳುನಾಡಿನಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ: ಟಿವಿಕೆ101 ಕ್ಷೇತ್ರಗಳಲ್ಲಿ ಪಕ್ಷವು ಮುನ್ನಡೆ ಸಾಧಿಸುತ್ತಿದ್ದಂತೆ, ಪನೈಯೂರಿನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ, ಬೆಂಬಲಿಗರು ಪಕ್ಷದ ನಾಯಕ ವಿಜಯ್ ಅವರ ಚಿತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್