Keralam Election results 2026: 10 ವರ್ಷಗಳ ನಂತರ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ; CM ಪಿಣರಾಯಿಗೆ ತವರಿನಲ್ಲೇ ಹಿನ್ನಡೆ!ಯುಡಿಎಫ್ ಭಾರಿ ಬಹುಮತ ಪಡೆಯಲಿದೆ ಎಂಬ ಹೇಳಿಕೆಯನ್ನು ಬೆಂಬಲಿಸುವಂತೆ ಈ ಪ್ರವೃತ್ತಿಗಳು ಕಂಡುಬರುತ್ತಿವೆ.
'ಪವರ್ ಕಟ್, ಸಿಸಿಟಿವಿ ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ': ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಬಂಗಾಳದಲ್ಲಿ BJP ಮುನ್ನಡೆ; ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಲೂ ಪೂರಿ, ರಸಗುಲ್ಲ ಸಿದ್ಧತೆರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಹಂಚಲು ಸಾಂಪ್ರದಾಯಿಕ 'ಆಲೂ ಪೂರಿ' ಮತ್ತು ರಸಗುಲ್ಲಾ ಸಿಹಿತಿಂಡಿಗಳನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಮತ ಎಣಿಕೆ ಆರಂಭ; ಬಂಗಾಳ, ಅಸ್ಸಾಂನಲ್ಲಿ BJP ಆರಂಭಿಕ ಮುನ್ನಡೆಮತ ಎಣಿಕೆ ಕಾರ್ಯದ ಆರಂಭಿಕ ಟ್ರೆಂಡ್ ನಲ್ಲಿ ಅಸ್ಸಾಂ ಮತ್ತು ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಂಗಾಳದಲ್ಲಿ ಬಿಜೆಪಿಗೆ ಟಿಎಂಸಿ ತೀವ್ರ ಪೈಪೋಟಿ ನೀಡುತ್ತಿದೆ. ಟಿಎಂಸಿ 8 ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
Tamilnadu & West Bengal Election 2026 Highlights | ಸಂಜೆ 6 ಗಂಟೆ ವೇಳೆಗೆ ತಮಿಳುನಾಡು ಶೇ. 84.41, ಪಶ್ಚಿಮ ಬಂಗಾಳ ಹಂತ-I ಶೇ.91.46 ಮತದಾನತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು ಗುರುವಾರ 7 ಗಂಟೆಗೆ ಮತದಾನ ಪ್ರಗತಿಯಲ್ಲಿದೆ.
ಕುದುರೆ ವ್ಯಾಪಾರದ ಭೀತಿ: ಚುನಾವಣೆ ಫಲಿತಾಂಶದ ಬಳಿಕ TVK ವಿಜೇತರಿಗೆ ರೆಸಾರ್ಟ್ ವಾಸ್ತವ್ಯ? ವಿಜಯ್ ಸೂಚನೆ!ಫಲಿತಾಂಶ ಘೋಷಣೆಯಾದ ನಂತರ ಎಲ್ಲಾ ವಿಜೇತ ಟಿವಿಕೆ ಅಭ್ಯರ್ಥಿಗಳು ಪಕ್ಷದ ಪನೈಯೂರ್ ಪ್ರಧಾನ ಕಚೇರಿಗೆ ತಕ್ಷಣ ಬರುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ: ಮತ ಎಣಿಕೆ ಹಿನ್ನಲೆ 432 ವೀಕ್ಷಕರನ್ನು ನಿಯೋಜಿಸಿದ ಚುನಾವಣಾ ಆಯೋಗಮತ ಎಣಿಕೆಯ ಪಾರದರ್ಶಕ ಮತ್ತು ಸುಗಮತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೋಮವಾರ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಎಣಿಕೆ ವೀಕ್ಷಕರನ್ನು ನಿಯೋಜಿಸಿದೆ.
ಹಜ್ ಯಾತ್ರೆ: ಗಲ್ಫ್ ಯುದ್ಧ ಉಲ್ಲೇಖಿಸಿ ವಿಮಾನ ದರಗಳಲ್ಲಿ ಭಾರಿ ಏರಿಕೆ; ಕಾಂಗ್ರೆಸ್ ಖಂಡನೆಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಂತರರಾಷ್ಟ್ರೀಯ ಉದ್ವಿಗ್ನತೆಗಳು ಈಗ ಭಾರತೀಯ ಹಜ್ ಯಾತ್ರಿಕರ ಜೇಬಿನ ಮೇಲೆ ಪರಿಣಾಮ ಬೀರುತ್ತಿವೆ.
ಪಶ್ಚಿಮ ಬಂಗಾಳ: ಮಮತಾ ಕ್ಷೇತ್ರದ ಕೌಂಟಿಂಗ್ ಸೆಂಟರ್ ಮುಂಭಾಗ ಗಲಾಟೆ!ಸ್ಟ್ರಾಂಗ್ ರೂಮ್ಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಗುರುವಾರ ರಾತ್ರಿ ಸಖಾವತ್ ಸ್ಮಾರಕ ಬಾಲಕಿಯರ ಶಾಲೆಯ ಅದೇ ಎಣಿಕೆ ಕೇಂದ್ರದ ಮುಂದೆ ಬ್ಯಾನರ್ಜಿ ನಾಲ್ಕು ಗಂಟೆಗಳ ಕಾಲ ಧರಣಿ ನಡೆಸಿದ್ದರು. ಇದಾದ ಬೆನ್ನಲ್ಲೇ ಈ ಘಟನೆ ನಡೆದಿದೆ.
Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMDಅಂತರರಾಷ್ಟ್ರೀಯ ಮಾದರಿಗಳು (ECMWF) ಕೇರಳಕ್ಕೆ ಮುಂಗಾರು ಸುಮಾರು ಮೇ 25ರ ಸುಮಾರಿಗೆ ಬರಬಹುದು ಎಂದು ಅಂದಾಜಿಸಿವೆ.
ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಯತ್ನ!ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?ತಂಗಿ ಜೊತೆ ಗಂಡ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸುವ ಬದಲು ಅಕ್ಕ ತಾನೂ ಕೂಡ ತಂಗಿ ಗಂಡನ ಜೊತೆ ಬದುಕುತ್ತೇನೆ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.
'ಬದುಕುವುದು ಕಷ್ಟವಾಗಿದೆ': ಸಾವಿಗೂ ಕೆಲವೇ ಗಂಟೆಗಳ ಮೊದಲು ತಂದೆಗೆ ಕರೆ ಮಾಡಿದ್ದ ದೆಹಲಿ ನ್ಯಾಯಾಧೀಶ!ಅಮನ್ ಕುಮಾರ್ ಶರ್ಮಾ ಅವರು ಮಾನಸಿಕ ಒತ್ತಡದಲ್ಲಿದ್ದರು ಮತ್ತು ಅವರಿಗೆ ಕಿರುಕುಳ ನೀಡಲಾಗಿತ್ತು ಎಂದು ಕುಟುಂಬವು ಗಂಭೀರ ಆರೋಪಗಳನ್ನು ಹೊರಿಸಿದೆ.
ದೆಹಲಿ: ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ; Videoಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್