ಉಚ್ಚಾಟಿತ ಜೆಡಿಯು ಶಾಸಕ ಅನಂತ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಶಾಕ್: ಕೊಲೆ ಕೇಸ್ ಜಾಮೀನು ರದ್ದು; ಡಿಸೆಂಬರ್ 1 ರೊಳಗೆ ಶರಣಾಗಲು ಆದೇಶ
ಉಚ್ಚಾಟಿತ ಜೆಡಿಯು ಶಾಸಕ ಅನಂತ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದ್ದು, ಕೊಲೆ ಪ್ರಕರಣವೊಂದರಲ್ಲಿ ಅವರಿಗೆ ಪಾಟ್ನಾ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಡಿಸೆಂಬರ್ 1, 2026ರೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆ ಕುರಿತ ವರದಿ ಇಲ್ಲಿದೆ:

