ದೆಹಲಿ: ಪ್ರಸಿದ್ಧ ಛಾಯಾಗ್ರಾಹಕ ರಘು ರೈ ದೀರ್ಘಕಾಲದ ಅನಾರೋಗ್ಯದ ಬಳಿಕ ನಿಧನಅವರು ಪತ್ನಿ ಗುರ್ಮೀತ್, ಪುತ್ರ ನಿತಿನ್ ಹಾಗೂ ಪುತ್ರಿಯರಾದ ಲಗನ್, ಅವನಿ ಮತ್ತು ಪುರವೈ ಅವರನ್ನು ಅಗಲಿದ್ದಾರೆ. ಅವರ ಅಂತಿಮ ವಿಧಿಗಳು ಇಂದು ಸಂಜೆ 4 ಗಂಟೆಗೆ ನೆರವೇರಲಿದೆ.
'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ': ಅಮೆರಿಕ ವೈಟ್ ಹೌಸ್ ನಲ್ಲಿ ಶೂಟೌಟ್ ಘಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆಅವರ ಮುಂದಿನ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಶುಭಾಶಯಗಳನ್ನು ತಿಳಿಸಿದ ಮೋದಿ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ; ಅದನ್ನು ಯಾವುದೇ ಅನುಮಾನವಿಲ್ಲದೆ ಖಂಡಿಸಬೇಕು ಎಂದು ಹೇಳಿದ್ದಾರೆ.
ಪೊಲೀಸಪ್ಪನ ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಕಾನ್ಸ್ಟೇಬಲ್ನ ಪತ್ನಿ, ಮಗುವನ್ನು ಇರಿದು ಕೊಂದ ಯುವತಿ!ಮದುವೆಯಾಗಿ ಮೂರು ಮಕ್ಕಳಿದ್ದ ಪೊಲೀಸ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿ ಸರೋಜಿನಿ ಭಾರದ್ವಾಜ್ ಅವರು ಇಂದು ಬೆಳಗ್ಗೆ ಆತನ ಪತ್ನಿ ಮತ್ತು ಮಗುವನ್ನು ಹತ್ಯೆ ಮಾಡಿದ್ದಾರೆ.
'ಬಿಜೆಪಿ ಭಯದಿಂದ AAP ಬಿಟ್ಟಿಲ್ಲ, ಅಸಹ್ಯದಿಂದ ಹೊರ ಬಂದ್ದಿದ್ದೇನೆ': ರಾಘವ್ ಚಡ್ಡಾಆಮ್ ಆದ್ಮಿ ಪಕ್ಷವು ಈಗ ತಪ್ಪು ಹಾದಿಯಲ್ಲಿ ನಡೆಯುತ್ತಿದೆ. ಪರಿಣಾಮವಾಗಿ, ಒಬ್ಬೊಬ್ಬರಾಗಿ, ಅನೇಕ ನಾಯಕರು ಆಮ್ ಆದ್ಮಿ ಪಕ್ಷವನ್ನು ತೊರೆಯುತ್ತಿದ್ದಾರೆ" ಎಂದು ಚಡ್ಡಾ ಆರೋಪಿಸಿದ್ದಾರೆ.
ಶಿವಾಜಿ ಮಹಾರಾಜರು ಯುದ್ಧ ಮಾಡಿ ಬೇಸತ್ತಿದ್ದರು: ಬಾಗೇಶ್ವರ್ ಬಾಬಾ ಹೇಳಿಕೆ ವಿವಾದಬಾಗೇಶ್ವರ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಮತ್ತು ಬಾಗೇಶ್ವರ ಬಾಬಾ ಅವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಭರತದುರ್ಗ ಶಕ್ತಿಸ್ಥಳದ ಶಿಲಾನ್ಯಾಸ ಸಮಾರಂಭವು ನಾಗ್ಪುರದಲ್ಲಿ ನಡೆಯಿತು.
'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲುಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.
ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwalಒಳ್ಳೆಯವರ್ಯಾರೂ ಅರವಿಂದ್ ಕೇಜ್ರಿವಾಲ್ ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ.. AAP ಪಕ್ಷವು ತನ್ನ ಮೂಲ ತತ್ವಗಳಿಂದ "ದೂರ ಸರಿದಿದೆ".. ಅರವಿಂದ್ ಕೇಜ್ರಿವಾಲ್ ಈಗ ಹಿಂದಿನಂತೆ ಇಲ್ಲ..
BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (BJP) ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ (AAP) ಸಂವಿಧಾನಬಾಹಿರ ಎಂದು ಕರೆದಿದ್ದು ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.
ಬಿಜೆಪಿ ಪಕ್ಷವಲ್ಲ, ಅದೊಂದು ಬಕಾಸುರರ ಗ್ಯಾಂಗ್; ರಾಘವ್ ಚಡ್ಡಾಗೆ ಶೀಘ್ರದಲ್ಲೇ ನರಕಕ್ಕೆ ಕಾಲಿಟ್ಟಿರುವ ಅನುಭವ: ಸಂಜಯ್ ರಾವತ್ಬಿಜೆಪಿಯನ್ನು 'ನಾಚಿಕೆಯಿಲ್ಲದ' ಪಕ್ಷ ಎಂದು ಕರೆದಿರುವ ಅವರು, ಎಂದಿಗೂ ಹಸಿವು ನೀಗದ ಪೌರಾಣಿಕ ರಾಕ್ಷಸ 'ಬಕಾಸುರ'ನಿಗೆ ಹೋಲಿಸಿದ್ದಾರೆ
ತಮಿಳುನಾಡು: ಚುನಾವಣೆ ಮುಗಿಯುತ್ತಿದ್ದಂತೆಯೇ, ವಿಶ್ರಾಂತಿಗಾಗಿ ಕೂಡೈಕೆನಾಲ್ ಗೆ ತೆರಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್!ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಚಾರ್ಟರ್ಡ್ ವಿಮಾನದಲ್ಲಿ ಮಧುರೈಗೆ ಬಂದಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೊಡೈಕೆನಾಲ್ಗೆ ತೆರಳಿದರು.
ಅರಮನೆಯಂತಾದ 'ಕಾಮನ್ ಮ್ಯಾನ್' ಕೇಜ್ರಿವಾಲ್ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Videoಕೇಜ್ರಿವಾಲ್ “ಕಾಮನ್ ಮ್ಯಾನ್” ಇಮೇಜ್ ಅನ್ನು ತ್ಯಜಿಸಿದ್ದು, ಲೋದಿ ಎಸ್ಟೇಟ್ನಲ್ಲಿರುವ ಅವರ ನಿವಾಸವನ್ನು ನಿಯಮಗಳಿಗಿಂತ ಹೆಚ್ಚಾಗಿ ಐಷಾರಾಮಿಯಾಗಿ ನವೀಕರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ವಿಚಾರದಲ್ಲಿ ನನ್ನನ್ನು ಅನಗತ್ಯವಾಗಿ ಎಳೆದು ತರಲಾಯಿತು; ಅದು ಮುಗಿದ ಅಧ್ಯಾಯ: ನರವಣೆರಕ್ಷಣಾ ಸಚಿವಾಲಯ ಪುಸ್ತಕವನ್ನು ಪರಿಶೀಲಿಸುವವರೆಗೆ ಅದನ್ನು ತಡೆಹಿಡಿಯುವಂತೆ ಪ್ರಕಾಶಕರಿಗೆ ಸೂಚನೆ ನೀಡಿತ್ತು. ನನ್ನ ಮಟ್ಟಿಗೆ ವಿಷಯ ಅಲ್ಲಿಗೆ ಮುಗಿದು ಹೋಗಿತ್ತು. ನಾನು ಆ ವಿಷಯವನ್ನು ಅಲ್ಲಿಗೆ ಬಿಟ್ಟಿದ್ದೆ.
'ಕರ್ನಾಟಕದಲ್ಲಿ ಹಿಂದು ಆಗಿರುವುದು ತಪ್ಪಾ?': ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಆರೋಪಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹ್ಜಾದ್ ಪೂನವಾಲಾ, ಎಕ್ಸ್ ಪೋಸ್ಟ್ ನಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯ ಬಳಿ ಹಲವು ಪಾಸ್ಪೋರ್ಟ್ಗಳಿದ್ದು, ವಿದೇಶದಲ್ಲಿ ಆಸ್ತಿ ಕೂಡ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು.
ಹೊಸ ರಾಜಕೀಯ ಪಕ್ಷ 'ತೆಲಂಗಾಣ ರಾಷ್ಟ್ರ ಸೇನಾ' ಘೋಷಿಸಿದ KCR ಪುತ್ರಿ ಕೆ. ಕವಿತಾಮಾಜಿ ಸಿಎಂ ಹಾಗೂ ಬಿಆರ್ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ, ಭಾರತ ರಾಷ್ಟ್ರ ಸಮಿತಿ (BRS)ಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಪಕ್ಷದ ನಾಯಕತ್ವದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಹಿನ್ನೆಲೆ, 2025ರ ಜೂನ್ನಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್