'ತಮಿಳುನಾಡಿನಲ್ಲಿ ಅಧಿಪತ್ಯ ಸಾಧಿಸಲು ಬಿಜೆಪಿಗೆ ಎಐಎಡಿಎಂಕೆ ಒಂದು ಸಾಧನ': ರಾಹುಲ್ ಗಾಂಧಿಮೂಲತಃ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತದಲ್ಲಿ ಅಧಿಕಾರದ ಸಮತೋಲನವನ್ನು ಬದಲಿಸಿ ದಕ್ಷಿಣ ಭಾರತದ ಪ್ರತಿನಿಧಿತ್ವವನ್ನು ದುರ್ಬಲಗೊಳಿಸಲು ಉದ್ದೇಶಿಸಿತ್ತು.
ರಣಥಂಬೋರ್ ನಲ್ಲಿ ಅಪರೂಪದ ದೃಶ್ಯ: ಒಟ್ಟಿಗೆ ಕಾಣಿಸಿಕೊಂಡ ಹುಲಿ, ಚಿರತೆ, ಚೀತಾಹುಲಿ ಮೀಸಲು ಪ್ರದೇಶದಿಂದ ಸುಮಾರು 45 ನಿಮಿಷಗಳ ದೂರದಲ್ಲಿರುವ ಮತ್ತು ಚಕಲ್ ನದಿಯ ದಡದಲ್ಲಿರುವ ಅರಣ್ಯದ ವಲಯ 9 ರಲ್ಲಿ ಈ ದೃಶ್ಯ ಕಂಡುಬಂದಿದೆ.
Delhi liquor policy: 'ನಿಮ್ಮ ಭ್ರಮೆಗಳಿಗಾಗಿ ಹಿಂದೆ ಸರಿಯಲ್ಲ, ನಾನೇ ವಿಚಾರಣೆ ಮಾಡುತ್ತೇನೆ'; ಕೇಜ್ರಿವಾಲ್ ಗೆ ಭಾರಿ ಶಾಕ್ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
'ದುರುದ್ದೇಶಪೂರಿತ' ಪೋಸ್ಟ್: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಎಲ್ಲಾ ಬರೀ ಡ್ರಾಮಾ: ಪ್ರಧಾನಿ ಮೋದಿ 'Jhalmuri' ಖರೀದಿ ಕುರಿತು Mamata Banerjee ಕೆಂಡ!ಪ್ರಧಾನಿ ಬರುವ ಮೊದಲೇ ಅಲ್ಲಿ ಕ್ಯಾಮೆರಾಗಳು ಹೇಗೆ ಸಿದ್ಧವಾಗಿದ್ದವು? ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲವೇ ಅಲ್ಲ. ಪ್ರಧಾನಿಯವರ ಜೇಬಿನಲ್ಲಿ ಸರಿಯಾಗಿ 10 ರೂಪಾಯಿ ನೋಟು ಹೇಗಿತ್ತು?
TCS ಲವ್ ಜಿಹಾದ್ ಪ್ರಕರಣ: ಆರೋಪಿ ನಿದಾ ಖಾನ್ಗೆ ಬಿಗ್ ಶಾಕ್; ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಕಾರಸದ್ಯ ತಲೆಮರೆಸಿಕೊಂಡಿರುವ 'ಮಾಸ್ಟರ್ ಮೈಂಡ್' ನಿದಾ ಖಾನ್ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಾಸಿಕ್ ನ್ಯಾಯಾಲಯ ನಿರಾಕರಿಸಿದೆ.
ಅಂಗಡಿ ವ್ಯಾಪಾರಿಗೆ 10 ರೂ ಕ್ಯಾಶ್: 'ಮಿಸ್ಟರ್ ಮೋದಿ Digital India ಏನಾಯ್ತು'? ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ, Videoಇದೇ ಏಪ್ರಿಲ್ 19 ರಂದು ಪಶ್ಚಿಮ ಬಂಗಾಳದ ಝಾರ್ಗ್ರಾಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆಬದಿಯ ವ್ಯಾಪಾರಿಗೆ ಝಲ್ಮುರಿ (jhalmuri) ತಿಂದು 10 ರೂಪಾಯಿ ನಗದು ಪಾವತಿಸಿದ್ದರು.
"ನನ್ನ ಸೀರೆ ಎಳೆದ, ತೊಡೆ ಮೇಲೆ ಕೈ ಇಟ್ಟ": ಬಗೆದಷ್ಟು ಬಯಲಾಗುತ್ತಿದೆ TCS ಮತಾಂಧರ ಭಯಾನಕತೆ!ಹೊಸದಾಗಿ ವಿವಾಹವಾದ ಮಹಿಳಾ ಉದ್ಯೋಗಿಯೊಬ್ಬರು, ನನ್ನನ್ನು "ಪ್ಲೇಯರ್", "ಝೀರೋ ಫಿಗರ್" ಎಂದು ಕರೆಯುತ್ತಿದ್ದರು ಮತ್ತು ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಕಾಮೆಂಟ್ಗಳು, ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.
ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ಹೇಳಿಕೆನೆಹರು ಕೇವಲ ಮತಕ್ಕಾಗಿ ತಮ್ಮನ್ನು ತಾವು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.
ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆನಿದಾ ಖಾನ್ ಅವರು ನಿರೀಕ್ಷಣಾ ಜಾಮೀನು ಕೋರಿ ನಾಸಿಕ್ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.
ಟ್ರಂಪ್ ಆದೇಶದ ಮೇರೆಗೆ ಮೋದಿ ಇಸ್ರೇಲ್ ಭೇಟಿ: ರಾಹುಲ್ ಗಾಂಧಿಬಿಜೆಪಿಯನ್ನು ಗುರಿಯಾಗಿಸಿಕೊಂಡು ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ ನಡೆಯುತ್ತಾರೆ" ಎಂದು ಹೇಳಿದ್ದಾರೆ.
ಈಗ ನಾವು 'ವಿಶ್ವಗುರು' ಅಲ್ಲ, ಆ ಪದವನ್ನು ಬಳಸಬಾರದು: ಬಿಜಿಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ"ವಾಸ್ತವವಾಗಿ, ನಾವು ಒಂದು ಕಾಲದಲ್ಲಿ 'ವಿಶ್ವಗುರು' ಆಗಿದ್ದೆವು. ಆದರೆ ಇಂದಿನ ವಾಸ್ತವವೆಂದರೆ ನಾವು ವಿಶ್ವ ಗುರು ಅಲ್ಲ" ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
ದ್ರಾವಿಡ ಸಿದ್ಧಾಂತ ದ್ವೇಷಿಸುವ RSS ತಮಿಳುನಾಡು ಆಳಲು ಯೋಜಿಸುತ್ತಿದೆ; ಬಿಜೆಪಿಗೆ AIADMK ಶರಣಾಗಿದೆ: ರಾಹುಲ್ ಗಾಂಧಿಕನ್ಯಾಕುಮಾರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ದ್ರಾವಿಡ ಸಿದ್ಧಾಂತವನ್ನು ದ್ವೇಷಿಸುವ ಆರ್ಎಸ್ಎಸ್ ಕೂಡ ತಮಿಳುನಾಡನ್ನು ಆಳಲು ಯೋಜಿಸುತ್ತಿದೆ" ಎಂದು ಹೇಳಿದರು.
ಸಂಸತ್ ಆವರಣದಲ್ಲಿ ಬಸವ ಜಯಂತಿ: ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಹೆಚ್.ಡಿ ಕುಮಾರಸ್ವಾಮಿ!ಜಗಜ್ಯೋತಿ ಬಸವಣ್ಣನವರ ಸಂದೇಶಗಳು ಇಂದಿಗೂ ಎಂದಿಗೂ ಎಂದೆಂದಿಗೂ ನಮಗೆಲ್ಲರಿಗೂ ಅನುಕರಣೆಯ ಮತ್ತು ಪ್ರೇರಣದಾಯಕ ಆಗಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್