ದೇಶ

EDಯಿಂದ ಅಜಮ್ ಖಾನ್ ಮಾಲೀಕತ್ವದ, 1,170 ಕೋಟಿ ರೂ ಮೌಲ್ಯದ ಜೌಹರ್ ವಿಶ್ವವಿದ್ಯಾಲಯದ ಆಸ್ತಿ ಜಪ್ತಿ!

ಸಾರ್ವಜನಿಕ ಕಾಮಗಾರಿಗಳಿಗಾಗಿ ಮೀಸಲಾದ ಸರ್ಕಾರಿ ಹಣವನ್ನು ಈ ಖಾಸಗಿ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಆರೋಪಿಸಿದೆ.

EDಯಿಂದ ಅಜಮ್ ಖಾನ್ ಮಾಲೀಕತ್ವದ, 1,170 ಕೋಟಿ ರೂ ಮೌಲ್ಯದ ಜೌಹರ್ ವಿಶ್ವವಿದ್ಯಾಲಯದ ಆಸ್ತಿ ಜಪ್ತಿ!
ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಿಗ್ ಶಾಕ್! ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ: ನೇಮಕಾತಿ ನಿಯಮ ಬಿಗಿಗೊಳಿಸಿದ ಯೋಗಿ ಸರ್ಕಾರ

ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಿಗ್ ಶಾಕ್! ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ: ನೇಮಕಾತಿ ನಿಯಮ ಬಿಗಿಗೊಳಿಸಿದ ಯೋಗಿ ಸರ್ಕಾರ

ಉತ್ತರ ಪ್ರದೇಶದಲ್ಲಿ ಹಿಂಸಾತ್ಮಕ ಮಾರ್ಗಗಳ ಮೂಲಕ ಆಡಳಿತ ಬದಲಾವಣೆಗೆ ಕರೆ ನೀಡುವ ಅಥವಾ ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ ಸರ್ಕಾರಿ ಉದ್ಯೋಗಗಳನ್ನು ನಿರಾಕರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಆ ಕುರಿತ ವರದಿ ಇಲ್ಲಿದೆ:

ರೈತರ ಶವಗಳನ್ನು ಪ್ರಾಣಿಗಳಿಗೆ ಹಾಕಿ; ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಗೆ ಹೋಗ್ಬೇಡಿ ಎಂದ ಶಿಂಧೆ ಬಣದ ಶಾಸಕ: ಸಂಜಯ್ ಗಾಯಕ್ವಾಡ್ ಹೇಳಿಕೆಗೆ ಭಾರಿ ಆಕ್ರೋಶ

ರೈತರ ಶವಗಳನ್ನು ಪ್ರಾಣಿಗಳಿಗೆ ಹಾಕಿ; ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಗೆ ಹೋಗ್ಬೇಡಿ ಎಂದ ಶಿಂಧೆ ಬಣದ ಶಾಸಕ: ಸಂಜಯ್ ಗಾಯಕ್ವಾಡ್ ಹೇಳಿಕೆಗೆ ಭಾರಿ ಆಕ್ರೋಶ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಶಾಸಕ ಸಂಜಯ್ ಗಾಯಕ್ವಾಡ್ ಅವರು, "ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಅಂತ್ಯಕ್ರಿಯೆಗಳಲ್ಲಿ ಯಾರೂ ಭಾಗವಹಿಸಬಾರದು" ಎಂದು ಹೇಳುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೇರೆಯವರಿಗೆ ಉಪದೇಶ ನೀಡುವುದು ನಿಲ್ಲಿಸಿ; ವಾರಾಣಸಿ, ನಾಗ್ಪುರ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್‌ ತಿರುಗೇಟು

ಬೇರೆಯವರಿಗೆ ಉಪದೇಶ ನೀಡುವುದು ನಿಲ್ಲಿಸಿ; ವಾರಾಣಸಿ, ನಾಗ್ಪುರ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್‌ ತಿರುಗೇಟು

ಕಾಂಗ್ರೆಸ್‌ ಪಕ್ಷವನ್ನು ಅಣಕಿಸುವುದು ಮತ್ತು ಉಪದೇಶ ನೀಡುವುದನ್ನು ನಿಲ್ಲಿಸಿ, ಜನಸಾಮಾನ್ಯರ ಬೆನ್ನು ಮುರಿಯುತ್ತಿರುವ ಬೆಲೆ ಏರಿಕೆ ಹಾಗೂ ಖಾಸಗಿ ಹೂಡಿಕೆಯ ಕೊರತೆಯಂತಹ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುವಂತೆ ಆಗ್ರಹಿಸಿದೆ.

'ನಾಸೀರುದ್ದೀನ್ ಶಾ ಸೈದ್ಧಾಂತಿಕ ಒಲವುಗಳನ್ನು ನಾನು ತಪ್ಪಾಗಿ ಅರ್ಥೈಸಿದ್ದೆ; ಅವರೊಬ್ಬ ಅಪಾಯಕಾರಿ ದಿಮಾಗಿ ನಕ್ಸಲ್, ವಿನಾಶಕಾರಿ ಚಿಂತಕ'

'ನಾಸೀರುದ್ದೀನ್ ಶಾ ಸೈದ್ಧಾಂತಿಕ ಒಲವುಗಳನ್ನು ನಾನು ತಪ್ಪಾಗಿ ಅರ್ಥೈಸಿದ್ದೆ; ಅವರೊಬ್ಬ ಅಪಾಯಕಾರಿ ದಿಮಾಗಿ ನಕ್ಸಲ್, ವಿನಾಶಕಾರಿ ಚಿಂತಕ'

ನಾಸೀರುದ್ದೀನ್ ಶಾ ಒಬ್ಬ ಸಾಮಾನ್ಯ ನಟ ಎಂದು ಭಾವಿಸಿ ನಾನು ಅವರನ್ನು ಗೌರವಿಸುತ್ತಿದ್ದೆ ಮತ್ತು ಇಷ್ಟಪಡುತ್ತಿದ್ದೆ. ಆದರೆ ಅವರು ಒಬ್ಬ ಅಪಾಯಕಾರಿ ನಗರ ನಕ್ಸಲ್ ಮತ್ತು ವಿನಾಶಕಾರಿ ಚಿಂತಕ ಎಂದು ನನಗೆ ತಿಳಿದಿರಲಿಲ್ಲ. ಅವರ ನಿಜವಾದ ಸ್ವರೂಪ ನನಗೆ ಬಹಳ ತಡವಾಗಿ ಅರಿವಾಯಿತು