ದೇಶ

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ; Video

ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ವಿಧಾನಸಭಾ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ನಂತರ ಅವರು ರಾಜ್ಯಪಾಲರಾದ ಸಯ್ಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಈ ವೇಳೆ ಎನ್‌ಡಿಎ ಮೈತ್ರಿ ನಾಯಕರು ಸಹ ಅವರೊಂದಿಗೆ ಇದ್ದರು.

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ; Video