ಪಶ್ಚಿಮ ಬಂಗಾಳ: ಮತದಾನಕ್ಕೆ ಕೆಲವೇ ದಿನ ಇರುವಂತೆಯೇ I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಬಂಧನ! ಯಾಕೆ ಗೊತ್ತಾ?ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಿದ್ದಲು ಕಳ್ಳಸಾಗಣೆ ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.
Delhi–Dehradun Expressway: ಸಾರ್ವಜನಿಕರ ಸೇವೆಗೆ ಸಮರ್ಪಿಸಿದ ಪ್ರಧಾನಿ ಮೋದಿ; ಪ್ರಯಾಣದ ಅವಧಿ 2.5 ಗಂಟೆ ಕಡಿತ!ಉದ್ಘಾಟನೆಗೂ ಮುನ್ನಾ ಸಹರಾನ್ಪುರದ ಎತ್ತರದ ಪ್ರದೇಶದ ವನ್ಯಜೀವಿ ಮಾರ್ಗವನ್ನು ಪರಿಶೀಲಿಸಿದರು. ಬಳಿಕ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರು, ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಯಾದವ್ ಸುದ್ದಿಗಾರರಿಗೆ ಹೇಳಿದ್ದಾರೆ.
ಚೆನ್ನಾಗಿ ವಾದ ಮಾಡ್ತೀರಾ.. ನೀವೂ ವಕೀಲರಾಗಬಹುದು: Arvind Kejriwal ಗೆ ನ್ಯಾಯಮೂರ್ತಿಗಳ ಫುಲ್ ಮಾರ್ಕ್ಸ್! Videoದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಮದ್ಯ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದರು.
ಮುಂಬೈ: ಸಂಗೀತ ಕಾರ್ಯಕ್ರಮದಲ್ಲಿ ಅತಿಯಾದ ಮಾದಕ ದ್ರವ್ಯ ಸೇವನೆ; ಇಬ್ಬರು MBA ವಿದ್ಯಾರ್ಥಿಗಳು ಸಾವು!ಮಧ್ಯಾಹ್ನ 12:00 ರ ಸುಮಾರಿಗೆ, ಮೂವರು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಉಂಟಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. 24 ವರ್ಷದ ಮಹಿಳೆ ಮತ್ತು 28 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನಾಸಿಕ್ TCS 'ಕಾರ್ಪೊರೇಟ್ ಜಿಹಾದ್' ಕೇಸ್: ಕಾರ್ಮಿಕ ಸಚಿವಾಲಯದ ಮೆಟ್ಟಿಲೇರಿದ ಐಟಿ ಉದ್ಯೋಗಿಗಳ ಒಕ್ಕೂಟ; ಕೂಲಂಕಷ ತನಿಖೆಗೆ ಆಗ್ರಹ!ಮಹಾರಾಷ್ಟ್ರದ ದೊಡ್ಡ ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರದ ದೊಡ್ಡ ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಪಕವಾದ ರಾಜ್ಯ ಮಟ್ಟದ ಲೆಕ್ಕಪರಿಶೋಧನೆಗೆ ಒತ್ತಾಯಿಸಿತು.
ಮುಸ್ಲಿಮರನ್ನು ದನಗಳಂತೆ ನಡೆಸಿಕೊಳ್ಳುತ್ತೀರಿ; 8 ಲಕ್ಷ ಮುಸಲ್ಮಾನರನ್ನು ಪೂರ್ವ ಪಾಕಿಸ್ತಾನಕ್ಕೆ ಗಡೀಪಾರು ಮಾಡಿದಾಗ ಎಲ್ಲಿದ್ರಿ: ಅಸಾದುದ್ದೀನ್ ಓವೈಸಿ ಕಿಡಿಬಂಗಾಳದಲ್ಲಿ ಬಿಜೆಪಿಯ ಸ್ಥಾನವನ್ನು ಬಲಪಡಿಸುತ್ತಿರುವುದು ಮಮತಾ ಬ್ಯಾನರ್ಜಿ. 1977 ರಲ್ಲಿ ಬಿಜೆಪಿ ಕೇವಲ ನಾಲ್ಕು ಶಾಸಕರನ್ನು ಹೊಂದಿತ್ತು ಎಂದು ಓವೈಸಿ ತಿಳಿಸಿದ್ದಾರೆ.
ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ನಗುತ್ತಾ ಪರಸ್ಪರ ಖುಷಿಯಾಗಿ ಕಂಡ ಮೋದಿ-ಖರ್ಗೆ; Videoವಿಡಿಯೊದಲ್ಲಿ ಪ್ರಧಾನಿ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೈಕುಲುಕಿ, ಫೋಟೋ ತೆಗೆದುಕೊಳ್ಳಲು ಹಲವಾರು ನಾಯಕರನ್ನು ಕರೆಯುತ್ತಿರುವುದು ಕಾಣುತ್ತದೆ.
RSS-BJP ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೀರಿ, ನಿಮ್ಮಂತ ನ್ಯಾಯಾಧೀಶರಿಂದ ನನಗೆ ನ್ಯಾಯ ಸಿಗಲು ಸಾಧ್ಯವೇ? ವಿಚಾರಣೆಯಿಂದ ಹಿಂದೆ ಸರಿಯಿರಿ! Videoಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಶರ್ಮಾ ಅವರನ್ನು ಹಿಂತೆಗೆದುಕೊಳ್ಳಬೇಕೆಂದು ಕೇಜ್ರಿವಾಲ್ ಕೋರಿದ್ದಾರೆ
ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ ಆಕ್ಷೇಪಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಈ ವಿಷಯದ ಬಗ್ಗೆ ರಾಮ ಮಂದಿರದ ದೇವಾಲಯ ಟ್ರಸ್ಟ್ನಿಂದ ಸ್ಪಷ್ಟೀಕರಣ ಕೇಳಿದ್ದಾರೆ.
ಆಶಾ ಭೋಸ್ಲೆ ಅಂತಿಮ ದರ್ಶನ ಪಡೆದು, ಕಣ್ಣೀರ ವಿದಾಯ ಹೇಳಿದ ಸಚಿನ್, ಮೊಹಮ್ಮದ್ ಸಿರಾಜ್! Videoಈ ವಿಡಿಯೋವನ್ನು ಸುದ್ದಿಸಂಸ್ಥೆ ಪಿಟಿಐ ಹಂಚಿಕೊಂಡಿದೆ. ಒಬ್ಬರು ಮಹಿಳೆಯೊಂದಿಗೆ ಮಾತನಾಡುತ್ತಾ ಎಮೋಷನಲ್ ಆಗಿರುವ ಸಚಿನ್ ತೆಂಡೊಲ್ಕರ್, ಕಣ್ಣಲ್ಲಿ ನೀರು ಬರುವ ದೃಶ್ಯ ವಿಡಿಯೋದಲ್ಲಿದೆ.
ಸರ್ಕಾರದಲ್ಲಿ ನನ್ನ ಕೆಲಸ ಆಗಿಲ್ಲ, ಮಾಡಿಸಿಕೊಡಿ ಅಂತ ಜನ ಕೇಳ್ತಾರೆ; ಅಣ್ಣಾ ನನ್ನದೇ ನಾನು ಉಳಿಸಿಕೊಳ್ಳಲಾಗಿಲ್ಲ ನಿಮಗೇನು ಮಾಡಲಿ?: ವಸುಂಧರಾ ರಾಜೆ ವಿವಾದಇದರಿಂದ, ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದನೆ ಇಲ್ಲದಿರುವುದು ಮತ್ತು ಬಿಜೆಪಿ ಕಚೇರಿಯಲ್ಲಿ ಅವರಿಗೆ ತಕ್ಕ ಗೌರವ ಸಿಗದಿರುವ ಬಗ್ಗೆ ಅವರು ಹಿಂದೆಯೇ ವ್ಯಕ್ತಪಡಿಸಿದ್ದ ಅಸಮಾಧಾನ ಈಗ...
ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆಆಶಾ ಭೋಸ್ಲೆ ಪುತ್ರ ಆನಂದ್ ಭೋಸ್ಲೆ, ಸಹೋದರ-ಸಹೋದರಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಕುಟುಂಬದ ಸದಸ್ಯರು ಅಂತಿಮ ವಿಧಿಗಳ ವೇಳೆ ಹಾಜರಿದ್ದರು.
ಕಾರ್ಪೊರೇಟ್ ಜಿಹಾದ್: ಗೋಮಾಂಸ ತಿನ್ನಲು ಯುವತಿಯರಿಗೆ ಒತ್ತಡ; HR ಸೇರಿ ಏಳು TCS ನೌಕರರ ವಜಾಹೆಚ್ ಆರ್ ಸೇರಿ 7 ಮಂದಿ ವಿರುದ್ಧ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ಗೋಮಾಂಸ ತಿನ್ನುವಂತೆ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ.
Video: ಅಭಿಮಾನಿ ಎಸೆದ ಹೂವಿನ ಚೆಂಡನ್ನು ನೋಡಿ ಹೆದರಿ ಓಡಿದ Thalapathy Vijay?ಇಂದು ತಮಿಳುನಾಡಿನ ಕನ್ಯಾಕುಮಾರಿ ಮತ್ತು ತಿರುಚಿರಾಪಳ್ಳಿಗೆ ಆಗಮಿಸಿದ ನಟ ವಿಜಯ್ ಅಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!