SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!ಅಸಮಾಧಾನಗೊಂಡ ಪಕ್ಷಗಳಿಗೆ ಈಗಾಗಲೇ ಸ್ಥಾಪಿತವಾಗಿರುವ ಮೇಲ್ಮನವಿ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸೂಚಿಸಿದೆ. ಈ ಅರ್ಜಿಯನ್ನು “ಅಕಾಲಿಕ” ಎಂದು ಅಭಿಪ್ರಾಯಪಟ್ಟಿದೆ.
ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವುಮುರ್ಬಾದ್ನ ಗೋವಿಲಿ ಗ್ರಾಮದ ರೈಟಾ ಸೇತುವೆಯ ಮೇಲೆ ಇಂದು ಬೆಳಗ್ಗೆ 10.45 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್: ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! Videoಅಪಘಾತದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಯುವತಿ ಮೃತಪಟ್ಟಿದ್ದಾಳೆಂದು ಘೋಷಿಸಿದರು ಎನ್ನಲಾಗಿದೆ.
ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆಸಿಎಂ ಆಯ್ಕೆಗಾಗಿ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನೇಮಿಸಿದ್ದು, ಅವರು ನಾಳೆ ಬಿಹಾರಕ್ಕೆ ಆಗಮಿಸುವುದರೊಂದಿಗೆ ಬಿಜೆಪಿಯ ಮೊದಲ ಸಿಎಂ ಹೆಸರು ಗೊತ್ತಾಗಲಿದೆ ಎಂದು ಬಿಜೆಪಿ ನಾಯಕರು ಸೋಮವಾರ ಹೇಳಿದ್ದಾರೆ.
Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ ಮನೆ, ಕಚೇರಿ ಮೇಲೆ ED ದಾಳಿಅಶೋಕ್ ಖರತ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮಹಾರಾಷ್ಟ್ರದ ಹಲವು ನಗರಗಳಲ್ಲಿ ಶೋಧ ನಡೆಸಿದ್ದಾರೆ
ನೋಯ್ಡಾ: ಹಿಂಸಾಚಾರಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; ಕಲ್ಲು ತೂರಾಟ, ಬೆಂಕಿ ಹಚ್ಚಿ ಆಕ್ರೋಶನೋಯ್ಡಾದಲ್ಲಿ ಕಾರ್ಮಿಕರು ಬೆಂಕಿ ಹಚ್ಚಿದ ವಿಧ್ವಂಸಕ ಕೃತ್ಯ ಮತ್ತು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮಾನತೆಯ ಭಾರತಕ್ಕೆ ಮಹಿಳಾ ಮೀಸಲಾತಿ ಕಾನೂನು ಪ್ರಮುಖ: ಪ್ರಧಾನಿ ಮೋದಿಸಂಸತ್ತು "ಹಿಂದಿನ ದೃಷ್ಟಿಕೋನಗಳನ್ನು ಸಾಕಾರಗೊಳಿಸುವ, ಭವಿಷ್ಯದ ನಿರ್ಣಯಗಳನ್ನು ಪೂರೈಸುವ ಹೊಸ ಇತಿಹಾಸವನ್ನು ಸೃಷ್ಟಿಸಲು ಹತ್ತಿರದಲ್ಲಿದೆ.
ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿಲೋಕಸಭೆಯ ಬಲವರ್ಧನೆ ಒಳಗೊಂಡ ಯಾವುದೇ ಗಡಿ ನಿರ್ಣಯ ಗಣಿತದ ದೃಷ್ಟಿಯಿಂದ ಮಾತ್ರವಲ್ಲ, ರಾಜಕೀಯವಾಗಿಯೂ ಸಮಾನವಾಗಿರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.
ಆಗ VOLVO, ಈಗ BMW; ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ; Videoಟೋಲ್ ಪ್ಲಾಜಾದಲ್ಲಿ ತನ್ನ ಸರದಿಗಾಗಿ ಕಾಯುತ್ತಾ ನಿಂತಿದ್ದ ದುಬಾರಿ ಬಿಎಂಡಬ್ಲ್ಯೂ ಕಾರಿನ ಹಿಂದೆ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ.
ಮಾಲ್ಡಾ ಘೇರಾವ್ ಪ್ರಕರಣ: ಕಾಂಗ್ರೆಸ್ ಅಭ್ಯರ್ಥಿ ಸೇರಿ 6 ಮಂದಿಯನ್ನು ಬಂಧಿಸಿದ NIAಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಒಬ್ಬ ಅಭ್ಯರ್ಥಿಯೂ ಇವರಲ್ಲಿದ್ದಾರೆ.
40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!ಉಳಿತಾಯ ಎನ್ನುವುದು ಇಲ್ಲದೇ ಹೋದರೆ ಎಂತಹ ದೊಡ್ಡ ಸಂಬಳ ಕೂಡ ಮನಷ್ಯನನ್ನು ಸಂಕಷ್ಟಗಳಿಂದ ರಕ್ಷಿಸಲಾರದು ಎಂಬುದಕ್ಕೆ ಇದು ದೊಡ್ಡ ನಿದರ್ಶನವಾಗಿದೆ.
'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮಾಹಿತಿಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
'ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಇದು ಸೂಕ್ತ ಸಮಯ': ಸಂಸತ್ ಅಧಿವೇಶನ ಮುನ್ನ ಸರ್ವಪಕ್ಷಗಳಿಗೆ ಪ್ರಧಾನಮಂತ್ರಿ ಮೋದಿ ಕರೆಸಂಸತ್ತಿನ ಎಲ್ಲಾ ಪಕ್ಷಗಳ ಸದನ ಸದಸ್ಯರಿಗೆ ಬರೆದ ಪತ್ರದಲ್ಲಿ, ಸಂವಿಧಾನ ತಿದ್ದುಪಡಿ ಅಂಗೀಕರಿಸಲು ಎಲ್ಲರೂ “ಒಂದೇ ಧ್ವನಿಯಲ್ಲಿ” ಒಗ್ಗೂಡಬೇಕು ಎಂದು ಒತ್ತಾಯಿಸಿದ್ದಾರೆ.
ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ; ಗಣ್ಯರ ಕಂಬನಿಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ 92 ವರ್ಷವಾಗಿತ್ತು.
ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಮಾಹಿತಿ ವಿದೇಶಿ ಏಜೆನ್ಸಿಗೆ ರವಾನೆ: ಬಿಹಾರದ ವ್ಯಕ್ತಿಯ ಬಂಧನ!ತಿವಾರಿ ಯುಎಸ್ ಮೂಲದ ಗುಪ್ತಚರ ಸಂಸ್ಥೆಯ ವೆಬ್ಸೈಟ್ನಲ್ಲಿ ಸಂದೇಶ ಕಳುಹಿಸಿದ್ದು, ಪ್ರಧಾನಿ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಹಣವನ್ನು ಕೇಳಿದಾನೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ