ದೇಶ

ಹಿಂದೂ ಧರ್ಮಕ್ಕೆ ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಮತಾಂತರ? Video Viral

ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಹಿಂದೂ ಧಾರ್ಮಿಕ ಮತಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ. ಉಜ್ಜಯಿನಿಯಲ್ಲಿರುವ ರಾಮ್‌ಘಾಟ್‌ನಲ್ಲಿ ಅವರು ಪೂಜೆ ಸಲ್ಲಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ...

ಹಿಂದೂ ಧರ್ಮಕ್ಕೆ ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಮತಾಂತರ? Video Viral
ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಚೀತಾ ಮರಿ ಬಲಿ?

ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಚೀತಾ ಮರಿ ಬಲಿ?

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿದ್ದ ನಿರ್ವಾ ಎಂಬ ಹೆಣ್ಣು ಚೀತಾದ 19 ತಿಂಗಳ ಗಂಡು ಮರಿಯೊಂದು ಗುಂಡೇಟಿನ ಗಾಯಗಳಿಂದಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಭಾರತದ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಚೀತಾ ಯೋಜನೆ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ನಡೆದಿರುವುದು ಇದೇ ಮೊದಲು. ಆ ಕುರಿತ ವರದಿ ಇಲ್ಲಿದೆ: