ಲೆಬನಾನ್ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!ಲೆಬನಾನ್ನ ಅಸ್ಥಿರ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜೈಸ್ವಾಲ್, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯ ವಿಷಯವಾಗಿ ನಿರಂತರ ಸಂಪರ್ಕದಲ್ಲಿದೆ...
'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!ಕೇಂದ್ರ ಸಚಿವರು ಪದೇ ಪದೇ ಅದೇ ರಾಗ ಹಾಡುತ್ತಿದ್ದಾರೆ. ಈ ವಿಷಯದ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದರು.
ISI, ತೆಹ್ರೀಕ್-ಇ- ತಾಲಿಬಾನ್ ಹಿಂದೂಸ್ತಾನ್ ಜೊತೆಗೆ ನಂಟು: ಡೆಹ್ರಾಡೂನ್ ವ್ಯಕ್ತಿಯ ಬಂಧನ!ವಾರಗಳ ತೀವ್ರ ನಿಗಾವಣೆ ಮತ್ತು ಗುಪ್ತಚರ ಮಾಹಿತಿ ನಂತರ ಈ ಬಂಧನವಾಗಿದೆ. ಪಾಕಿಸ್ತಾನಿ ಗುಪ್ತಚರದವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮತಾಂಧ ಯುವಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸುಳಿವುಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Viral Video: ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶಮಧ್ಯಪ್ರದೇಶದ ಸೆಹೋರ್ನಲ್ಲಿ ನಡೆದ ಬೃಹತ್ ಧಾರ್ಮಿಕ ಕಾರ್ಯಕ್ರಮದಲ್ಲಿ ನರ್ಮದಾ ನದಿಗೆ ಸುಮಾರು 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ ಈಗ ಧಾರ್ಮಿಕ ಆಚರಣೆಯ ಹೆಸರಿನಲ್ಲಿ ಗಂಗಾ ನದಿಗೆ ಬರೋಬ್ಬರಿ 165 ಲೀಟರ್ ತುಪ್ಪವನ್ನು ಸುರಿದಿದ್ದಾರೆ.
ಹಾವನ್ನಾದ್ರೂ ನಂಬಬಹುದು ಆದ್ರೆ.. ಬಿಜೆಪಿ ಮಾತ್ರ ಬೇಡ: ಅಸ್ಸಾಂ ಎಲೆಕ್ಷನ್ ಗೆ 50,000 ಹೊರಗಿನ ಜನರು! ಇದೇನಿದು ಮಮತಾ ಆರೋಪ?ಉತ್ತರ 24 ಪರಗಣ ಜಿಲ್ಲೆಯ ಟೆಂಟುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ದೇಶದ ಯಾವುದೇ ಸಂಸ್ಥೆ ತಟಸ್ಥವಾಗಿ ಉಳಿದಿಲ್ಲ. ಕೇಸರಿ ಪಕ್ಷವು ಎಲ್ಲವನ್ನೂ ಖರೀದಿಸಿದೆ" ಎಂದು ತೀವ್ರ ವಾಗ್ದಾಳಿ ನಡೆಸಿದರು.
Video ಗೇಮ್ ಚೇಂಜರ್ ಆಗುತ್ತಾ ಈ ಎಲೆಕ್ಟ್ರಿಕ್ ಸ್ಟವ್?; LPG ಮಾದರಿಯ ಇಂಡಕ್ಷನ್ ಪ್ರದರ್ಶಿಸಿದ ಪ್ರಹ್ಲಾದ್ ಜೋಶಿ!ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು LPG ಸ್ಟವ್ ಮಾದರಿಯ ವಿದ್ಯುತ್ ಆಧಾರಿತ ಹೊಸ ಸ್ವವ್ ಅನ್ನು ಪ್ರದರ್ಶಿಸಿದ್ದು, ಇದು "ಗೇಮ್ ಚೇಂಜರ್" ಆಗಬಹುದು ಎಂದು ಹೇಳಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿ: ಹೆತ್ತಮಗುವನ್ನು ಹತ್ಯೆ ಮಾಡಿ ಹೃದಯಾಘಾತದ ಕಥೆ ಕಟ್ಟಿದ ಮಹಾತಾಯಿ!ಬಾಲಕ ಸತ್ತಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ನೆಲಕ್ಕೆ ಅಪ್ಪಳಿಸಿದ್ದಾರೆಂದು ಹೇಳಲಾಗಿದೆ.
ನಟ ವಿಜಯ್ ರೋಡ್ ಶೋ ವೇಳೆ ಮತ್ತೊಂದು ದುರಂತ: Selfie ತೆಗೆದುಕೊಳ್ಳುವ ವೇಳೆ ಬೈಕ್ ಸ್ಕಿಡ್, ಅಪಘಾತ! Videoಶುಕ್ರವಾರ ತಮಿಳುನಾಡಿನ ಶಿವಗಂಗಾದಲ್ಲಿ ನಡೆದ ರೋಡ್ ಶೋ ವೇಳೆ ಮೋಟಾರ್ ಸೈಕಲ್ನಲ್ಲಿದ್ದ ಯುವಕನೊಬ್ಬ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?"ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ" ಎಂದು ಅವರು ತಿಳಿಸಿದ್ದಾರೆ.
ಕುಂಭಮೇಳ ಸುಂದರಿ ಮೊನಾಲಿಸಾ ಮದುವೆಗೆ ಬಿಗ್ ಟ್ವಿಸ್ಟ್: ಅಪ್ರಾಪ್ತೆ ಎಂದು ಸಾಬೀತು; ಪತಿ ಫರ್ಮಾನ್ ವಿರುದ್ಧ ಪೋಕ್ಸೋ ಕೇಸ್!ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶದ ಖಾರ್ಗೋನ್ ಪೊಲೀಸರು ಅವರ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
Instagram ಸುರಕ್ಷತಾ ನಿಯಮ ಮತ್ತಷ್ಟು ಬಿಗಿ; ಭಾರತದಲ್ಲಿ ವಯಸ್ಸು ಆಧಾರಿತ ಕಂಟೆಂಟ್ ಫಿಲ್ಟರ್: Metaಮೆಟಾ ಘೋಷಿಸಿರುವ ಈ ಕ್ರಮವು ಚಲನಚಿತ್ರ ಶೈಲಿಯ ವಯಸ್ಸಿನ ರೇಟಿಂಗ್ ಚೌಕಟ್ಟುಗಳು ಮತ್ತು ಪೋಷಕರ ಪ್ರತಿಕ್ರಿಯೆ ಆಧರಿಸಿದ ಇನ್ಸ್ಟಾಗ್ರಾಮ್ನ ಪರಿಷ್ಕೃತ "ಟೀನ್ ಖಾತೆಗಳು" ವಿಸ್ತರಣೆಯ ಮೇಲೆ ಕೇಂದ್ರೀಕೃತವಾಗಿದೆ.
Video ಎಫೆಕ್ಟ್: ಹುಮಾಯೂನ್ ಕಬೀರ್ ಗೆ ಕೈಕೊಟ್ಟ ಓವೈಸಿ; ಬಂಗಾಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಹುಮಾಯೂನ್ ಕಬೀರ್ ಅವರ ಕುಟುಕು ಕಾರ್ಯಾಚರಣೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಶ್ಚಿಮ ಬಂಗಾಳ: ಮಹಿಳೆಯರಿಗೆ 3,000 ರೂ ಆರ್ಥಿಕ ನೆರವು, 1 ಕೋಟಿ ಉದ್ಯೋಗ; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳು ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಾಗ್ದಾನ ಮಾಡಿದೆ. ನಿರುದ್ಯೋಗಿ ಯುವಕ/ಯುವತಿಯರಿಗೆ 10,000 ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿಯೂ ಪ್ರಸ್ತಾಪಿಸಿದೆ
ಮಗನಿಗೆ 'ವಿರಾಟ್' ಎಂದು ಹೆಸರಿಟ್ಟ ಮಹಾರಾಷ್ಟ್ರ ದಂಪತಿ; RCB ಜೆರ್ಸಿ ಮೂಲಕ ಹೆಸರು ಬಹಿರಂಗ!ವಿಡಿಯೋದಲ್ಲಿ, ದಂಪತಿ ತಮ್ಮ ಮಗನ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜೆರ್ಸಿಯ ಮೂಲಕ ಬಹಿರಂಗಪಡಿಸಿದ್ದಾರೆ.
Reels ಗೀಳು: ಜಲಪಾತಕ್ಕೆ ಇಳಿದು ಮೋಜು; ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Videoಆರಂಭದಲ್ಲಿ ನೀರಿನ ದಡದಲ್ಲೇ ಇದ್ದ ಯುವತಿಯರು ನೋಡ ನೋಡುತ್ತಲೇ ಮುಂದಕ್ಕೆ ಹೋಗಿದ್ದಾರೆ. ಈ ವೇಳೆ ಆಳ ಹೆಚ್ಚಾಗಿದ್ದು ಮೊದಲು ಇಬ್ಬರು ಯುವತಿಯರು ಮುಳುಗಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video