ಹಿಂದೂ ದೇವತೆ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆಹಿಂದೂ ದೇವತೆಗಳು ಮತ್ತು ಸಾವರ್ಕರ್ ವಿರುದ್ಧದ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಹೈಕೋರ್ಟ್ ಹೇಳಿದೆ.
Video Viral: ಬಾಬಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ; ನಡು ರಸ್ತೆಯಲ್ಲೇ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ!ಒಡಿಶಾ ಮೂಲದ ‘ಬಾಬಾ’ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದು, ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ಕೇಳುತ್ತಿದ್ದಾಳೆ.
ಭಾರತ ಎಂದಿಗೂ ನ್ಯಾಯದ ಪರ ನಿಂತಿದೆ; ಭಾರತೀಯರ ಕಾಳಜಿ ವಹಿಸುವುದು ನನ್ನ ಜವಾಬ್ದಾರಿ: ಇರಾನ್ ಪ್ರತಿನಿಧಿ ಇಲಾಹಿಇಲಾಹಿ ಮುಂದುವರಿದು ಭಾರತೀಯರ ಸೌಜನ್ಯವನ್ನು ಹೊಗಳಿ, ಭಾರತ ಯಾವಾಗಲೂ ನ್ಯಾಯದ ಪರ ನಿಂತಿದೆ ಎಂದು ಹೇಳಿದರು. “ಅವರಿಗೆ ಅಪಾರ ನಿಷ್ಠೆ, ದಯೆ ಮತ್ತು ಮಾನವೀಯತೆ ಇದೆ.
ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU: ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ!ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆ ಮತ್ತು ರೋಗಿಗಳನ್ನು ನಡೆಸಿಕೊಳ್ಳುತ್ತಿದ್ದ ರೀತಿಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ರಾಜೀನಾಮೆ ನೀಡಿ ಹೊರಬಂದಿದ್ದಾರೆ.
ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ಗಿಂತ ಸುನೇತ್ರಾ ಪವಾರ್ ಶ್ರೀಮಂತೆ; ಕುಟುಂಬದಲ್ಲಿಯೇ ಸುಪ್ರಿಯಾ ಸುಳೆ ಆಸ್ತಿ ಅಧಿಕ!ಬಾರಾಮತಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಈ ಅಂಕಿಅಂಶಗಳು ಹೊರಹೊಮ್ಮಿದ್ದು, ಚುನಾವಣೆಯಲ್ಲಿ 'ಕುಟುಂಬ vs ಸಂಪತ್ತು' ಎಂಬ ಚರ್ಚೆಗೆ ಉತ್ತೇಜನ ನೀಡಿದೆ.
EC-TMC ಸಭೆಯಲ್ಲಿ ಕೋಲಾಹಲ: ಟಿಎಂಸಿ ನಾಯಕರಿಗೆ 'ಇಲ್ಲಿಂದ ತೊಲಗಿ' ಎಂದ CEC; ಡೆರೆಕ್ ಒಬ್ರಿಯಾನ್ ಆಕ್ರೋಶ..!ನಮ್ಮ ನಿಯೋಗವು ಪಕ್ಷದ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬರೆದ ಒಂಬತ್ತು ಪತ್ರಗಳಿಗೆ ಈವರೆಗೆ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಆ ಬಗ್ಗೆ ಚರ್ಚಿಸಲು ನಿಯೋಗವು ಆಯುಕ್ತರನ್ನು ಭೇಟಿ ಮಾಡಿತ್ತು.
ರಿಷಿಕೇಶದ ಪವಿತ್ರ ಗಂಗಾ ನದಿ ತಟದ ಬಳಿ ಡ್ರಿಂಕ್ಸ್: ತಡೆಯಲು ಹೋದ ಪೊಲೀಸರೊಂದಿಗೆ ಮಹಿಳೆಯ ರಂಪಾಟ! Video ವೈರಲ್ಮಾತಿನ ಚಕಮಕಿ ವೇಳೆ "ತುಮ್ಹಾರಿ ರೋಜಿ ರೋಟಿ ಹಮ್ಸೆ ಚಲ್ತಿ ಹೈ" ನಮ್ಮಿಂದ ನಿಮ್ಮ ಬದುಕು ನಡೆಯುತ್ತಿರೋದು) ಎಂದು ಮಹಿಳೆ ಹೇಳುವುದು ವಿಡಿಯೋದಲ್ಲಿದೆ.
ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ: ಪಾಪದ ವಿಶ್ವಗುರು.. ಸಂಘಿಗಳೇ.. ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಮೋದಿ ಕಿಚಾಯಿಸಿದ DMKಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.
'39 ದಿನಗಳ ಯುದ್ಧದಲ್ಲಿ ಅಮೆರಿಕ ಸಾಧಿಸಿದ್ದಾದರೂ ಏನು?': ಸಿಎಂ ಒಮರ್ ಅಬ್ದುಲ್ಲಾ ಪ್ರಶ್ನೆಯುದ್ಧ ಪ್ರಾರಂಭವಾಗುವ ಮೊದಲೇ ಹಾರ್ಮುಜ್ ಮಾರ್ಗವು ಮುಕ್ತ ಮತ್ತು ಉಚಿತವಾಗಿ ಲಭ್ಯವಿತ್ತು. ಈಗ ಯುದ್ಧದಿಂದ ಉಂಟಾದ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.
ಜಗತ್ತಿನ ಮುಂದೆ ಬೆತ್ತಲಾದ ವಿಶ್ವಗುರು; ಕುಗ್ಗಿತು 56 ಇಂಚಿನ ಎದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿಪ್ರಧಾನಿ ಮೋದಿ ಇಸ್ರೇಲ್ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಕೇವಲ ಎರಡೇ ದಿನದಲ್ಲಿ ಯುದ್ಧ ಆರಂಭವಾಗಿತ್ತು. ಮೋದಿ ಅವರ ಇಸ್ರೇಲ್ ಭೇಟಿಯು ಭಾರತದ ಜಾಗತಿಕ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಕಿಡಿಕಾರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕ್ಷಮೆಯಾಚನೆಗೆ ಡಿಕೆಶಿ ಒತ್ತಾಯ!ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಬುಧವಾರ ಒತ್ತಾಯಿಸಿದ್ದಾರೆ.
'ಇರಾನ್ನಿಂದ ಆದಷ್ಟು ಬೇಗನೆ ನಿರ್ಗಮಿಸಿ': ಕದನ ವಿರಾಮ ಬೆನ್ನಲ್ಲೇ ಭಾರತೀಯ ನಾಗರಿಕರಿಗೆ ಕೇಂದ್ರದಿಂದ ಹೊಸ ಸಲಹೆ!ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ಕೂಡಲೇ ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ.
ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.
'ನಮ್ಮನ್ನು ನಾವೇ ಕೆಳಮಟ್ಟಕ್ಕೆ ಇಳಿಸಿಕೊಳ್ಳಬಾರದು': ಗುಜರಾತಿಗಳ 'ಅನಕ್ಷರಸ್ಥರು' ಎಂದ ಖರ್ಗೆಗೆ Shashi Tharoor ಚಾಟಿ!ಕೇರಳದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರನ್ನು 'ಅನಕ್ಷರಸ್ಥರು' ಎಂದು ಕರೆದಿದ್ದರು. ಅದೇ ಸಮಯದಲ್ಲಿ, ಮೋದಿ-ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು.
ಅತ್ಯಾಚಾರ ಆರೋಪಿ ನಾರಾಯಣ ಸಾಯಿ ಪತ್ನಿ ವಿಚ್ಛೇದನಕ್ಕೆ ಕೋರ್ಟ್ ಅನುಮತಿ: 2 ಕೋಟಿ ರೂ ಜೀವನಾಂಶಕ್ಕೆ ಆದೇಶ!ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ನಂತರ ನಾರಾಯಣ ಸಾಯಿ ಗುಜರಾತ್ನ ಸೂರತ್ ಜಿಲ್ಲೆಯ ಜೈಲಿನಲ್ಲಿದ್ದಾರೆ. ನ್ಯಾಯಾಲಯದ ಏಪ್ರಿಲ್ 2 ರ ಆದೇಶವು ಅವರ 18 ವರ್ಷದ ದಾಂಪತ್ಯ ಜೀವನವನ್ನು ಕೊನೆಗೊಳಿಸಿತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video