BJP-ಮೋದಿ ವಿರುದ್ಧ ಟೀಕೆ: ಸೋಶಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಿದ ರಾಘವ್ ಚಡ್ಡಾ?; AAP ಆರೋಪರಾಘವ್ ಚಡ್ಡಾ ಅವರ ಪ್ರೊಫೈಲ್ ನಲ್ಲಿ ಹಿಂದೆ ಮೋದಿ ಮತ್ತು ಬಿಜೆಪಿ ವಿರುದ್ಧ ಕಠಿಣ ಟೀಕೆ ಮಾಡುತ್ತಿದ್ದ ಪೋಸ್ಟ್ಗಳು ಈಗ ಕಾಣುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಅನುಮಾನ ಇದೆ.
Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿಈ ಕಾನೂನು ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ತರುತ್ತದೆ. ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಧರ್ಮಾಧಾರಿತ ಕಾನೂನುಗಳು ನಡೆದು ಬರುತ್ತಿವೆ.
ವಿದೇಶಗಳ Mk-84 ಗೆ ಪರ್ಯಾಯ: ದೇಶೀಯವಾಗಿ 1000-kg ವಾಯುಬಾಂಬ್ ತಯಾರಿಸಲಿರುವ ಭಾರತ!Mk-84 ವರ್ಗದ ಬಾಂಬ್ಗೆ ಸಮಾನವಾದ 1,000 ಕೆ.ಜಿ ವಾಯುಬಾಂಬ್ನ್ನು ಸ್ವದೇಶೀ ವಿನ್ಯಾಸ ಮತ್ತು ಅಭಿವೃದ್ಧಿಯ ಮೂಲಕ ತಯಾರಿಸುವ ಪ್ರಕ್ರಿಯೆಯನ್ನು ರಕ್ಷಣಾ ಸಚಿವಾಲಯ ಆರಂಭಿಸಿದೆ.
ರಾಜ್ಯಗಳು ಕೇಂದ್ರದ ಅಧೀನ ಅಲ್ಲ; ಸಮಾನ ಪಾಲುದಾರ; ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನಕೇಂದ್ರ ಮತ್ತು ರಾಜ್ಯಗಳ ಸಂಬಂಧಗಳು ಸಾಂವಿಧಾನಿಕ ಆಡಳಿತವನ್ನು ಆಧರಿಸಿರಬೇಕು. ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ ಎಂಬುದರ ಮೇಲೆ ಅವಲಂಬಿತವಾಗಬಾರದು. ಅಭಿವೃದ್ಧಿ ಅಥವಾ ಆಡಳಿತದ ವಿಷಯಗಳಲ್ಲಿ ಯಾವುದೇ ರಾಜ್ಯದ ನಾಗರಿಕರಿಗೆ ತಾರತಮ್ಯ ಮಾಡಬಾರದು.
Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆಸೆಕ್ಸ್ ವಿಡಿಯೋ ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ತೇಜಸ್ವಿ ಸತ್ಪುಟೆ ನೇತೃತ್ವದಲ್ಲಿ ಎಸ್ಐಟಿಯನ್ನು ರಚಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.
ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ಹಾರ್ಮೋಜ್ ನಿಂದ ಎಲ್ಪಿಜಿ ಟ್ಯಾಂಕರ್ ಹಾದುಹೋಗಿರುವುದನ್ನು ‘ಭಾರತೀಯ ರಾಜತಾಂತ್ರಿಕತೆಯ ಜಯ’ ಎಂದು ಕೊಂಡಾಡಿದ್ದರು.
ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿರಾಜಕೀಯವಾಗಿ ತಮ್ಮನ್ನು ಗುರಿಯಾಗಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ. ಆದರೆ ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಯು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದರು.
ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ಶತಾಯಗತಾಯ ಅಧಿಕಾರ ಪಡೆಯಲು ರಣತಂತ್ರ ರೂಪಿಸುತ್ತಿದೆ.
ಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಇರಾನಿನ ಕಚ್ಚಾ ತೈಲವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್, ಭಾರತಕ್ಕೆ ಬರುವಾ ಮಾರ್ಗ ಮಧ್ಯದಲ್ಲಿಯೇ ಚೀನಾಗೆ ಮಾರ್ಗ ಬದಲಾಯಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.
ನಿತೀಶ್ ಕುಮಾರ್ ಪುತ್ರ ನಿಶಾಂತ್ ಮುಂದಿನ CM; ಪಾಟ್ನಾ ಜೆಡಿಯು ಕಚೇರಿ ಮುಂದೆ ಪೋಸ್ಟರ್!ಈ ಪೋಸ್ಟರ್ಗಳಲ್ಲಿ ನಿತೀಶ್ ಕುಮಾರ್ ಅವರು ಪ್ರಮುಖವಾಗಿ ಕಾಣಿಸಿಕೊಂಡಿದ್ದರೂ, ನಿಶಾಂತ್ ಅವರನ್ನು "ಬಿಹಾರದ ಮುಂದಿನ ಸಿಎಂ" ಎಂದು ಬಿಂಬಿಸಲಾಗಿದೆ.
ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?2016-2025ರ ಅವಧಿಯಲ್ಲಿ ಭಾರತದ ರಕ್ಷಣಾ ರಫ್ತುಗಳು ಮುಖ್ಯವಾಗಿ ಕೆಲವೇ ಪ್ರಮುಖ ಖರೀದಿದಾರರ ಮೇಲೆ ಕೇಂದ್ರೀಕೃತವಾಗಿದ್ದವು
'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪ ತಳ್ಳಿಹಾಕಿದ ರಾಘವ್ ಚಡ್ಡಾಪ್ರತಿಪಕ್ಷಗಳ ಸಭಾತ್ಯಾಗದಲ್ಲಿ ಭಾಗವಹಿಸಿಲ್ಲ ಎಂಬ ಎಎಪಿ ಅಧ್ಯಕ್ಷ ಸೌರಭ್ ಭಾರಧ್ವಾಜ್ ಅವರ ಹೇಳಿಕೆಗಳನ್ನು ಚಡ್ಡಾ ತಳ್ಳಿಹಾಕಿದ್ದು, ಈ ಆರೋಪ 'ಶುದ್ಧ ಸುಳ್ಳು' ಎಂದು ಹೇಳಿದ್ದಾರೆ.
Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankarದೇಶೀಯ ಮತ್ತು ಹೊರಗಿನ ರಂಗಗಳಲ್ಲಿ ದೇಶವು ಈ ಸವಾಲುಗಳನ್ನು ದೃಢವಾಗಿ ಎದುರಿಸಿದೆ. ಜಾಗತಿಕ ಕ್ರಮವು ವೇಗವಾಗಿ ಬದಲಾಗುತ್ತಿದೆ ಮತ್ತು ವಿಶ್ವದ ಅಧಿಕಾರದ ಸಮತೋಲನದಲ್ಲಿ ಸ್ಪಷ್ಟ ಬದಲಾವಣೆಯಾಗಿದೆ..
'ಸಿಂಗಂ' ಅಣ್ಣಾಮಲೈಗೆ ಟಿಕೆಟ್ ಮಿಸ್ ಆಗಿದ್ದಾ, ಸ್ಪರ್ಧೆಗೆ ಹಿಂದೇಟು ಹಾಕಿದ್ದಾ? ತೇಜಸ್ವಿ ಸೂರ್ಯ ಹೇಳಿದ್ದೇನು?ಅಣ್ಣಾಮಲೈ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾದ ನಂತರ, ಎಐಎಡಿಎಂಕೆ 27 ಕ್ಷೇತ್ರಗಳನ್ನು ಹಂಚಿಕೆ ಮಾಡಿ ಗುರುತಿಸಿದ 10 ದಿನಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.
ರಾಘವ್ ಚಡ್ಡಾ ಮತ್ತು AAP ನಡುವೆ ಮನಸ್ತಾಪಕ್ಕೆ ಏನು ಕಾರಣ? ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ?ಈ ಘಟನೆಗಳ ಹಿನ್ನೆಲೆ ಹಾಗೂ ರಾಘವ್ ಚಡ್ಡಾ ಮತ್ತು ಪಕ್ಷದ ನಡುವೆ ಉಂಟಾದ ಭಿನ್ನಾಭಿಪ್ರಾಯಗಳ ಬಗ್ಗೆ ನೋಡಿದರೆ, ಈ ವೈಷಮ್ಯ ಬಹಳ ಕಾಲದಿಂದಲೇ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ