ಬಿಹಾರ: ನಳಂದ ದೇವಸ್ಥಾನದಲ್ಲಿ ಕಾಲ್ತುಳಿತ; 9 ಮಹಿಳಾ ಭಕ್ತರು ಸಾವು; 6 ಲಕ್ಷ ರೂ ಪರಿಹಾರ ಘೋಷಣೆ! Videoಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
'ಮಾವೋವಾದಿಗಳೊಂದಿಗಿನ ನಿಕಟತೆಯಿಂದ ರಾಹುಲ್ ಗಾಂಧಿ ನಕ್ಸಲ್ ಆಗಿದ್ದಾರೆ; ಭಾರತ ಈಗ ನಕ್ಸಲಿಸಂನಿಂದ ಮುಕ್ತವಾಗಿದೆ': ಅಮಿತ್ ಶಾರಾಹುಲ್ ಗಾಂಧಿಯವರ ಮೇಲೂ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮಾವೋವಾದಿಗಳೊಂದಿಗೆ ಅವರ ನಿಕಟತೆಯಿಂದ ಅವರು ಸಹ ನಕ್ಸಲ್ ಆಗಿದ್ದಾರೆ ಎಂದು ಆರೋಪಿಸಿ, ಜನರು ಚುನಾವಣೆಯ ಮೂಲಕ ಅವರಿಗೆ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಹೇಳಿದರು.
TVK Vijay ನೂರಾರು ಕೋಟಿಗಳ ಒಡೆಯ; ತಂದೆ-ತಾಯಿ, ಮಕ್ಕಳಿಗೂ ಸಾಲ ಕೊಟ್ಟಿದ್ದಾರಾ? ಅಫಿಡವಿಟ್ಟಿನಲ್ಲಿ ನಮೂದುವಿಜಯ್ ಅವರು ನಿನ್ನೆ ಅಂದರೆ ಮಾರ್ಚ್ 30ರಂದು ಚೆನ್ನೈನ ವ್ಯಾಸರ್ಪಾಡಿಯ ಡಾ ಅಂಬೇಡ್ಕರ್ ಕಲಾ ಕಾಲೇಜು (ಸ್ವಾಯತ್ತ) ನಲ್ಲಿ ಪೆರಂಬೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ದಳಪತಿ ವಿಜಯ್ಗೆ 'ಪೊಲೀಸ್ ಭದ್ರತೆ ಇಲ್ಲ': CEOಗೆ ಟಿವಿಕೆ ದೂರುಸೋಮವಾರ ಪ್ರಚಾರದ ಸಮಯದಲ್ಲಿ ಚುನಾವಣೆಗೆ ಸಂಬಂಧಿಸಿದ ಭದ್ರತಾ ವ್ಯವಸ್ಥೆಗಳಲ್ಲಿ ಗಂಭೀರ ಲೋಪ ಎದ್ದು ಕಾಣುತ್ತಿತ್ತು. ಪೆರಂಬೂರಿನಿಂದ ಕೊಳತ್ತೂರಿಗೆ ಬೆಂಗಾವಲು ಪಡೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ಪಕ್ಷ ಹೇಳಿಕೊಂಡಿದೆ.
ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ! Videoಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು 2026ರ ಮಾರ್ಚ್ 31ರ ಗಡುವು ನಿಗದಿಪಡಿಸಲಾಗಿತ್ತು. ಅದು ಈಗ ಬಹಳ ಹತ್ತಿರದಲ್ಲಿದೆ. ಈ ಗಡುವಿಗೆ ಒಂದು ದಿನ ಮೊದಲು, ಅವರು ನಕ್ಸಲಿಸಂ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳು...
ಪೆರಂಬೂರಿನಿಂದ ನಾಮಪತ್ರ ಸಲ್ಲಿಸಿದ ನಟ ವಿಜಯ್; ದಳಪತಿ ಆಸ್ತಿ ಎಷ್ಟು ಗೊತ್ತಾ?ನಾಮಪತ್ರವನ್ನು ಸಲ್ಲಿಸಿದ ಬಳಿಕ ತಮ್ಮ ಓಪನ್-ಟಾಪ್ ಪ್ರಚಾರ ವಾಹನದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಜಯ್ ಅವರು, "ದುಷ್ಟ ಶಕ್ತಿ ಡಿಎಂಕೆ ಸರ್ಕಾರವನ್ನು ಮನೆಗೆ ಕಳುಹಿಸಬೇಕು" ಎಂದು ಕರೆ ನೀಡಿದರು.
ಅಕ್ರಮ ಸಂಬಂಧ: ಪತಿಯ ಕೊಂದು ಮಕ್ಕಳೊಂದಿಗೆ ಶವದ ಪಕ್ಕದಲ್ಲೇ ರಾತ್ರಿಯಿಡೀ ಮಲಗಿದ ಮಹಿಳೆ; ದರೋಡೆ ಕಥೆ ಸೃಷ್ಟಿ!ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪತಿಗೆ ಊಟದಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಟ್ಟ ಮಹಿಳೆ, ಆತ ಪ್ರಜ್ಞೆ ತಪ್ಪಿದ ಬಳಿಕ ಆತನನ್ನು ಪ್ರಿಯಕರನೊಂದಿಗೆ ಸೇರಿ ಕೊಂದು ಹಾಕಿದ್ದಾಳೆ.
'ಕೆರೆ ಜಾಗ'ದಲ್ಲಿ ಮಸೀದಿ: ಮುನ್ಸೂಚನೆ ನೀಡದೆ ಬೆಳ್ಳಂಬೆಳಗ್ಗೆಯೇ ನೆಲಸಮ ಮಾಡಿದ ಯೋಗಿ ಸರ್ಕಾರ!ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲೆಯ ಲೆಹರ್ಪುರ ಪ್ರದೇಶದಲ್ಲಿರುವ ಸ್ಥಳಕ್ಕೆ ತೆರಳಿ, ಬಿಗಿ ಭದ್ರತೆಯ ನಡುವೆ ಮಸೀದಿ ನೆಲಸಮ ಕಾರ್ಯವನ್ನು ನಡೆಸಲಾಯಿತು.
ಲಷ್ಕರೆ ಬಾಂಗ್ಲಾದೇಶಿ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು: ಮಾಸ್ಟರ್ ಮೈಂಡ್ ಶಬೀರ್ ಲೋನ್ ಬಂಧನ!2026ರ ಫೆಬ್ರವರಿ 8ರಂದು ದೆಹಲಿಯ ಜನಪಥ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಪೋಸ್ಟರ್ಗಳನ್ನು ಹಾಕಲಾಗಿತ್ತು. ಈ ಪೋಸ್ಟರ್ಗಳಲ್ಲಿ ಪಾಕಿಸ್ತಾನ ಪರ ಘೋಷಣೆಗಳು, ಕಾಶ್ಮೀರಕ್ಕೆ ಸಂಬಂಧಿಸಿದ ಪ್ರಚೋದನಕಾರಿ ಸಂದೇಶಗಳು ಮತ್ತು ಹತ್ಯೆಗೀಡಾದ ಭಯೋತ್ಪಾದಕ ಬುರ್ಹಾನ್ ವಾನಿಯ ಚಿತ್ರಗಳು ಇದ್ದವು.
Video: ಗುಲಾಬಿ ಆನೆ ಮೇಲೆ ಗುಲಾಬಿ ಸುಂದರಿ; ವಿವಾದ ಸೃಷ್ಟಿಸಿದ ಫೋಟೋಶೂಟ್, ತನಿಖೆಗೆ ಆದೇಶರಷ್ಯಾದ ಪ್ರವಾಸಿ ಛಾಯಾಗ್ರಾಹಕಿ ಜೂಲಿಯಾ ಬುರುಲೆವಾ ಅವರು ರಾಜಸ್ಥಾನದ ಜೈಪುರದಲ್ಲಿ ಆನೆಗೆ ಗುಲಾಬಿ ಬಣ್ಣ ಬಳಿದು, ಅದರ ಮೇಲೆ ಕುಳಿತ ಮಾಡೆಲ್ಗೂ ಗುಲಾಬಿ ಬಣ್ಣ ಹಚ್ಚಿ ಫೋಟೊ ಶೂಟ್ ಮಾಡಿದ್ದಾರೆ.
'ಗ್ರಾಹಕರು ಲಾಕರ್ಗಳಲ್ಲಿ ಏನಿಟ್ಟಿರುತ್ತಾರೆ ಎಂಬುದನ್ನು ಬ್ಯಾಂಕುಗಳು ನೋಡುವುದಿಲ್ಲ': ನಿರ್ಮಲಾ ಸೀತಾರಾಮನ್ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಗಡ್ಚಿರೋಲಿ-ಚಿಮೂರ್ ಕ್ಷೇತ್ರದ ಸಂಸದ ನಾಮ್ದಿಯೋ ದಾಸರಾಂ ಕಿರ್ಸನ್ ಅವರು ಕೇಳಿದ ಪೂರಕ ಪ್ರಶ್ನೆಗೆ ಸೀತಾರಾಮನ್ ಉತ್ತರಿಸಿದರು.
ತಮಿಳುನಾಡು ಚುನಾವಣೆ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಟಿವಿಕೆ ವಿಜಯ್ ನಾಮಪತ್ರ ಸಲ್ಲಿಕೆನಮ್ಮ ಗೆಲುವು ತುಂಬಾ ಪ್ರಕಾಶಮಾನವಾಗಿರುತ್ತದೆ. ಕಳೆದ ಮೂರು ಬಾರಿ ಹೋಲಿಸಿದರೆ, ಈ ಬಾರಿ ನನಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಇದು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್.
LPG ಒತ್ತಡ ನಿವಾರಣೆಗೆ ತುರ್ತು ಕ್ರಮ: ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ; PDS-ಪೆಟ್ರೋಲ್ ಪಂಪ್ ಮೂಲಕ ಮಾರಾಟಕ್ಕೆ ಅವಕಾಶ..!ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾರ್ಚ್ 29 ರಂದು ಅಡುಗೆ ಅನಿಲ LPG ಮೇಲಿನ ಒತ್ತಡವನ್ನು ಕಡಿಮೆ ಮಾಡಲು 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ ನೀಡುವ ಅಧಿಸೂಚನೆಯನ್ನು ಪ್ರಕಟಿಸಿದೆ.
ಗುಜರಾತ್ನಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಿ, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು; ರಾಹುಲ್ ಗಾಂಧಿಮೇಲ್ಜಾತಿಯ ಸಮುದಾಯದ 40 ಕ್ಕೂ ಹೆಚ್ಚು ಪುರುಷರು, ನಾಲ್ವರು ದಲಿತರು ಹಸುವನ್ನು ಕೊಂದು ಸತ್ತ ದನದ ಚರ್ಮ ಸುಲಿದಿದ್ದಾರೆ ಎಂದು ಆರೋಪಿಸಿ, ಅವರನ್ನು ವಿವಸ್ತ್ರಗೊಳಿಸಿ ಥಳಿಸಿದ್ದರು.
ವಿಶಾಖಪಟ್ಟಣಂ: ಲವರ್ ಕೊಂದು, ಮೃತದೇಹವನ್ನು ತುಂಡರಿಸಿ 'ಫ್ರೀಡ್ಜ್ 'ನಲ್ಲಿಟ್ಟಿದ್ದ ನೌಕಪಡೆಯ ಉದ್ಯೋಗಿ ಬಂಧನ!ಆರೋಪಿ ಸಂತ್ರಸ್ತೆಯ ದೇಹವನ್ನು ಎರಡು ಭಾಗಗಳಾಗಿ ತುಂಡರಿಸಿದ್ದಾರೆ ಎಂದು ವರದಿಯಾಗಿರುವುದಾಗಿ ವಿಶಾಖಪಟ್ಟಣಂನ ಗಜುವಾಕದ ಸರ್ಕಲ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video