PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಭಾರತ LPG ಕೊರತೆಯನ್ನು ಎದುರಿಸುತ್ತಿರುವಾಗ, ಪ್ರಮುಖ ಮೂಲಗಳಿಂದ ಪೂರೈಕೆಯಲ್ಲಿ ಅಡ್ಡಿ ಉಂಟಾಗುತ್ತಿದೆ.
Dhurandhar 2 ನೋಡುತ್ತಿದ್ದಾಗ ಮಗಳಿಗೆ ಯುವಕನಿಂದ ಕಿರುಕುಳ; ಥಿಯೇಟರ್ನಿಂದ ಹೊರಗೆಳೆದು ಬುದ್ಧಿ ಕಲಿಸಿದ ತಂದೆ; Video!ಉತ್ತರ ಪ್ರದೇಶದ ಕಾನ್ಪುರದ ಚಿತ್ರಮಂದಿರದಲ್ಲಿ Dhurandhar 2 ಸಿನಿಮಾ ನೋಡಲು ಮಗಳೊಂದಿಗೆ ಬಂದಿದ್ದಾಗ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ್ದರಿಂದ ಕೆರಳಿದ ತಂದೆ ಆತನನ್ನು ಹೊರಗೆ ಕರೆತಂದು ಪಾಠ ಕಲಿಸಿದ್ದಾರೆ.
West Asia crisis ಕುರಿತು ಸರ್ವಪಕ್ಷ ಸಭೆ: 'ಪ್ರಧಾನಿ ಭಾಗವಹಿಸಬೇಕು'; ಪ್ರತಿಪಕ್ಷ, ಬಿಜೆಪಿ ನಡುವೆ ವಾಗ್ವಾದರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಸಂಜೆ ನಡೆಯುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸುವ ನಿರೀಕ್ಷೆಯಿದೆ.
ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ; ಭೀತಿಯಿಂದ ಹೆಚ್ಚು ಖರೀದಿಸಬೇಡಿ: ಜನತೆಗೆ ತೈಲ ಕಂಪನಿಗಳು ಮನವಿದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) "ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಔಟ್ ಲೆಟ್ ಗಳಲ್ಲಿ ಉತ್ತಮ ಸಂಗ್ರಹ ಇದೆ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.
ಇರಾನ್ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆಮೀನುಗಾರರ ಪರಿಸ್ಥಿತಿ ಅತ್ಯಂತ "ಭೀಕರ"ವಾಗಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದರು ಹೇಳಿದರು.
ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ; ಕಾರಣ DMK!DMK ಕೂಡ MNM ಅಭ್ಯರ್ಥಿಗಳನ್ನು DMK ಯ 'ಉದಯಿಸುವ ಸೂರ್ಯ' ಚಿಹ್ನೆಯಡಿಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡಿತ್ತು.
"ಕೋವಿಡ್ ನಂತಹ ಪರಿಸ್ಥಿತಿ": ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ- ಸ್ಟಾಲಿನ್ಪ್ರಸ್ತುತ ಪರಿಸ್ಥಿತಿಯನ್ನು COVID-19 ಪರಿಸ್ಥಿತಿಗೆ ಹೋಲಿಸಿರುವುದು ಈಗಾಗಲೇ LPG ಸಿಲಿಂಡರ್ಗಳ ಕೊರತೆಯಿಂದ ಬಳಲುತ್ತಿರುವ ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.
West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿಈಮಧ್ಯೆ, ಇರಾನ್ನ ಸೇನೆಯು ಅಮೆರಿಕದ ರಾಜತಾಂತ್ರಿಕ ಪ್ರಯತ್ನವನ್ನು ಅಪಹಾಸ್ಯ ಮಾಡಿದೆ ಮತ್ತು ಇಸ್ರೇಲ್ ಮತ್ತು ಕೊಲ್ಲಿ ಪ್ರದೇಶದ ಮೇಲೆ ಹೆಚ್ಚಿನ ದಾಳಿಗಳನ್ನು ಪ್ರಾರಂಭಿಸಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ: AIADMK 23 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಇಂದು ಪ್ರಕಟವಾದ ಪಟ್ಟಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸೇರಿದಂತೆ ಹಲವಾರು ಹಿರಿಯ ನಾಯಕರು ಮತ್ತು ಮಾಜಿ ಸಚಿವರಿಗೆ ಟಿಕೆಟ್ ನೀಡಲಾಗಿದೆ.
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯನ್ನು ಶನಿವಾರದೊಳಗೆ ತೆರವುಗೊಳಿಸುವಂತೆ ಕಾಂಗ್ರೆಸ್ಗೆ ನೋಟಿಸ್!ಅಕ್ಬರ್ ರಸ್ತೆಯಲ್ಲಿರುವ ಕಚೇರಿಯು ಇತಿಹಾಸದೊಂದಿಗೆ ಸಂಪರ್ಕ ಹೊಂದಿದೆ. ಈ ಸ್ಥಳವು ಕಾಲಾನಂತರದಲ್ಲಿ ಅನೇಕ ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ.
ಅಭಿವೃದ್ಧಿ ಜೊತೆಗೆ ಪರಂಪರೆ ರಕ್ಷಣೆ: ಕೊಚ್ಚಿಯಲ್ಲಿ ಇಂಜಿನಿಯರ್'ಗಳ ಸಾಧನೆ; 200 ವರ್ಷದ ಪುರಾತನ ಮಂದಿರ ಕೆಡವದೆ ಸ್ಥಳಾಂತರ..!ಎರ್ನಾಕುಲಂ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಹಳಿಗಳ ವಿಸ್ತರಣಾ ಯೋಜನೆಗಾಗಿ ಈ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು. ಇದರ ಬೆನ್ನಲ್ಲೇ ಮಂದಿರವನ್ನು ಕೆಡವುವ ವಿಚಾರ ಅಧಿಕಾರಿಗಳ ಮುಂದೆ ಬಂದಿತ್ತು.
West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?ಶ್ರೀಲಂಕಾ ಶಾಲೆಗಳು, ವಿಶ್ವವಿದ್ಯಾಲಯಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ನೌಕರರಿಗೆ ಕಡ್ಡಾಯ ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದರೆ, ಬಾಂಗ್ಲಾದೇಶ...
UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಲಾಗಿದೆ. ಇದು ಅನೇಕ ದೇಶಗಳಲ್ಲಿ ತೀವ್ರ ತೈಲ ಮತ್ತು ಅನಿಲ ಬಿಕ್ಕಟ್ಟಿಗೆ ಕಾರಣವಾಗಿದೆ. ಭಾರತವು ತನ್ನದೇ ಆದ ಶೇಕಡ 60ರಷ್ಟು ಆಮದು ಮಾಡಿಕೊಳ್ಳುವುದರಿಂದ LPG ಕೊರತೆ ಎದುರಾಗಿದೆ.
ಯುಎಸ್-ಇರಾನ್ ಯುದ್ಧದ ಕುರಿತು ಬುಧವಾರ ಸರ್ವಪಕ್ಷ ಸಭೆ: ರಾಹುಲ್ ಗೈರು; ಪ್ರಧಾನಿ ವಿದೇಶಾಂಗ ನೀತಿ ವಿರುದ್ಧ ಕಿಡಿರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಪಸ್ಥಿತರಿರುವ ನಿರೀಕ್ಷೆಯಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video