ಭಾರತದ ತೈಲ ಮೀಸಲು ಎಷ್ಟಿದೆ?: ರಾಜ್ಯಸಭೆಯಲ್ಲಿ ಸರ್ಕಾರ ಮಾಹಿತಿವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ ಮತ್ತು ಅದರ ಕಚ್ಚಾ ತೈಲ ಅಗತ್ಯಗಳಲ್ಲಿ ಸುಮಾರು 88 ಪ್ರತಿಶತದಷ್ಟು ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತ....
ಸಂಸತ್ತಿನಲ್ಲಿ ಪಶ್ಚಿಮ ಏಷ್ಯಾ ಕುರಿತು ಚರ್ಚೆ: ಪ್ರಧಾನಿ ಹೊಸದೇನೂ ಹೇಳಿಲ್ಲ- ಪ್ರಿಯಾಂಕಾ ಗಾಂಧಿಸಂಸತ್ ಭವನದ ಹೊರಗೆ ಪ್ರಧಾನಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಅವರು ದೇಶಕ್ಕೆ ಪರಿಸ್ಥಿತಿಯನ್ನು ತಿಳಿಸಿದ್ದಾರೆ. ಹೊಸದನ್ನು ಹೇಳಲಿಲ್ಲ ಎಂದರು.
ವಿದ್ರಾವಕ: ಕೋತಿ ಕುತ್ತಿಗೆ ಸೀಳಿದ ಬಾಣ; ಮಹಾರಾಷ್ಟ್ರದಲ್ಲಿ 4 ದಿನದಲ್ಲಿ 2ನೇ ದಾಳಿ!ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೋತಿಗಳ ಕಾಟದಿಂದ ಬೇಸತ್ತ ಜನ ಮನಷ್ಯತ್ವ ಮರೆತು ಇದೀಗ ಕೋತಿಗಳ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ.
ಎಷ್ಟೇ ಬೇಯಿಸಿದರೂ ಬೇಯದ ತಲೆ ಮಾಂಸ; ಪಾತ್ರೆ ಹಿಡಿದೇ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ; ವಿಚಿತ್ರ ದೂರು ದಾಖಲುಈ ಘಟನೆ ತಡಿಪತ್ರಿಯಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ನಾಗರಿಕರ ಕಾಳಜಿಗಳು ಎಷ್ಟೇ ಅಸಾಮಾನ್ಯವಾಗಿದ್ದರೂ ಸಹ, ಅವುಗಳನ್ನು ಪರಿಹರಿಸಲು ಪೊಲೀಸರು ಬದ್ಧರಾಗಿದ್ದಾರೆ ಎಂದು ಸಿಐ ಆನಂದ ರಾವ್ ಹೇಳಿದರು.
ಚಿನ್ನಾಭರಣ, ಪಾತ್ರೆ-ಪಗಡೆ ನೀಡಿ ಯುದ್ಧಗ್ರಸ್ತ ಇರಾನ್ ಜೊತೆ ನಿಂತ ಕಾಶ್ಮೀರಿಗಳು: ಸಹಾಯದ ಬೆನ್ನಲ್ಲೇ ಬಂದ ಪ್ರತಿಕ್ರಿಯೆ ಏನೆಂದರೆ...; Video"ಈ ದಯೆಯನ್ನು ಎಂದಿಗೂ ಮರೆಯಲಾಗುವುದಿಲ್ಲ" ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಪೋಸ್ಟ್ನಲ್ಲಿರುವ ಒಂದು ವೀಡಿಯೊದಲ್ಲಿ "ಯುಎಸ್ಎ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದು ಬಾಧ್ಯತೆ" ಎಂಬ ಶೀರ್ಷಿಕೆ ಇತ್ತು.
ಪಶ್ಚಿಮ ಏಷ್ಯಾ ಸಂಘರ್ಷ: ನಾವು ಎಲ್ಲದಕ್ಕೂ ಸಿದ್ಧ.., ಭಾರತಕ್ಕೆ 'ಹೊಸದಾದ' ಸವಾಲುಗಳು ಸೃಷ್ಟಿ- ಪ್ರಧಾನಿ ಮೋದಿ; Videoಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು "ಆತಂಕಕಾರಿ" ಎಂದು ಕರೆದರು. ಅಂತೆಯೇ ಇದು ಭಾರತಕ್ಕೆ "ಹೊಸದಾದ" ಸವಾಲುಗಳನ್ನು ಸೃಷ್ಟಿಸಿದೆ ಮತ್ತು ಎಲ್ಲಾ ಕಡೆಯವರು ಶಾಂತಿಯನ್ನು ಪುನಃಸ್ಥಾಪಿಸಬೇಕು ಎಂದು ಮೋದಿ ಒತ್ತಾಯಿಸಿದರು.
ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡುವಲ್ಲೇ ಜಮ್ಮು-ಕಾಶ್ಮೀರದಲ್ಲಿ ನಿಗೂಢ ಸ್ಫೋಟ..!ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಗವಾಲಾ ತಲಾಬ್ ಗ್ರಾಮದಲ್ಲಿ, ಮಾಜಿ ಸರ್ಪಂಚ್ ಜೈ ರಾಮ್ ಶರ್ಮಾ ಅವರ ಮನೆಯ ಹೊರಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ.
Toll Rates Hike: ವಾಹನ ಸವಾರರಿಗೆ ಮತ್ತೊಂದು ಶಾಕ್; ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ!ಈ ದರ ಏರಿಕೆ ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ. ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಮನದಲ್ಲಿಟ್ಟುಕೊಂಡು ಈ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಚರಾಜ್ಯ ಚುನಾವಣೆಗೆ ಮೊದಲೇ ಬಿಜೆಪಿಗೆ ಭಾರೀ ಹೊಡೆತ: ಅಸ್ಸಾಂ ಸಚಿವೆ ನಂದಿತಾ ಕಾಂಗ್ರೆಸ್ ಗೆ ಸೇರ್ಪಡೆ!ನಂದಿತಾ ಗರ್ಲೋಸಾ ಅವರು ಈಗ ದಿಮಾ ಹಸಾವೊ ಜಿಲ್ಲೆಯ ಹಾಫ್ಲಾಂಗ್ ಸ್ಥಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿದೆ.
ದೇಶೀಯ ವಿಮಾನ ದರ ಮಿತಿ ತೆಗೆದು ಹಾಕಿದ ಕೇಂದ್ರ ಸರ್ಕಾರ: ಇಂದಿನಿಂದ ಟಿಕೆಟ್ ದರ ಹೆಚ್ಚಳ ಸಾಧ್ಯತೆದರ ಮಿತಿಯನ್ನು ತೆಗೆದುಹಾಕುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರ ವಿಮಾನಯಾನ ಸಂಸ್ಥೆಗಳಿಗೆ ದರ ನಿಗದಿಯಲ್ಲಿ ನಿಯಮ ಪಾಲನೆ ಮಾಡುವಂತೆ ಸೂಚಿಸಿದೆ.
ಅಮೆರಿಕಾ ದಾಳಿ ಮಾಡಿದರೆ ಭಾರತದ ಮೇಲೆ ಬಾಂಬ್ ಹೇಳಿಕೆ: ಭಯೋತ್ಪಾದನೆ ಇಲ್ಲದೆ ಪಾಕ್ ಬದುಕಲಾರದು- BJP ವಾಗ್ದಾಳಿದೆಹಲಿ ಮತ್ತು ಮುಂಬೈ ಮೇಲೆ ದಾಳಿ ಮಾಡುವ ಬೆದರಿಕೆ ಪಾಕಿಸ್ತಾನದ ಮನೋಭಾವ ಇನ್ನೂ ಬದಲಾಗಿಲ್ಲ ಎಂಬುದನ್ನು ತೋರಿಸುತ್ತದೆ. ಆ ದೇಶ ಮಾನಸಿಕ ಸಮತೋಲನ ಕಳೆದುಕೊಂಡಂತಿದೆ.
ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!ಕಳ್ಳ ಸಾಗಣೆ ಕಾರ್ಯಾಚರಣೆಯು ಆಫ್ರಿಕಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ಸಂಘಟಿತ ಅಂತಾರಾಷ್ಟ್ರೀಯ ಜಾಲದ ಭಾಗವಾಗಿತ್ತು ಎಂದು ಕೇಂದ್ರಿಯ ತನಿಖಾ ಸಂಸ್ಥೆಯ ತನಿಖೆ ವೇಳೆ ತಿಳಿದುಬಂದಿದೆ.
'ನಾವು ಒಂದೇ ಧರ್ಮದವರು.. ನನ್ ಜೊತೆ Se* ಮಾಡು.. ನಿನ್ ಕೇಸ್ ತಗೋತೀನಿ': ಅತ್ಯಾಚಾರ ಸಂತ್ರಸ್ಥೆಗೆ ಪೊಲೀಸಪ್ಪ ಡಿಮ್ಯಾಂಡ್!ಉತ್ತರ ಪ್ರದೇಶದ ಅಲಿಗಢದ ಪೊಲೀಸ್ ಕಾನ್ಸ್ಟೆಬಲ್ ಒಬ್ಬ 25 ವರ್ಷದ ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಆಕೆಯೊಂದಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟ ಧಾರುಣ ಘಟನೆ ನಡೆದಿದೆ.
ಹಿಮಾಚಲ ಪ್ರದೇಶ: ಹೊಲದಲ್ಲಿ 'ಪಾಕಿಸ್ತಾನಿ' ಬಲೂನ್ ಪತ್ತೆ! ಗ್ರಾಮಸ್ಥರಲ್ಲಿ ಆತಂಕPIA ಎಂದು ಹಸಿರು ಬಣ್ಣದಲ್ಲಿ ಬರೆಯಲಾದ ಬಲೂನ್ ಹೊಲದಲ್ಲಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತದನಂತರ ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯಪ್ರದೇಶ: ವೇದ ಶಾಲೆಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ಶಿಕ್ಷಕನ ವಿರುದ್ಧ ಪ್ರಕರಣ ದಾಖಲುವಿದ್ಯಾರ್ಥಿಯ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 115 ಮತ್ತು 296 ರ ಅಡಿಯಲ್ಲಿ ದತ್ತ್ ದಾಸ್ ಶೇವ್ಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚಿಂತಾಮನ್ ಪೊಲೀಸ್ ಠಾಣೆಯ ಗೃಹ ಅಧಿಕಾರಿ ಹೇಮರಾಜ್ ಯಾದವ್ ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?