ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Videoಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಕೋರ್ಟ್ನಲ್ಲಿ ರಾಜಕೀಯ ಹೋರಾಟ ಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ; ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಗಂಗಾ ನದಿಯಲ್ಲಿ ಚಿಕನ್ ಬಿರಿಯಾನಿ ತಿಂದ 14 ಜನ ಜೈಲು ಪಾಲು!ಕಳೆದ ಮಂಗಳಾರ ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 14 ಜನರನ್ನು ಬಂಧಿಸಿಲಾಗಿತ್ತು.
ಜಾಗತಿಕ ಸಂಘರ್ಷಗಳಿಗೆ ಕಾರಣ ಸ್ವಾರ್ಥಪರ ಆಸಕ್ತಿ, ಪ್ರಭುತ್ವದ ಆಸೆ; ಜಗತ್ತಿನ ಶಾಂತಿಗೆ ಭಾರತವೇ ಆದರ್ಶಪ್ರಾಯ: ಮೋಹನ್ ಭಾಗವತ್; Videoಕಳೆದ 2,000 ವರ್ಷಗಳಿಂದ ವಿಶ್ವವು ಸಂಘರ್ಷಗಳನ್ನು ಪರಿಹರಿಸಲು ವಿವಿಧ ತತ್ವಗಳನ್ನು ಪ್ರಯೋಗಿಸಿದ್ದರೂ ಹೆಚ್ಚಿನ ಯಶಸ್ಸು ಕಂಡಿಲ್ಲ. ಧಾರ್ಮಿಕ ಅಸಹಿಷ್ಣುತೆ, ಬಲವಂತದ ಮತಾಂತರಗಳು ಮತ್ತು ಮೇಲುಗೈ-ಕೆಳಮಟ್ಟದ ಕಲ್ಪನೆಗಳು ಇನ್ನೂ ಸಮಾಜದಲ್ಲಿ ಮುಂದುವರಿಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
Shocking: ನಾಯಿ ಕಡಿತಕ್ಕೆ ಪೂರ್ಣ ಲಸಿಕೆ ಪಡೆಯದೆ ನಿರ್ಲಕ್ಷ್ಯ; ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! Videoಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ರೇಬಿಸ್ ಕಾಯಿಲೆಯಿಂದ ಬಳಲುತ್ತಿರುವ ಬಾಲಕನನ್ನು ಕರಣ್ ಎಂದು ಗುರ್ತಿಸಲಾಗಿದ್ದು, ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಭಾರತೀಯರು ಲಕ್ಷ್ಮಿ ಪೂಜೆ ಮಾಡಿದರೂ ವಿದೇಶಗಳಲ್ಲೇ ಸಮೃದ್ಧಿ ಹೆಚ್ಚು: ವಿವಾದ ಸೃಷ್ಟಿಸಿದ ಹೇಮಂತ್ ಸೊರೇನ್ ಹೇಳಿಕೆ, BJP ತೀವ್ರ ಆಕ್ರೋಶನಮ್ಮ ದೇಶದಲ್ಲಿ ಅತಿ ಹೆಚ್ಚು ಸರಸ್ವತಿ ಪೂಜೆ ನಡೆಯುತ್ತದೆ. ಆದರೆ, ನಿಜವಾದ ಬುದ್ಧಿವಂತ ಮಕ್ಕಳು ಜಪಾನ್ ಮತ್ತು ಇತರ ವಿದೇಶಗಳಲ್ಲಿ ಹುಟ್ಟುತ್ತಿದ್ದಾರೆ. ನಮ್ಮಲ್ಲಿ ಹೆಚ್ಚು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ, ಆದರೆ, ಹಣ ಮತ್ತು ಸಮೃದ್ಧಿ ವಿದೇಶಗಳಲ್ಲೇ ಹೆಚ್ಚಿದೆ
Iran-Israel War: ಗಲ್ಫ್ ವಾಯುಪ್ರದೇಶ ಸಂಚಾರ ತಪ್ಪಿಸಿ; ವಿಮಾನಯಾನ ಸಂಸ್ಥೆಗಳಿಗೆ DGCA ಎಚ್ಚರಿಕೆಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್, ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಹೇಳಿದೆ.
ಗಲ್ಫ್ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಇಂಧನ ಮತ್ತು ಅನಿಲ ಸ್ಥಾವರಗಳ ಮೇಲಿನ ದಾಳಿಗಳು ಜಾಗತಿಕ ಕಳವಳವನ್ನು ಹುಟ್ಟುಹಾಕಿವೆ. ಭಾರತವು ಈ ದಾಳಿಗಳನ್ನು ಸ್ವೀಕಾರಾರ್ಹವಲ್ಲ ಎಂದು ಕರೆದಿದ್ದು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.
KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ: ದಿ ಡೆವಿಲ್'ಚಿತ್ರದ ಭಾಗವಾಗಿರುವ ಈ ವಿವಾದಾತ್ಮಕ ಹಾಡಿನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ನಟಿಸಿದ್ದಾರೆ.
'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.
ಯುದ್ಧ ನಮ್ಮದಲ್ಲ: ಶಶಿ ತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದಾರೆ. ಈ ಸಂಘರ್ಷದಲ್ಲಿ ಭಾರತ ಸೀಮಿತ ಪಾತ್ರವನ್ನು ಹೊಂದಿರುವ ದೇಶವಾಗಿದೆ.
ATM ದೋಷ: ಹಣ ವಿತ್ ಡ್ರಾ ಮಾಡಲು ಹೋದ ಗ್ರಾಹಕನಿಗೆ ಶಾಕ್; 9 ವರ್ಷಗಳ ನಿರಂತರ ಹೋರಾಟ, 10 ಸಾವಿರಕ್ಕೆ ಸಿಕ್ಕಿದ್ದು 3 ಲಕ್ಷ ರೂ!ಫೆಬ್ರವರಿ 18, 2017 ರಂದು ಗುಜರಾತ್ ನ ಸೂರತ್ ಜಿಲ್ಲೆಯ ವ್ಯಕ್ತಿ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ 10 ಸಾವಿರ ರೂ ಹಣ ವಿತ್ ಡ್ರಾ ಮಾಡಲು ಪ್ರಯತ್ನಿಸಿದ್ದರು. ಎಟಿಎಂ ಯಂತ್ರಕ್ಕೆ ತಮ್ಮ ಡೆಬಿಟ್ ಕಾರ್ಡ್ ಹಾಕಿ ಪಿನ್ ಒತ್ತಿ ಹಣವನ್ನೂ ನಮೂದಿಸಿದ್ದರು.
ಸರ್ಸೆ ಸರ್ಸೆ ಹಾಡಿನ ವಿವಾದ: ಬಾದ್ಶಾ, ನೋರಾ ಫತೇಹಿ, ಸಂಜಯ್ ದತ್ ಗೆ NCW ಸಮನ್ಸ್ಮಾರ್ಚ್ 25 ರಂದು ತನ್ನ ಮುಂದೆ ಹಾಜರಾಗುವಂತೆ NCW ನಿರ್ದೇಶಕರಾದ ಮಹಿ ಸಂಧು ಮತ್ತು ಜೋಬನ್ ಸಂಧು ಮತ್ತು ನಿರ್ಮಾಪಕ ಹಿಟೇನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಹೇಳಿದೆ.
ಹಾವಿನ ವಿಷ ಪ್ರಕರಣದಲ್ಲಿ ಎಲ್ವಿಶ್ ಯಾದವ್ಗೆ ದೊಡ್ಡ ರಿಲೀಫ್; FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್!ಬಿಗ್ ಬಾಸ್ OTT 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ಹಾವಿನ ವಿಷ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ.
'ಸಾಮಾಜಿಕ ನ್ಯಾಯ ಸಿದ್ಧಾಂತಗಳಲ್ಲಿ ಯಾವುದೇ ರಾಜಿ ಇಲ್ಲ': ಬಿಜೆಪಿ ಜೊತೆ ಮೈತ್ರಿ ವದಂತಿ ತಳ್ಳಿಹಾಕಿದ TVK ವಿಜಯ್; Videoಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲೇ ನಾನು ಹೇಳಿದಂತೆ, ನಮ್ಮ ರಾಜಕೀಯದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಸುಳ್ಳು ಪ್ರಚಾರವನ್ನು ನಂಬಬೇಡಿ. ದೇವರ ಆಶೀರ್ವಾದದಿಂದ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ ಎಂದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!