Video: ಗಂಗಾ ನದಿಯಲ್ಲಿ ಇಫ್ತಾರ್ ಕೂಟ; 14 ಆರೋಪಿಗಳ ಬಂಧನವಾರಣಾಸಿಯ ಗಂಗಾ ನದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ದೋಣಿಯಲ್ಲಿ ಬಿರಿಯಾನಿ ತಿನ್ನುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿತ್ತು.
ಬಂಗಾಳ ಚುನಾವಣೆ: 291 ಸ್ಥಾನಗಳಲ್ಲಿ ಮಾತ್ರ TMC ಸ್ಪರ್ಧೆ; ಉಳಿದ ಸ್ಥಾನಗಳ ಕಥೆ ಏನು?2026 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಪದವೀಧರರಲ್ಲಿ ಶೇ. 40 ರಷ್ಟು ಜನರಿಗೆ ಉದ್ಯೋಗ ಸಿಗುತ್ತಿಲ್ಲ: ವರದಿ63 ಮಿಲಿಯನ್ ಪದವೀಧರರಲ್ಲಿ ಹನ್ನೊಂದು ಮಿಲಿಯನ್ ಜನರು ನಿರುದ್ಯೋಗಿಗಳಾಗಿದ್ದು, ಪದವಿ ಪಡೆದ ಒಂದು ವರ್ಷದೊಳಗೆ ಕೇವಲ ಒಂದು ಸಣ್ಣ ಭಾಗ ಮಾತ್ರ ಸ್ಥಿರ ಸಂಬಳದ ಉದ್ಯೋಗಗಳನ್ನು ಪಡೆಯುತ್ತಿದೆ..
'ಬೆಂಗಳೂರಿನ 1.5 ಲಕ್ಷ ರೂ ಗಿಂತ ನನ್ನ ಊರಿನ 65,000 ರೂ ಸಂಬಳ ಉತ್ತಮ': ವ್ಯಕ್ತಿ ಪೋಸ್ಟ್ ವೈರಲ್ದೊಡ್ಡ ಟೆಕ್ ಕೇಂದ್ರಗಳಿಗೆ ಹೋಲಿಸಿದರೆ ಸಣ್ಣ ನಗರಗಳಲ್ಲಿನ ಜೀವನ ವೆಚ್ಚದ ಕುರಿತಾದ ಪೋಸ್ಟ್ ಆನ್ಲೈನ್ನಲ್ಲಿ ಅನೇಕ ಜನರ ಗಮನ ಸೆಳೆದಿದೆ.
LPG ಕೊರತೆ ಇದೆ: ಕೊನೆಗೂ ಹೈಕೋರ್ಟ್ನಲ್ಲಿ ಒಪ್ಪಿಕೊಂಡ ಕೇಂದ್ರ ಸರ್ಕಾರ!ಎಲ್ಪಿಜಿ ಕೊರತೆಯಿಂದ ಉಂಟಾದ ತೊಂದರೆಗಳನ್ನು ಪರಿಹರಿಸಲು ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು.
MLA ಮೈಥಿಲಿ ಠಾಕೂರ್ ಜೊತೆ ನಿತೀಶ್ ಕುಮಾರ್ ಪುತ್ರ! ಫೇಮಸ್ ಆಗಲು AIನಿಂದ ಆಕ್ಷೇಪಾರ್ಹ ರೀಲ್; ಯುವಕನ ಬಂಧನನಿಶಾಂತ್ ಕುಮಾರ್ ಮತ್ತು ಶಾಸಕಿ ಮೈಥಿಲಿ ಠಾಕೂರ್ ಅವರ ಫೋಟೋ ಬಳಸಿ AI ತಂತ್ರಜ್ಞಾನದೊಂದಿಗೆ ಆಕ್ಷೇಪಾರ್ಹ ರೀಲ್ ರಚಿಸಿ, ಆನ್ಲೈನ್ನಲ್ಲಿ ಪೋಸ್ಟ್ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಎಂಟು ಸಂಸದರ ಅಮಾನತು ರದ್ದು; ಇನ್ನು ಮುಂದೆ ಬ್ಯಾನರ್, ಪೋಸ್ಟರ್ ಪ್ರದರ್ಶಿಸದಂತೆ ಸ್ಪೀಕರ್ ಎಚ್ಚರಿಕೆಹಲವಾರು ವಿರೋಧ ಪಕ್ಷದ ಸದಸ್ಯರ ಮನವಿಯ ನಂತರ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಸುಗಮ ಕಲಾಪಕ್ಕಾಗಿ 'ಲಕ್ಷ್ಮಣ ರೇಖೆ' ಬರೆಯುವ ಅವಶ್ಯಕತೆಯಿದೆ ಎಂದು ಹೇಳಿದರು.
ತನ್ನದೇ ಪಕ್ಷದ ಮುಖಂಡ ರಾಹಿಲ್ ನಿಂದ ಹಲ್ಲೆ, ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಚಿತ್ರೀಕರಣ; ನ್ಯಾಯಕ್ಕಾಗಿ ಮೋದಿಗೆ ಕಾಂಗ್ರೆಸ್ ಮಹಿಳಾ ಕಾರ್ಯದರ್ಶಿ ಪತ್ರ!ಹಲ್ಲೆ ನಡೆಸಿದ ಬಳಿಕ ಆರೋಪಿ ರಾಹಿಲ್ ಷರೀಫ್ ಎಂಬಾತ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದ, ಆತನನ್ನು ಪೊಲೀಸರು ಬಂಧಿಸಿದ್ದರೂ ಸಹ ಸೂಕ್ತ ತನಿಖೆಯಾಗುತ್ತಿಲ್ಲ ಎಂದು ಚೇತನ ಆರೋಪಿಸಿದ್ದಾರೆ.
ಜೆಡಿ(ಯು) ತೊರೆದ ಕೆ.ಸಿ ತ್ಯಾಗಿ; ಮುಂದಿನ ನಡೆ ಬಗ್ಗೆ ಶೀಘ್ರದಲ್ಲೇ ನಿರ್ಧಾರಜೆಡಿ(ಯು) ಪ್ರಧಾನ ಕಾರ್ಯದರ್ಶಿ, ಮುಖ್ಯ ವಕ್ತಾರ ಮತ್ತು ರಾಜಕೀಯ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಕೆಸಿ ತ್ಯಾಗಿ ಅವರು ಈಗ ಜೆಡಿ(ಯು)ಗೆ ಗುಡ್ ಬೈ ಹೇಳಿದ್ದಾರೆ.
ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು 'ನಂದಾ ದೇವಿ'; Videoಮೊದಲ ಹಡಗು 'ಶಿವಾಲಿಕ್' ಸೋಮವಾರ ಗುಜರಾತ್ನ ಮುಂದ್ರಾ ಬಂದರನ್ನು ತಲುಪಿತು. ಇಂದು 'ನಂದಾ ದೇವಿ' ದೇವಭೂಮಿ ದ್ವಾರಕಾ ಜಿಲ್ಲೆಯ ವಾಡಿನಾರ್ ಬಂದರಿಗೆ ಆಗಮಿಸಿದೆ.
'ನನಗೆ ನಯನಾತಾರಾ ಬೇಕು! ಈ ಕನಸು ನನಸು ಮಾಡುವಿರಾ?': ವಿವಾದ ಮೈ ಮೇಲೆ ಎಳೆದುಕೊಂಡ AIADMK ನಾಯಕ!"ನನಗೆ ನಯನತಾರಾ ಬೇಕು, ನೀವು ಈಡೇರಿಸುವಿರಾ? ನಯನಾತಾರಾ ಮದುವೆಯಾಗಬೇಕು ಎಂಬ ಯಾರೊಬ್ಬರ ಕನಸನ್ನು ಎಂಕೆ ಸ್ಟಾಲಿನ್ ಈಡೇರಿಸುತ್ತಾರಾ? ಎಂದು ಮಾಜಿ ಸಚಿವ ಷಣ್ಮುಗಂ ಕೇಳಿದ್ದಾರೆ.
'ಅನಾಗರಿಕ, ಹೇಡಿತನದ ಕೃತ್ಯ': ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ ಖಂಡಿಸಿದ ಭಾರತಈ ದಾಳಿಯನ್ನು "ಅನಾಗರಿಕ" ಮತ್ತು "ಹೇಡಿತನದ ಕೃತ್ಯ" ಎಂದು ಕರೆದ ವಿದೇಶಾಂಗ ಸಚಿವಾಲಯ(MEA), ಪಾಕಿಸ್ತಾನವು "ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದೆ.
ಎಪ್ಸ್ಟೀನ್ ಲಿಂಕ್ ಆರೋಪ: ಹರ್ದೀಪ್ ಸಿಂಗ್ ಪುರಿ ಪುತ್ರಿಗೆ ಸಂಬಂಧಿಸಿದ SM ಪೋಸ್ಟ್ ತೆಗೆಯಲು ದೆಹಲಿ ಹೈಕೋರ್ಟ್ ಸೂಚನೆಹಿಮಯಾನಿ ಪುರಿ ಅವರ ಪರವಾಗಿ ಪ್ರಾಥಮಿಕ ಮೇಲ್ನೋಟದ ಪ್ರಕರಣವಿದೆ ಮತ್ತು ಮಧ್ಯಂತರ ಪರಿಹಾರವನ್ನು ನೀಡದಿದ್ದರೆ ಅವರು ಸರಿಪಡಿಸಲಾಗದ ಗಾಯವನ್ನು ಅನುಭವಿಸುತ್ತಾರೆ ಎಂದು ನ್ಯಾಯಾಲಯ ಗಮನಿಸಿದೆ.
ನನ್ನ ರಾಜಕೀಯ ಪ್ರವೇಶದ ಬಗ್ಗೆ TVK ನಾಯಕನ ಆರೋಪ ಸುಳ್ಳು: ಸೂಪರ್ಸ್ಟಾರ್ ರಜಿನಿಕಾಂತ್!ತಾವು ನಟನನ್ನು ಟೀಕಿಸುತ್ತಿಲ್ಲ. ಆದರೆ, ಟಿವಿಕೆ ಸಂಸ್ಥಾಪಕ ವಿಜಯ್ ಅವರಿಗೆ ಇಂತಹ ಎಲ್ಲ ರೀತಿಯ ಒತ್ತಡವನ್ನು ಮೆಟ್ಟಿನಿಲ್ಲುವ ಧೈರ್ಯವನ್ನು ಹೊಂದಿದ್ದಾರೆ ಎಂಬುದನ್ನು ಸೂಚಿಸಲು ಈ ವಿಚಾರವನ್ನು ಹೇಳಿದ್ದಾಗಿ ತಿಳಿಸಿದರು.
ಜಾರ್ಖಂಡ್: ಬುಡಕಟ್ಟು ದಂಪತಿ, 12 ವರ್ಷದ ಮಗನ ಬರ್ಬರ ಹತ್ಯೆ; ಮಾಟ ಮಂತ್ರಕ್ಕೆ ಬಲಿ ಶಂಕೆದೇವದಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಡಂಗಾ ಟೋಲಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!