ಭಾರತ 'ತೈಲ ಶುದ್ಧೀಕರಣದ ಸೂಪರ್ ಪವರ್' ರಾಷ್ಟ್ರವೆಂದು ಜಗತ್ತಿನ ಇತರ ರಾಷ್ಟ್ರಗಳಿಗೆ ಗೊತ್ತಾದದ್ದು ಹೇಗೆ?
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಭಾರತವನ್ನು 'ತೈಲ ಶುದ್ಧೀಕರಣದ ಸೂಪರ್ ಪವರ್' ಎಂದು ಬಣ್ಣಿಸಿದ್ದರು. ವೆನೆಝುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಬೇಕೆಂದು ಅಮೆರಿಕ ಬಯಸಿದೆ ಎಂದು ಹೇಳಿದ್ದರು.


