CEC ಜ್ಞಾನೇಶ್ ಕುಮಾರ್ ಪದಚ್ಯುತಿ ಕೋರಿ ಸಂಸತ್ತಿನ ಎರಡೂ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳುಲೋಕಸಭೆಯಲ್ಲಿ 130 ಸಂಸದರು ಮತ್ತು ರಾಜ್ಯಸಭೆಯಲ್ಲಿ 63 ಸಂಸದರು ನೋಟಿಸ್ಗೆ ಸಹಿ ಹಾಕಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಕೇರಳದಲ್ಲೇ ನೆಲೆಸುತ್ತೇವೆ- ಮೊನಲಿಸಾ: ಈ ಮದುವೆಗೆ ನಮ್ಮ ಒಪ್ಪಿಗೆ ಇಲ್ಲವೇ ಇಲ್ಲ- ಫರ್ಮಾನ್ ಖಾನ್ ತಂದೆ ಖಡಕ್ ಮಾತು!ಉತ್ತರ ಭಾರತದ ಈ ಜೋಡಿ ಕೇರಳದಲ್ಲಿ ಮದುವೆ ಆಗಿರುವುದು ಮತ್ತೊಂದು ವಿಶೇಷ. ಈಗಾಗಲೇ ಗೊತ್ತಿರುವಂತೆ ಈ ಮದುವೆಗೆ ಮೊನಾಲಿಸಾ ತಂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯತಮ್ಮ ಕ್ಷೇತ್ರದಲ್ಲಿ ಕಂಡುಬರುವ ಬೌದ್ಧ ಮಠದ ಸಮೀಕ್ಷೆ ಮಾಡುವಂತೆ ತಾವು ಈ ಹಿಂದೆ ಕೋರಿದ್ದೆವು ಎಂದು ಖರ್ಗೆ ಹೇಳಿದರು. ಆದರೆ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಇನ್ನೂ ಹೆಚ್ಚಿನ ಉತ್ಖನನ ನಡೆದಿಲ್ಲ.
ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಮಾರ್ಚ್ 14 ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ 'ಪರಿಬರ್ತನ್ ಯಾತ್ರೆ'ಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.
ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!ಭಾರತ ಸರ್ಕಾರ ಕಳೆದ 10 ವರ್ಷಗಳಿಂದ ಈ ಎರಡೂ ಅಂಶಗಳ ಮೇಲೆ ಗಮನ ಕೇಂದ್ರೀಕರಿಸಿ, ಸವಾಲಿನ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿ ತಯಾರಾಗಿದೆ...
ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಅನೇಕ ಜನ ತಲೆಕೆಡಿಸಿಕೊಳ್ಳುತ್ತಿದ್ದಾರೆ ಮತ್ತು ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತಮ್ಮ ಎದೆ ಬಡಿದುಕೊಳ್ಳುತ್ತಿದ್ದಾರೆ.
No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವಭಾರತ ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ಕಚ್ಚಾ ತೈಲದ ಪ್ರಮಾಣವನ್ನು ಮೀರುವ ಕಚ್ಚಾ ತೈಲವನ್ನು ಅದೇ ಅವಧಿಯಲ್ಲಿ ಪಡೆದುಕೊಂಡಿದೆ ಎಂದು ಸಚಿವರು ಹೇಳಿದರು.
CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್ಗೆ ಸಹಿನಿಯಮಗಳ ಪ್ರಕಾರ, ಲೋಕಸಭೆಯಲ್ಲಿ ಸಿಇಸಿಯನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸುವ ನೋಟಿಸ್ಗೆ ಕನಿಷ್ಠ 100 ಸಂಸದರು ಸಹಿ ಹಾಕಬೇಕು ಮತ್ತು ರಾಜ್ಯಸಭೆಯಲ್ಲಿ 50 ಸದಸ್ಯರ ಸಹಿ ಅಗತ್ಯವಿದೆ.
ಜಾಗತಿಕ ಇಂಧನ ಬಿಕ್ಕಟ್ಟು: ಡೀಸೆಲ್ ಗಾಗಿ ಭಾರತದಿಂದ ನೆರವು ಕೋರಿದ ಬಾಂಗ್ಲಾದೇಶ! ಲಂಕಾ, ಮಾಲ್ಡೀವ್ಸ್ ನಿಂದಲೂ ಮನವಿಬಾಂಗ್ಲಾದೇಶ ಪೆಟ್ರೋಲ್ ಮತ್ತು ಡೀಸೆಲ್ನ ತೀವ್ರ ಕೊರತೆ ಎದುರಿಸುತ್ತಿದ್ದು, ಭಾರತದಿಂದ ಡೀಸೆಲ್ ಪೂರೈಸುವಂತೆ ಮನವಿ ಸ್ವೀಕರಿಸಿರುವುದಾಗಿ ರಣಧೀರ್ ಜೈಸ್ವಾಲ್ ಗುರುವಾರ ತಿಳಿಸಿದ್ದಾರೆ.
ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆಇದೇ ವೇಳೆ ಅಜೆರ್ಬೈಜಾನ್ ಮತ್ತು ಅರ್ಮೇನಿಯಾದ ಭೂ ಗಡಿಗಳ ಮೂಲಕ ದೇಶವನ್ನು ತೊರೆಯಲು ಬಯಸುವ ಇರಾನ್ನಲ್ಲಿರುವ ತನ್ನ ಪ್ರಜೆಗಳಿಗೆ ಭಾರತ ಸಹಾಯ ಮಾಡುತ್ತಿದೆ ಎಂದು ಜೈಸ್ವಾಲ್ ತಿಳಿಸಿದರು.
LPG ಸಿಲಿಂಡರ್ ಅಭಾವ: ದೇಶಾದ್ಯಂತ 'ಇಂಡಕ್ಷನ್ ಕುಕ್ ಟಾಪ್' ಖರೀದಿಗೆ ಮುಗಿಬಿದ್ದ ಜನರು!ಕಳೆದ ಎರಡು ದಿನಗಳಿಂದ ಎಲೆಕ್ಟ್ರಿಕ್ ಕುಕ್ಟಾಪ್ಗಳು, ಇನ್ಫ್ರಾರೆಡ್ ಸ್ಟೌವ್ಗಳು ಮತ್ತು ಅದಕ್ಕೆ ಹೊಂದಿಕೆಯಾಗುವ ಪಾತ್ರೆ, ಪಗಡೆ ಖರೀದಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ರಾಷ್ಟ್ರ ರಾಜಧಾನಿಯ ಅಂಗಡಿ ಮಾಲೀಕರೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್.ಎನ್ ರವಿ ಪ್ರಮಾಣ ವಚನ ಸ್ವೀಕಾರಇಂದು ಬೆಳಗ್ಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಆರ್ ಎನ್ ರವಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ; ಪ್ರತಿ ತಿಂಗಳು 30,000 ಕೋಟಿ ರೂ ಹೆಚ್ಚಿನ ವೆಚ್ಚ!2026-27ರ ಆರ್ಥಿಕ ವರ್ಷದಲ್ಲಿ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್ಗೆ 100 ಡಾಲರ್ ಗಿಂತ ಹೆಚ್ಚಿದ್ದರೆ, ಕೇಂದ್ರ ಸರ್ಕಾರದ ವಾರ್ಷಿಕ ಹೆಚ್ಚುವರಿ ವೆಚ್ಚವು 3.6 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಾಗಬಹುದು ಎಂದು ಎಲಾರಾ ಸೆಕ್ಯುರಿಟೀಸ್ ವರದಿ ತಿಳಿಸಿದೆ.
ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾಯಾರು ಒಪ್ಪಿದರೂ, ಒಪ್ಪದೇ ಹೋದರೂ, ಲೋಕಸಭೆ ಕಾರ್ಯವೈಖರಿ ನಿಯಮ ಹಾಗೂ ನಿಯಮಾವಳಿಗಳಂತೆ ಮುಂದುವರೆಯುತ್ತದೆ. ನಾನು ನನ್ನ ಕರ್ತವ್ಯವವನ್ನು ನಿಷ್ಠೆಯಿಂದ, ನ್ಯಾಯಪೂರಿತವಾಗಿ ಹಾಗೂ ಪಾರದರ್ಶವಾಗಿ ನಿರ್ವಹಿಸುತ್ತಿದ್ದೇನೆ.
'ದೇವರೇ ನನ್ನನ್ನು ಬದುಕುಳಿಸಿದ': ಹತ್ಯೆ ಯತ್ನದ ನಂತರ ಫಾರೂಕ್ ಅಬ್ದುಲ್ಲಾ ಮೊದಲ ಪ್ರತಿಕ್ರಿಯೆದಾಳಿಕೋರ ನನ್ನ ಹತ್ತಿರವೇ ಬಂದಿದ್ದ. ಆದರೆ, ಕೊನೆಯ ಕ್ಷಣದಲ್ಲಿ, ಎನ್ಎಸ್ಜಿ ಸೇರಿದಂತೆ ಭದ್ರತಾ ಸಿಬ್ಬಂದಿ ಅವನನ್ನು ವಶಕ್ಕೆ ಪಡೆದರು. ತಕ್ಷಣ ನನ್ನನ್ನು ನನ್ನ ಕಾರಿನಲ್ಲಿ ಕೂರಿಸಿ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!