ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಮೊದಲ ತೈಲ ಹಡಗು ಆಗಮನ!ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಹೊತ್ತ ಲೈಬೀರಿಯನ್ ಧ್ವಜದ ಟ್ಯಾಂಕರ್ ಮುಂಬೈ ಬಂದರಿಗೆ ಆಗಮಿಸಿದೆ.
'ನಾಮ್ ನರೇಂದರ್-ಕಾಮ್ ಸರೆಂಡರ್: ಅದಾನಿ, ಎಪ್ಸ್ಟೀನ್ ಕೇಸ್ನಿಂದ ಮೋದಿ ಪ್ಯಾನಿಕ್ ಆಗಿದ್ದಾರೆ, LPG ಸಂಕಷ್ಟದಿಂದಲ್ಲ'ದೇಶದ ಜನರನ್ನು ಭಯಗೊಳ್ಳಬೇಡಿ ಎಂದು ಹೇಳುವ ಪ್ರಧಾನಿ ಎಪ್ಸ್ಟೀನ್ ಫೈಲ್ಸ್ ವಿಷಯ ಮತ್ತು ಅಮೆರಿಕದಲ್ಲಿನ ಅದಾನಿ ಪ್ರಕರಣದಿಂದಾಗಿ ಪ್ರಧಾನಿ ಭಯಭೀತರಾಗಿದ್ದಾರೆ, ಹೀಗಾಗಿ ಲೋಕಸಭೆ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತೆಲಂಗಾಣದಲ್ಲಿ ದಾರುಣ ಘಟನೆ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್; ಇಬ್ಬರು ಕಾರ್ಮಿಕರ ದುರ್ಮರಣ..! Videoಮೂವರು ಕೂಲಿ ಕಾರ್ಮಿಕರು ಪೆಟ್ರೋಲ್ ಬಂಕ್ ಬಳಿ ಎತ್ತರದ ಕಬ್ಬಿಣದ ಸ್ಟ್ಯಾಂಡ್ ಅನ್ನು ಸಾಗಿಸುತ್ತಿದ್ದರು. ಈ ವೇೆ ಸ್ಟ್ಯಾಂಡ್ ಆಕಸ್ಮಿಕವಾಗಿ ಮೇಲಿದ್ದ 11 KV ಹೈ-ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ.
20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ! Videoಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಫರ್ಮಾನ್ ಖಾನ್ ಜೊತೆ ಕುಂಭಮೇಳದ ವೈರಲ್ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ! Videoಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.
ಜಮ್ಮು: ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ; Videoಗುಂಡಿನ ದಾಳಿ ನಡೆಸಿದ ಕಮಲ್ ಸಿಂಗ್ ಜಮ್ವಾಲ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?ಥಾಯ್ ಕಂಪನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕವಾದ ಮಯೂರಿ ನರೀ, ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿಗೆ ತೆರಳುತ್ತಿದ್ದಾಗ ಹಾರ್ಮುಜ್ ಜಲಸಂಧಿಯನ್ನು ಸಾಗುವಾಗ ದಾಳಿ.
'ಭಾರತದ ಕಚ್ಚಾ ತೈಲ ಪೂರೈಕೆ ಸುರಕ್ಷಿತ; ಹೊಸ ಮಾರುಕಟ್ಟೆಗಳಿಂದ ಎಲ್ಎನ್ಜಿ ಪೂರೈಕೆ'ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯಿಂದ ಪ್ರಭಾವಿತವಾದ ಭಾರತಕ್ಕೆ ಎಲ್ಪಿಜಿ ಪೂರೈಕೆಗಳ ನಡುವೆ, ಗ್ರಾಹಕರನ್ನು ರಕ್ಷಿಸಲು ಸರ್ಕಾರವು ವೆಚ್ಚ ಹೆಚ್ಚಳದ ಗಮನಾರ್ಹ ಭಾಗವನ್ನು ಪೂರೈಕೆ ಹೆಚ್ಚಳಕ್ಕೆ ತೊಡಗಿಸುತ್ತದೆ ಎಂದು ಶರ್ಮಾ ಹೇಳಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿ ನಡುವಿನ ಕಿರಿದಾದ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿರ್ಬಂಧಿಸಿದ ನಂತರ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗಿವೆ.
ಗಲ್ಫ್ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆನಮ್ಮ ದೇಶವಾಸಿಗಳು ವಿದೇಶಗಳಲ್ಲಿ ತೊಂದರೆಯಲ್ಲಿದ್ದಾಗಲೆಲ್ಲಾ, ನಾವು ಅವರನ್ನು ಕೈಬಿಡುವುದಿಲ್ಲ. ನಮ್ಮ ಕಾರ್ಯಾಚರಣೆಗಳು ಮತ್ತು ರಾಯಭಾರ ಕಚೇರಿಗಳು 24/7 ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ.
ಅಚ್ಚರಿಯಾದರೂ ಸತ್ಯ: 3 ದಿನ ವೆಂಟಿಲೇಟರ್, ಸಾವಿನ ದವಡೆಯಲ್ಲಿದ್ದ ರೋಗಿಗೆ ರಸ್ತೆ ಗುಂಡಿಯಿಂದ ಪುನರ್ಜನ್ಮ! Videoಉತ್ತರ ಪ್ರದೇಶದ ಫಿಲಿಬಿಟ್ ಜಿಲ್ಲೆಯ 50 ವರ್ಷದ ವಿನಿತಾ ಶುಕ್ಲಾ ರಸ್ತೆ ಗುಂಡಿ (pothole) ನಿಂದಾಗಿ ಸಾವಿನ ದವಡೆಯಿಂದ ಪಾರಾಗಿರುವ ವ್ಯಕ್ತಿಯಾಗಿದ್ದಾರೆ.
'ಲೋಕಸಭೆಯಲ್ಲಿ ನಾನು ಮಾತನಾಡದಂತೆ ಹಲವು ಬಾರಿ ತಡೆದರು': ರಾಹುಲ್ ಗಾಂಧಿಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು "ರಾಜಿ ಮಾಡಿಕೊಂಡಿದ್ದಾರೆ" ಮತ್ತು ಅದರ ಫಲಿತಾಂಶ ಎಲ್ಲರಿಗೂ ಗೊತ್ತಿದೆ ಎಂದರು.
ಛತ್ತೀಸ್ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!ಶರಣಾದ ಗೆರಿಲ್ಲಾಗಳಲ್ಲಿ, ಆರು ವಿಭಾಗೀಯ ಕಮಾಂಡರ್ಗಳು ಸೇರಿದ್ದು, ಅವರ ತಲೆಗೆ ತಲಾ ಎಂಟು ಲಕ್ಷ ರೂ. ಬಹುಮಾನವನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಪ್ರಧಾನಿ ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ': ರಾಹುಲ್ ಗಾಂಧಿ ಆರೋಪ; ಬಿಜೆಪಿ ತಿರುಗೇಟುಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ತಡೆದರು ಎಂದು ಆರೋಪಿಸಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!