2 ಬಾರಿ ಮುರಿದುಬಿದ್ದ ವಿವಾಹ: ಭಯೋತ್ಪಾದನೆಗೆ ಆಕರ್ಷಿಸಿದ ಪ್ರೇಮ ಸಂಬಂಧ: ಇದು ಉಗ್ರ ವೈದ್ಯರ ಲವ್ ಸ್ಟೋರಿ!ಹರಿಯಾಣದ ಫರಿದಾಬಾದ್ನ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಸಯೀದ್ ಅವರ ಜೂನಿಯರ್ ಆಗಿರುವ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಶಕೀಲ್ ವೈದ್ಯೆಯ ಜೀವನವನ್ನು ಪ್ರವೇಶಿಸಿದ್ದ.
6 ಬಾರಿ ವಕೀಲರನ್ನು ಬದಲಾಯಿಸಿದ್ದ ಮಹಿಳೆಗೆ ಕೆಳ ನ್ಯಾಯಾಲಯ ಜೈಲುಶಿಕ್ಷೆ: ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಸೆಷನ್ಸ್ ನ್ಯಾಯಾಲಯವು ಅವರ ಜಾಮೀನನ್ನು ರದ್ದುಗೊಳಿಸಿ ಜೈಲು ಶಿಕ್ಷೆ ವಿಧಿಸಿತು. ತಾಯಿ ಮತ್ತು ಮಗಳು ಈ ನಿರ್ಧಾರವನ್ನು ಹೈಕೋರ್ಟ್ನಲ್ಲಿ ಮತ್ತು ನಂತರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದರು.
A320 ಸುರಕ್ಷತೆ ಬಗ್ಗೆ ಏರ್ ಬಸ್ ಕಳವಳ: ಇಂಡಿಗೋ, ಏರ್ ಇಂಡಿಯಾ, AI ಎಕ್ಸ್ಪ್ರೆಸ್ ವಿಮಾನ ಹಾರಾಟ ವಿಳಂಬಕೆಲವು A320 ವಿಮಾನಗಳು ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ ಮರುಜೋಡಣೆಗೆ ಒಳಗಾಗುತ್ತವೆ ಎಂದು ಏರ್ ಇಂಡಿಯಾ ಹೇಳಿದೆ. ಇದು ಟರ್ನ್ಅರೌಂಡ್ ಸಮಯವನ್ನು ನಿಧಾನಗೊಳಿಸುತ್ತದೆ ಮತ್ತು ಹೆಚ್ಚಿನ ವಿಳಂಬಕ್ಕೆ ಕಾರಣವಾಗಬಹುದು.
ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲುಹಣಕಾಸು ಅಕ್ರಮ ವರ್ಗಾವಣೆ ಆರೋಪದ ಮೇಲೆ ಕಳೆದ ವಾರ ಬಂಧಿಸಲ್ಪಟ್ಟ ಸಿದ್ದಿಕಿ ಪ್ರಸ್ತುತ ED ವಶದಲ್ಲಿದ್ದಾರೆ.
ಕೇರಳ: ಕೈಕೊಟ್ಟ ಕ್ರೇನ್, ಸ್ಕೈ ಡೈನಿಂಗ್ ಗಾಗಿ 150 ಅಡಿ ಎತ್ತರ ಇದ್ದವರ ಜೀವ ಉಳಿದಿದ್ದೇ ಹೆಚ್ಚು!ನಾಲ್ಕು ಸದಸ್ಯರ ಕುಟುಂಬವನ್ನು ತಂಡ ರಕ್ಷಿಸಿದೆ. ದೂರದರ್ಶನದಲ್ಲಿನ ದೃಶ್ಯಗಳು ರೆಸ್ಟೋರೆಂಟ್ ತಲುಪಲು ಸಿಬ್ಬಂದಿ ಹಗ್ಗಗಳನ್ನು ಹತ್ತುವುದನ್ನು ತೋರಿಸಿವೆ.
ಜಮ್ಮು: ಅಧಿಕಾರಿಗಳಿಂದ ಮುಸ್ಲಿಂ ಪತ್ರಕರ್ತನ ಮನೆ ನೆಲಸಮ; ನೆರೆಯ ಹಿಂದೂ ವ್ಯಕ್ತಿಯಿಂದ ನಿವೇಶನ ಗಿಫ್ಟ್!ಜಮ್ಮು ಮತ್ತು ಕಾಶ್ಮೀರ ಆಡಳಿತವು ಡೇಯಿಂಗ್ ಅವರ ಮನೆಯನ್ನು ಸರ್ಕಾರಿ ಭೂಮಿ ಒತ್ತುವರಿ ಮಾಡಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಅದನ್ನು ನೆಲಸಮ ಮಾಡಿದೆ.
TTD ಕಠಿಣ ನಿರ್ಧಾರ: Biggboss ಖ್ಯಾತಿಯ ಶಿವಜ್ಯೋತಿಗೆ ಜೀವನ ಪರ್ಯಂತ ತಿರುಮಲ ದೇವಸ್ಥಾನಕ್ಕೆ ಕಾಲಿಡದಂತೆ ನಿಷೇಧ!ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ.
ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿಗುಜರಾತ್ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ.
ಅಯ್ಯಪ್ಪ ಭಕ್ತರಿಗೆ ಪ್ರಯಾಣಿಕ ವಿಮಾನಯಾನ ಸಚಿವಾಲಯದಿಂದ ಗಿಫ್ಟ್!ಈ ಕ್ರಮ ಎನ್ಡಿಎ ಸರ್ಕಾರದ ಸಾಂಸ್ಕೃತಿಕ ಮೌಲ್ಯಗಳು, ಧಾರ್ಮಿಕ ಸಂಪ್ರದಾಯಗಳು ಮತ್ತು ರಾಷ್ಟ್ರದಾದ್ಯಂತ ಪಾಲಿಸಲ್ಪಡುವ ಭಕ್ತಿ ಮನೋಭಾವವನ್ನು ಕಾಪಾಡುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ನಾಯ್ಡು ಹೇಳಿದ್ದಾರೆ.
ಬಡ ಕಕ್ಷಿದಾರರಿಗಾಗಿ ಮಧ್ಯರಾತ್ರಿ ವರೆಗೂ ಕೋರ್ಟ್ ನಲ್ಲೇ ಇರ್ತೀನಿ: CJI ಸೂರ್ಯಕಾಂತ್ನಿಮಗೆ ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ದುರ್ಬಲ ಜನರಿಗಾಗಿ ನಾನು ಇಲ್ಲಿದ್ದೇನೆ. ಬಡ ಕಕ್ಷಿದಾರರಿಗಾಗಿ ಇಲ್ಲಿದ್ದೇನೆ. ಬೇಕಾದ್ರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿಯೇ ಕುಳಿತುಕೊಳ್ಳುತ್ತೇನೆ ಎಂದರು.
'ಅವರ ಕೈಗೆ ರಕ್ತ ಅಂಟಿದೆ': SIR ಸಂಬಂಧಿತ 40 ಸಾವುಗಳನ್ನು ಉಲ್ಲೇಖಿಸಿ CEC ಗೆ ಟಿಎಂಸಿ ತರಾಟೆಪಕ್ಷವು ಐದು ಪ್ರಶ್ನೆಗಳನ್ನು ಎತ್ತಿದೆ. ಆದರೆ ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರು ನಮ್ಮ ಪ್ರಶ್ನೆಗೆ ಯಾವುದೇ ಉತ್ತರಗಳನ್ನು ನೀಡಿಲ್ಲ ಎಂದರು.
ಹರಿಯಾಣ ವಿವಿ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಪುರಾವೆ ಕೇಳಿದ ಆರೋಪ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್"ಇದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದಲ್ಲಿ ಮುಟ್ಟಿನ ರಜೆ ನೀಡಲಾಗಿದೆ. ಆದರೆ ಇದನ್ನು ಓದಿದ ನಂತರ, ರಜೆ ನೀಡಲು ಪುರಾವೆ ಕೇಳುತ್ತಾರೆಯೇ? ಎಂದು ನಾನು ಯೋಚಿಸಿದೆ".
10 ಲಕ್ಷ ಮಹಿಳಾ ಫಲಾನುಭವಿಗಳಿಗೆ 1 ಸಾವಿರ ಕೋಟಿ ರೂ ವಿತರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ನಿತೀಶ್ ಕುಮಾರ್ ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟ ಸಹೋದ್ಯೋಗಿಗಳು ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ, ಡಿಬಿಟಿ ವ್ಯವಸ್ಥೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ 10,000 ರೂ.ಗಳನ್ನು ಅವರ ಖಾತೆಗೆ ವರ್ಗಾವಣೆ ಮಾಡಿದರು.
ಘರ್ಜಿಸುತ್ತಾ ರಸ್ತೆ ಮಧ್ಯೆ ಕುಳಿತ 'ಟೈಗರ್ ಬ್ಲಾಕ್ಸ್': ಪ್ರವಾಸಿಗರ ಉಸಿರು ಬಿಗಿಹಿಡಿದ ಕ್ಷಣ; Video ವೈರಲ್ದಟ್ಟ ಅರಣ್ಯ ಪ್ರದೇಶದಲ್ಲಿ ಹುಲಿಗಳು ಈ ರೀತಿ ರಸ್ತೆಗೆ ದಾಂಗುಡಿ ಇಡುವುದು ಸಾಮಾನ್ಯ. ತಡೋಬಾ ಹುಲಿ ಅಭಯಾರಣ್ಯದ ಬಫರ್ ವಲಯದಲ್ಲಿ ಈ ಘಟನೆ ಸಂಭವಿಸಿದೆ.
ಬುಲಂದ್ಶಹರ್: ಮದುವೆ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಸಾವುಕಾರ್ಯಕ್ರಮದ ಸಮಯದಲ್ಲಿ, ಆರೋಪಿ ಸುಗ್ರೀವ್ ಪರವಾನಗಿ ಪಡೆದ ಪಿಸ್ತೂಲ್ ಬಳಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅದು ಧರ್ಮೇಂದ್ರ ಭಾಟಿ(36) ಅವರಿಗೆ ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!