ಲೈಂಗಿಕ ಕಿರುಕುಳ ಆರೋಪ: ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ವಿರುದ್ಧ ದೂರು ದಾಖಲುಸಂತ್ರಸ್ತ ಮಹಿಳೆಯೊಬ್ಬರ ಹೇಳಿಕೆ ಆಧಾರದ ಮೇಲೆ ಶುಕ್ರವಾರ ವಲಿಯಮಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟೊಮೆಟೋ ಬೆಲೆ ಏಕಾಏಕಿ ಭಾರೀ ಹೆಚ್ಚಳ: ಗ್ರಾಹಕರು ಕಂಗಾಲು; ಕೇಂದ್ರ ಸರ್ಕಾರ ಮಧ್ಯಪ್ರವೇಶ..!ಮಳೆ, ಗಾಳಿ ಹಾಗೂ ಬೆಳೆ ಕುಸಿತದಿಂದ ಮಾರುಕಟ್ಟೆಗೆ ಆಗಮನ ಕಡಿಮೆಯಾಗಿದ್ದು,ಇದರಿಂದ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸೇರಿ ಅನೇಕ ರಾಜ್ಯಗಳಲ್ಲಿ ಬೆಲೆಗಳು ಏರಿಕೆಯಾಗುವಂತಾಗಿದೆ.
Hanuman Chalisa ಹೊಸ ದಾಖಲೆ: YouTube ನಲ್ಲಿ 5 ಬಿಲಿಯನ್ ವೀಕ್ಷಣೆ ದಾಟಿದ ಏಕೈಕ ಭಾರತೀಯ ವೀಡಿಯೊ..!ಆಂಜನೇಯ ಸ್ವಾಮಿಯ ಮಂತ್ರಗಳಲ್ಲಿ ಹನುಮಾನ್ ಚಾಲೀಸಾವು ಅತ್ಯಂತ ಪರಿಣಾಮಕಾರಿ ಹಾಗೂ ಪ್ರಭಾವಶಾಲಿ ಸ್ತೋತ್ರವೆಂದು ಪರಿಗಣಿಸಲಾಗುತ್ತದೆ. ಹನುಮಂತ ಚಿರಂಜೀವಿ ಎಂಬ ನಂಬಿಕೆಯಿದೆ.
ಮುಂಬೈ ದೇವಾಲಯದಲ್ಲಿ ಕಾಳಿ ಮಾತೆ ವಿಗ್ರಹಕ್ಕೆ ಮೇರಿ ರೂಪ: ವೀಡಿಯೋ ವೈರಲ್, ಅರ್ಚಕ ಬಂಧನಕನಸಿನಲ್ಲಿ ದೇವತೆ ಕಾಣಿಸಿಕೊಂಡಿದ್ದು ವಿಗ್ರಹಕ್ಕೆ ಆ ರೀತಿಯಲ್ಲಿ ಅಲಂಕರಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ರೀತಿ ಅಲಂಕರಿಸಿದ್ದೇನೆ.
ಐಶ್ವರ್ಯಾ ರೈ ಗಂಡನಿಂದ ದೂರವಾದರೆ ಮತಾಂತರ ಮಾಡಿ ಮದುವೆ ಆಗುತ್ತೇನೆ: ಪಾಕಿಸ್ತಾನದ ಧಾರ್ಮಿಕ ಗುರು ಹೇಳಿಕೆ ವೈರಲ್!ನಾನು ಐಶ್ವರ್ಯಾ ರೈ ಅವರನ್ನು ಮತಾಂತರ ಮಾಡಿ ಅವರ ಹೆಸರನ್ನು ಆಯೇಷಾ ರೈ ಎಂದು ಬದಲಾಯಿಸಿಕೊಂಡು ಮದುವೆ ಆಗುತ್ತೇನೆ ಎಂದಿದ್ದಾರೆ.
ಉಗ್ರರಿಗೆ ನೆರವು: ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಮ್ಮು-ಕಾಶ್ಮೀರ ಪೊಲೀಸರು ದಾಳಿ, ತೀವ್ರ ಶೋಧಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೀರತ್ ಕೊಲೆ ಪ್ರಕರಣ: ಹೆಣ್ಣು ಮಗುವಿಗೆ ರಾಧಾ ಎಂದು ಹೆಸರಿಟ್ಟ ಮುಸ್ಕಾನ್; DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹನವೆಂಬರ್ 24 ರಂದು ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿನಲ್ಲಿ ಮಗು ಜನಿಸಿದ್ದು, ಅದೇ ದಿನ ಸೌರಭ್ ಅವರ ಜನ್ಮದಿನವೂ ಆಗಿತ್ತು ಎಂದು ತಿಳಿದುಬಂದಿದೆ.
ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viralಗುಜರಾತ್ನ ರಾಜ್ಕೋಟ್ನಲ್ಲಿರುವ ಕೊಥಾರಿಯಾ ಪ್ರದೇಶದ ರೋಲೆಕ್ಸ್ ರಸ್ತೆಯಲ್ಲಿರುವ ಸುರ್ಭಿ ಪಾಸಿಬಲ್ ಅಪಾರ್ಟ್ ಮೆಂಟ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯಸಭೆಯ ಸಂಸದರಿಗೆ ಸದನದ ಶಿಷ್ಟಾಚಾರಗಳ ಬಗ್ಗೆ ನೆನಪಿಸಿದೆ. ಸಭಾಪತಿಯ ನಿರ್ಧಾರಗಳನ್ನು ಸದನದ ಒಳಗೆ ಅಥವಾ ಹೊರಗೆ ಟೀಕಿಸಬಾರದು.
ದೆಹಲಿ: ಲಿವ್-ಇನ್ ಪಾರ್ಟನರ್ ಕೊಂದು, ಕಾರಿನಲ್ಲೇ ಶವದೊಂದಿಗೆ ಮಲಗಿದ ವ್ಯಕ್ತಿ!ಕುಡಿದ ಮತ್ತಿನಲ್ಲಿ ಮಹಿಳೆಯ ಕತ್ತು ಹಿಸುಕಿ ಕೊಂದಿದ್ದು, ಶವವನ್ನು ಬೇರೆ ಕಡೆಗೆ ಸಾಗಿಸಲು ಕಾರಿಗೆ ಕೊಂಡೊಯ್ದಿದ್ದಾನೆ. ಆದರೆ ಕಾರನ್ನು ಓಡಿಸಲು ಸಾಧ್ಯವಾಗದ ಕಾರಣ ಅಲ್ಲಿಯೇ ಮಲಗಿ, ಬಳಿಕ ಕಾರು ಅಲ್ಲೇ ಬಿಟ್ಟು ಮನೆಗೆ ಹೋಗಿದ್ದಾನೆ.
LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?ಭಾರತ-ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ ತಲುಪಿರುವ ನಡುವೆಯೇ, ಅಮೆರಿಕದಿಂದ ವಾರ್ಷಿಕ 2.2 ದಶಲಕ್ಷ ಟನ್ ಅಡುಗೆ ಅನಿಲ (ಎಲ್ ಪಿಜಿ) ಆಮದುಮಾಡಿಕೊಳ್ಳುವ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ.
ಅಸ್ಸಾಂ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆ ಅಂಗೀಕಾರ; ಬುಡಕಟ್ಟು ಜನಾಂಗಕ್ಕೆ ವಿನಾಯಿತಿಈ ಮಸೂದೆಯು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಇತರ ಎಲ್ಲಾ ಸಮಾಜಗಳ ಜನರನ್ನು ಒಳಗೊಳ್ಳುತ್ತದೆ" ಎಂದು ಅವರು ಹೇಳಿದರು.
ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದ್ದ ವೇಳೆಯೇ ಸೇತುವೆಯಿಂದ ಹಳಿಗೆ ಬಿದ್ದ ಟ್ರಕ್; ತಪ್ಪಿದ ದೊಡ್ಡ ಅನಾಹುತಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್ಪ್ರೆಸ್(12204) ರೈಲು ಪಕ್ಕದ ಡೌನ್ ಲೈನ್ನಲ್ಲಿ ಹಾದುಹೋಗುತ್ತಿದ್ದ ವೇಳೆಯೇ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.
ಪಂಜಾಬ್: ಎಎಪಿ ನಾಯಕನ ಮನೆ ಮೇಲೆ ಬರೋಬ್ಬರಿ 23 ಸುತ್ತು ಫೈರಿಂಗ್!ದಲ್ಜಿತ್ ಸಿಂಗ್ ರಾಜು ಅವರ ಮನೆಯ ಮೇಲೆ ಇಂದು ಬೆಳಗಿನ ಜಾವ 1.13 ರ ಸುಮಾರಿಗೆ 23 ಸುತ್ತು ಗುಂಡು ಹಾರಿಸಲಾಗಿದ್ದು, ಕಿಟಕಿ ಮತ್ತು ಬಾಗಿಲಿನ ಗಾಜುಗಳು ಪುಡಿಪುಡಿಯಾಗಿವೆ.
'ಅರುಣಾಚಲ ಪ್ರದೇಶ ಚೈನಾ'ಗೆ: ಸೇನಾ ಮುಖ್ಯಸ್ಥರ ವೈರಲ್ Video ನಿಜವೇ? PIB fact check ಸ್ಪಷ್ಟನೆಅರುಣಾಚಲ ಪ್ರದೇಶವನ್ನು ಚೈನಾಗೆ ಬಿಟ್ಟುಕೊಡಲಾಗುವುದು. ಅದರ ಬದಲಿಗೆ ಬೀಜಿಂಗ್ ಪಾಕಿಸ್ತಾನಕ್ಕೆ ಬೆಂಬಲ ನೀಡುವುದನ್ನು ನಿಲ್ಲಿಸಲಿ ಎಂದು ದ್ವಿವೇದಿ ಹೇಳಿಕೆ ನೀಡಿದ್ದಾರೆಂಬ ನಕಲಿ ವೀಡಿಯೊ ಹರಿದಾಡುತ್ತಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!