ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!ಸಿಂಧ್ ಪ್ರಾಂತ್ಯ 1947 ರಲ್ಲಿ ವಿಭಜನೆಯ ನಂತರ ಪಾಕಿಸ್ತಾನದ ಭಾಗವಾಗಿತ್ತು ಮತ್ತು ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಸಿಂಧಿ ಜನರು ಭಾರತದಲ್ಲಿ ಆಶ್ರಯ ಪಡೆದಿದ್ದರು.
ಗೋವಾ: 'ಕಾಮಸೂತ್ರ-ಕ್ರಿಸ್ಮಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ; ಸ್ಥಗಿತಭಾನುವಾರ ಎಕ್ಸ್ನಲ್ಲಿ ಕಾರ್ಯಕ್ರಮದ ಪೋಸ್ಟರ್ ನ್ನು ಹಂಚಿಕೊಂಡ ಪೊಲೀಸರು, ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ರದ್ದುಗೊಳಿಸದಂತೆ ಆಯೋಜಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಕೇಂದ್ರದ ಪಿತೂರಿ: ಪಂಜಾಬ್ ನಾಯಕರ ಕಳವಳ; MHA ಕೊಟ್ಟ ಸ್ಪಷ್ಟನೆ ಏನು..?ಈ ಕುರಿತು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಚಂಡೀಗಢ ಕೇಂದ್ರಾಡಳಿತ ಪ್ರದೇಶಕ್ಕೆ ಕಾನೂನು ರಚಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಸ್ತಾವನೆ ಕುರಿತು ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ.
ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಆದರೆ ಸದ್ಯ ನನ್ನ ಬಳಿ ಯಾವುದೇ ಪುರಾವೆ ಇಲ್ಲ: ಪ್ರಶಾಂತ್ ಕಿಶೋರ್ಬಿಹಾರ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಆದರೆ ತಮ್ಮ ಬಳಿ ಈಗ ಯಾವುದೇ ಪುರಾವೆ ಇಲ್ಲ ಎಂದು ಇಂಡಿಯಾ ಟುಡೆ ಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ; ಅಪಾರ ಶಸ್ತ್ರಾಸ್ತ್ರಗಳು ವಶಕ್ಕೆ!ಕಕ್ಚಿಂಗ್ ಜಿಲ್ಲೆಯ ಚೆಕ್ಪಾಯಿಂಟ್ನಿಂದ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸದಸ್ಯನನ್ನು ಬಂಧಿಸಲಾಗಿದೆ.
'ನಮ್ಮ ನಡುವೆ ಶಾಂತಿ ಇದ್ದರೆ ಭಾರತವನ್ನು ಅಲುಗಾಡಿಸಲು ಯಾವುದಕ್ಕೂ ಸಾಧ್ಯವಿಲ್ಲ': ಶಾರುಖ್ ಖಾನ್ಈ ವರ್ಷದ ಏಪ್ರಿಲ್ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ದೆಹಲಿಯ ಕೆಂಪು ಕೋಟೆ ಬಳಿ ಇತ್ತೀಚೆಗೆ ನಡೆದ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಜನರನ್ನು ಸ್ಮರಿಸಿದರು.
ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಪಿತೂರಿ: ಕೇಂದ್ರದ ವಿರುದ್ಧ ಸಿಡಿದೆದ್ದ ಪಂಜಾಬ್! ಗಂಭೀರ ಪರಿಣಾಮದ ಎಚ್ಚರಿಕೆಪಂಜಾಬ್ನಾದ್ಯಂತ AAP, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳದಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಿವೆ.
ಟಿವಿಕೆ ಮುಖ್ಯಸ್ಥ ವಿಜಯ್ ಮತ್ತೆ ಪ್ರಚಾರ ಆರಂಭ; ಡಿಎಂಕೆ ವಿರುದ್ಧ ವಾಗ್ದಾಳಿಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ತಿರಂನಲ್ಲಿ ಶಿಕ್ಷಣ ಸಂಸ್ಥೆಯ ಒಳಾಂಗಣ ಸಭಾಂಗಣದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸ್ಥಳೀಯ ಜನರನ್ನು ಉದ್ದೇಶಿಸಿ ಮಾತನಾಡಿದರು.
ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋ ರದ್ದು, ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ...ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!ಅಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಳಿ ಪೊದೆಯೊಂದರಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿವೆ. ಸಮೀಪದ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?- BJPಇತ್ತೀಚೆಗೆ ತಮ್ಮ ಅಭಿಪ್ರಾಯಗಳಿಂದಾಗಿ ಪಕ್ಷದೊಳಗೆ ಘರ್ಷಣೆ ಎದುರಿಸುತ್ತಿರುವ ತರೂರ್, ಇಬ್ಬರು ಅಮೇರಿಕನ್ ನಾಯಕರ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಅಕ್ರಮ ವಲಸಿಗರ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್; ಜಿಲ್ಲಾಧಿಕಾರಿಗಳಿಗೆ ನೀಡಿದ ಆದೇಶ ಏನು?ಉತ್ತರ ಪ್ರದೇಶ ನೇಪಾಳದೊಂದಿಗೆ ಮುಕ್ತ ಗಡಿಯನ್ನು ಹಂಚಿಕೊಂಡಿದ್ದು, ಎರಡೂ ದೇಶಗಳ ನಾಗರಿಕರ ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತದೆ ಆದರೆ ಇತರ ರಾಷ್ಟ್ರೀಯತೆಗಳ ನಿವಾಸಿಗಳನ್ನು ಪರಿಶೀಲಿಸುತ್ತದೆ.
ತೆಲಂಗಾಣದಲ್ಲಿ ಮಹಾ ಶರಣಾಗತಿ: 37 ಮಾವೋವಾದಿಗಳು ಪೊಲೀಸರಿಗೆ ಶರಣುಶರಣಾದ ನಕ್ಸಲರಲ್ಲಿ ಮೂವರು ರಾಜ್ಯ ಸಮಿತಿ ಸದಸ್ಯರು, ಮೂವರು ವಿಭಾಗೀಯ ಸಮಿತಿ ಸದಸ್ಯರು, ಒಂಬತ್ತು ಪ್ರದೇಶ ಸಮಿತಿ ಸದಸ್ಯರು ಮತ್ತು 22 ಇತರ ಸಿಪಿಐ(ಮಾವೋವಾದಿ) ಸದಸ್ಯರು ಸೇರಿದ್ದಾರೆ.
Punjab: ಗ್ಯಾಂಗ್ ಸ್ಟರ್ - ಟೆರರ್ ಮಾಡ್ಯುಲ್ ಪತ್ತೆ; ಗ್ರೆನೇಡ್ ದಾಳಿಗೆ ಸ್ಕೆಚ್; ವಿದೇಶಿ ಹ್ಯಾಂಡ್ಲರ್ ಗಳು ನಿಯೋಜಿಸಿದ್ದ ಐವರ ಬಂಧನ!ಬಂಧಿತರನ್ನು ಪಾಕಿಸ್ತಾನ, ಕೆನಡಾ ಮತ್ತು ಯುರೋಪ್ನಿಂದ ಕಾರ್ಯನಿರ್ವಹಿಸುತ್ತಿರುವ ಹ್ಯಾಂಡ್ಲರ್ಗಳು ಹತ್ಯೆಯ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆಅಜಿತ್ ಪವಾರ್ ಅವರಂತಹ ನಾಯಕರು ಮತದಾರರಿಗೆ ಬೆದರಿಕೆ ಹಾಕುತ್ತಿದ್ದರೆ, ಚುನಾವಣಾ ಆಯೋಗ ಏನು ಮಾಡುತ್ತಿದೆ?" ಎಂದು ಪ್ರಶ್ನಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!