ಚಲಿಸುವ ರೈಲಿನೊಳಗೆ ಕೆಟಲ್ನಲ್ಲಿ ನೂಡಲ್ಸ್ ಬೇಯಿಸಿದ ಮಹಿಳೆ; ಕ್ರಮಕ್ಕೆ ಮುಂದಾದ ರೈಲ್ವೆ, Videoಈ ಮಹಿಳಾ ಪ್ರಯಾಣಕಿಯನ್ನು ಗುರುತಿಸಲಾಗಿದೆ ಮತ್ತು ಅವರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಮುಂಬೈನ ಧಾರಾವಿಯಲ್ಲಿ ಅಗ್ನಿ ಅವಘಡ; ಲೋಕಲ್ ರೈಲು ಸೇವೆ ಸ್ಥಗಿತಈ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ, ಅಗ್ನಿ ಅವಘಡದಲ್ಲಿ ಯಾರೂ ಗಾಯಗೊಂಡಿಲ್ಲ.
ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.
ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.
ಪಾಲ್ಘರ್ ಕಾಡಿನಲ್ಲಿ ಚಿರತೆಯೊಂದಿಗೆ ಹೋರಾಡಿದ 11 ವರ್ಷದ ಬಾಲಕ; ಆತನ ಜೀವ ಉಳಿಸಿದ್ದು ಸ್ಕೂಲ್ ಬ್ಯಾಗ್!ಮಕ್ಕಳ ಗದ್ದಲದಿಂದ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಇದರಿಂದಾಗಿ ಚಿರತೆ ಮತ್ತೆ ಕಾಡಿಗೆ ಓಡಿಹೋಗಿದೆ.
ಮೇಡ್ ಇನ್ ಚೈನಾ, ಟರ್ಕಿ..: ಪಾಕ್ ಮೂಲಕ ಭಾರತಕ್ಕೆ ರವಾನೆ; ಬೃಹತ್ ಶಸ್ತ್ರಾಸ್ತ್ರ ಜಾಲ ಭೇದಿಸಿದ ದೆಹಲಿ ಪೊಲೀಸರು!ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗೆ ಸಂಬಂಧಿಸಿದ ಸಿಂಡಿಕೇಟ್, ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಉನ್ನತ ದರ್ಜೆಯ ಪಿಸ್ತೂಲ್ಗಳನ್ನು ಪಾಕಿಸ್ತಾನದ ಮೂಲಕ ಭಾರತಕ್ಕೆ ಪೂರೈಸುತ್ತಿತ್ತು...
ಡಿಸಂಬರ್ 6 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಬಾಬ್ರಿ ಮಸೀದಿಗೆ ಶಿಲಾನ್ಯಾಸ: TMC ಶಾಸಕ ಹೇಳಿಕೆಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ರಚನೆಯನ್ನು ಡಿಸೆಂಬರ್ 6, 1992 ರಂದು ಕರಸೇವಕರು ಕೆಡವಿದರು.
Vote Chori: ದೆಹಲಿಯ ರಾಮಲೀಲಾ ಮೈದಾನದಲ್ಲಿ ಡಿಸೆಂಬರ್ 14 ರಂದು ಕಾಂಗ್ರೆಸ್ ಬೃಹತ್ ರ್ಯಾಲಿಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ.
ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಲಾಬಿ: ಬಿಜೆಪಿ, ಜೆಡಿಯು ನಡುವೆ ಪೈಪೋಟಿ!ಕಳೆದ ವಿಧಾನಸಭೆಯಲ್ಲಿ ಬಿಜೆಪಿ ನಾಯಕ ನಂದ ಕಿಶೋರ್ ಯಾದವ್ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರೆ, ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಉಪ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದರು.
ಜಿ-ಫೋರ್ಸ್ ಬ್ಲಾಕೌಟ್ ನಿಂದ ಪತನ ಸಾಧ್ಯತೆ: ತೇಜಸ್ ಅಪಘಾತ ಬಗ್ಗೆ ತಜ್ಞರು; ಮಗನ ಸಾವಿನ ಸುದ್ದಿ Youtube ನೋಡಿ ತಿಳಿದುಕೊಂಡ ಪೈಲಟ್ ತಂದೆ!ಸ್ಥಳೀಯ ಸಮಯ ನಿನ್ನೆ ಮಧ್ಯಾಹ್ನ ಅಭ್ಯಾಸ ಮತ್ತು ಪ್ರದರ್ಶನ ಹಾರಾಟದ ಸಮಯದಲ್ಲಿ ತೇಜಸ್ ವಿಮಾನವು ಪತನಗೊಂಡಿತು. ಜೆಟ್ ಎತ್ತರಕ್ಕೆ ಹಾರುವ ಸನ್ನಿವೇಶ ಕಳೆದುಕೊಂಡು ನೆಲಕ್ಕೆ ಅಪ್ಪಳಿಸುವ ಮೊದಲು ಬೆಂಕಿ ಹೊತ್ತಿಕೊಂಡು ಉರಿಯಿತು.
New Labour Codes: ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ; ಯೂನಿಯನ್ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರಸರ್ಕಾರದ ಪ್ರಕಾರ, ಈ ಸಂಹಿತೆಗಳು ಹಲವಾರು ವಲಯಗಳಲ್ಲಿ ವೇತನ, ಕೆಲಸದ ಸುರಕ್ಷತೆ, ಸಾಮಾಜಿಕ ಭದ್ರತೆ, ಸಮಾನತೆ ಮತ್ತು ಉದ್ಯೋಗಿ ಹಕ್ಕುಗಳಲ್ಲಿ ಸುಧಾರಣೆಗಳನ್ನು ತರುತ್ತವೆ.
ದುಬೈ ಏರ್ ಶೋದಲ್ಲಿ ತೇಜಸ್ ಯುದ್ಧ ವಿಮಾನ ಪತನ: ಮೃತಪಟ್ಟ ಈ ವಿಂಗ್ ಕಮಾಂಡರ್ ಯಾರು? ಸಾವಿಗೆ ಮುನ್ನ ಕೊನೆಕ್ಷಣ Video viral37 ವರ್ಷ ವಯಸ್ಸಿನ ವಿಂಗ್ ಕಮಾಂಡರ್ ಕಾರ್ಯಕ್ರಮದ ಕೊನೆಯ ದಿನದಂದು ಕೆಳಮಟ್ಟದ ಏರೋಬ್ಯಾಟಿಕ್ ಕುಶಲತೆಯನ್ನು ನಿರ್ವಹಿಸುತ್ತಿದ್ದಾಗ, ದುರದೃಷ್ಟಕರವಾಗಿ ಫೈಟರ್ ಜೆಟ್ ಪತನಗೊಂಡಿತು.
ಭಾರತದ ವಿರುದ್ಧ ಪಾಕ್ ಸೇನೆಗೆ ಮೇಲುಗೈ; ಪೆಹಲ್ಗಾಮ್ ಘಟನೆ ಉಗ್ರ ಕೃತ್ಯ ಅಲ್ಲ, ಅದೊಂದು ಬಂಡುಕೋರರ ದಾಳಿಯಷ್ಟೇ- US"ನಾಲ್ಕು ದಿನಗಳ ಘರ್ಷಣೆಯಲ್ಲಿ ಭಾರತದ ಮೇಲೆ ಪಾಕಿಸ್ತಾನದ ಮಿಲಿಟರಿ ಯಶಸ್ಸು ಚೀನಾದ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಿತು" ಎಂದು ಯುಎಸ್ ಕಾಂಗ್ರೆಸ್ಗೆ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ.
ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: 'ಸಿಂಗಂ' ಅಣ್ಣಾಮಲೈ ಗೆ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!