ಕೇರಳ: ಮದುವೆ ದಿನವೇ ಅಪಘಾತ; ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ ತಾಳಿ ಕಟ್ಟಿದ ವರ!ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಇಂದು ಬೆಳಗ್ಗೆಯೇ ಮನೆಯಿಂದ ತೆರಳಿದ್ದ ವಧು ಅವನಿ ಅನಿರೀಕ್ಷಿತ ಅಪಘಾತದಿಂದ ಗಾಯಗೊಂಡಿದ್ದಾರೆ.
ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ದೇಶಾದ್ಯಂತ ಎಸ್ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಹಲವಾರು ಅರ್ಜಿಗಳು ದಾಖಲಾಗಿವೆ.
'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ; 3.15 ಕೋಟಿ ರೂ ನಗದು ಕಸ್ಟಮ್ಸ್ ವಶಕ್ಕೆ! Videoಕರ್ನಾಟಕದಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಕಾರಿನಿಂದ ಗುರುವಾರ 3.15 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಜಾರ್ಖಂಡ್ನಲ್ಲಿ ಮರ್ಯಾದಾ ಹತ್ಯೆ: ಬಾಯ್ ಫ್ರೆಂಡ್ ಜತೆ ಸಿಕ್ಕಿಬಿದ್ದ ಹುಡುಗಿಯನ್ನು ಹೊಡೆದು ಕೊಂದ ಪೋಷಕರು!"ಪೊಲೀಸರನ್ನು ನೋಡಿದ ತಕ್ಷಣ ಹೆಚ್ಚಿನ ಕುಟುಂಬ ಸದಸ್ಯರು ಸ್ಥಳದಿಂದ ಓಡಿಹೋದರು. ಆದರೆ ಬಾಲಕಿಯ ತಂದೆ ಮತ್ತು ಸಹೋದರನನ್ನು ಬಂಧಿಸಲಾಯಿತು" ಎಂದು ಅವರು ಹೇಳಿದ್ದಾರೆ.
ಸಂಸ್ಕೃತವನ್ನು 'ಸತ್ತ ಭಾಷೆ' ಎಂದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್; ಬಿಜೆಪಿ ತಿರುಗೇಟು'ಒಂದು ಭಾಷೆಯನ್ನು ಮೆಚ್ಚುವ ಮೂಲಕ ಇನ್ನೊಂದು ಭಾಷೆಯನ್ನು ಅವಮಾನಿಸುವ ಈ ಮನಸ್ಥಿತಿ ಮೂಲಭೂತವಾಗಿ ತಪ್ಪು. ನಾಯಕರು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಹೆಚ್ಚು ಜವಾಬ್ದಾರಿಯುತವಾಗಿರಬೇಕು'.
ಗೋಧ್ರಾ: ಮನೆಯಲ್ಲಿ ಅಗ್ನಿ ಅವಘಡ; ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವುಗೋಧ್ರಾದ ಗಂಗೋತ್ರಿ ನಗರದಲ್ಲಿ ಗುರುವಾರ ರಾತ್ರಿ ಮತ್ತು ಶುಕ್ರವಾರ ಬೆಳಗಿನ ಜಾವ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಗಳು- ಭ್ರಷ್ಟರಿಗೆ ಹೆಚ್ಚಿನ ಪ್ರಾತಿನಿಧ್ಯ: ಪ್ರಶಾಂತ್ ಕಿಶೋರ್ಜನವರಿ 15 ರಂದು ತಮ್ಮ ಪಕ್ಷ 'ಬಿಹಾರ ನವನಿರ್ಮಾಣ ಸಂಕಲ್ಪ ಯಾತ್ರೆ' ಪ್ರಾರಂಭಿಸಲಿದೆ, ಈ ಸಂದರ್ಭದಲ್ಲಿ ಜನ ಸುರಾಜ್ ಪಕ್ಷದ ಕಾರ್ಯಕರ್ತರು ರಾಜ್ಯದ ಎಲ್ಲಾ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Videoಇಂದು ಬೆಳಗ್ಗೆ ತಿರುಪತಿಗೆ ಆಗಮಿಸಿದ ಅವರು ಮೊದಲು ತಿರುಮಲದ ಕ್ಷೇತ್ರಪಾಲಕ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ವೆಂಕಟೇಶ್ವರ ಸ್ವಾಮಿಯ ಮುಖ್ಯ ದೇವಾಲಯಕ್ಕೆ ತೆರಳಿದರು.
ಡಿಸೆಂಬರ್ 1 ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಸದನ ನಾಯಕರಿಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ.
Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ನಿತೀಶ್ ಸಂಪುಟದಲ್ಲಿ ಜಾತಿ ಸಮೀಕರಣ- ಸಾಮಾಜಿಕ ಎಂಜಿನಿಯರಿಂಗ್ ಸಮತೋಲನ: ಬಿಜೆಪಿಗೆ ಸಿಂಹಪಾಲು!ನಿತೀಶ್ ಸಂಪುಟದಲ್ಲಿ ಒಬ್ಬ ಮುಸ್ಲಿಂ, ಒಬ್ಬ ಯಾದವ ಮತ್ತು ಮೂವರು ಮಹಿಳೆಯರು ಸೇರಿದ್ದಾರೆ, ಸಾಮಾಜಿಕ ಪ್ರಾತಿನಿಧ್ಯ ನೀಡಲಾಗಿದೆ. ಜಾತಿ ಸಮೀಕರಣವು ನಿತೀಶ್ ಮೋದಿ ನಾಯಕತ್ವದಲ್ಲಿ ಸಮಾನವಾಗಿ ಹಂಚಲು ಸಹಾಯ ಮಾಡಿತು
Donald Trump Jr ಆಗ್ರಾ ತಾಜ್ ಮಹಲ್ ಗೆ ಭೇಟಿ: ಇಂದು ರಾಜಸ್ಥಾನದ ಉದಯಪುರಕ್ಕೆ ಭೇಟಿ, ವಿವಾಹ ಕಾರ್ಯಕ್ರಮದಲ್ಲಿ ಭಾಗಿಇದು ಟ್ರಂಪ್ ಜೂನಿಯರ್ ಅವರು ಭಾರತಕ್ಕೆ ಎರಡನೇ ಬಾರಿ ನೀಡುತ್ತಿರುವ ಭೇಟಿಯಾಗಿದೆ. ಫೆಬ್ರವರಿ 2018 ರಲ್ಲಿ, ಅವರು ದೆಹಲಿ, ಮುಂಬೈ, ಪುಣೆ ಮತ್ತು ಕೋಲ್ಕತ್ತಾ ಪ್ರವಾಸ ಮಾಡಿದ್ದರು.
ಇವರೇ ನೋಡಿ ಬಿಹಾರದ ಅತ್ಯಂತ ಕಿರಿಯ ಸಚಿವೆ: Ace shooter ಶ್ರೇಯಸಿ ಸಿಂಗ್!ಜಮುಯಿಯಿಂದ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾದ ಅವರು ತಮ್ಮ ಕ್ರೀಡಾ ಪ್ರಶಸ್ತಿಗಳು ಮತ್ತು ರಾಜಕೀಯ ಚತುರತೆ ಎರಡನ್ನೂ ಒಟ್ಟುಗೂಡಿಸಿಕೊಂಡು ಬಿಹಾರ ಸರ್ಕಾರದ ಸಂಪುಟ ಸೇರುತ್ತಿದ್ದಾರೆ.
G20 summit: ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ; 'ವಸುಧೈವ ಕುಟುಂಬಕಂ' ಭಾರತದ ದೃಷ್ಟಿಕೋನ; Video2016 ರಲ್ಲಿ ದ್ವಿಪಕ್ಷೀಯ ಭೇಟಿ ಮತ್ತು 2018 ಮತ್ತು 2023 ರಲ್ಲಿ ನಡೆದ ಎರಡು ಬ್ರಿಕ್ಸ್ ಶೃಂಗಸಭೆಗಳಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ನೀಡುವ ನಾಲ್ಕನೇ ಅಧಿಕೃತ ಭೇಟಿ ಇದಾಗಿದೆ.
ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್, ಗ್ರೆನೇಡ್ ಲಿವರ್ ವಶಕ್ಕೆ!ಭಾರತ ಮತ್ತು ಕೇಂದ್ರಾಡಳಿತ ಪ್ರದೇಶದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಬೆದರಿಕೆ ಹಾಕುವ ಆರೋಪದ ಮೇಲೆ ಕಾಶ್ಮೀರ ಟೈಮ್ಸ್ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!