ಕಾರ್ತಿಕ ಮಾಸದ ಅಚ್ಚರಿ: ರಾಮಲಿಂಗೇಶ್ವರ ದೇಗುಲ ನದಿಯಲ್ಲಿ ನೂರಾರು ಹಾವುಗಳ ಪ್ರತ್ಯಕ್ಷ! ಶಿವನ ದರ್ಶನಕ್ಕೆ ಬಂದ ನಾಗಲೋಕ? Videoಪವಿತ್ರ ಕಾರ್ತಿಕ ಮಾಸದಲ್ಲಿ ಸ್ಥಳೀಯ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಬಳಿ ನೂರಾರು ನೀರು ಹಾವುಗಳು ಜಮಾಯಿಸುತ್ತವೆ...
Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೆ ಏರಿಕೆದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು.
Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ; AK-47 ಕಾರ್ಟ್ರಿಡ್ಜ್ಗಳು ಪತ್ತೆ!ಪಬ್ಲಿಕೇಷನ್ ಹಾಗೂ ಅದರ ಪ್ರವರ್ತಕರ ವಿರುದ್ಧ ಕೇಸ್ ದಾಖಲಿಸಿದ ನಂತರ ನ್ಯೂಸ್ ಪೇಪರ್ ಆವರಣದಲ್ಲಿ ರಾಜ್ಯ ತನಿಖಾ ಏಜೆನ್ಸಿ ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ
ವಿದ್ಯಾವಂತರು 'ಟೆರರಿಸ್ಟ್' ಆಗ್ತಿರೋದು ಹೆಚ್ಚು ಅಪಾಯಕಾರಿ: 'ಸುಪ್ರೀಂ' ನಲ್ಲಿ ಕೆಂಪು ಕೋಟೆ ಸ್ಫೋಟ ಘಟನೆ ಉಲ್ಲೇಖಿಸಿದ ದೆಹಲಿ ಪೊಲೀಸರು!ದೆಹಲಿ ಪೊಲೀಸರ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ವಿ ರಾಜು, ಸರ್ಕಾರದ ಹಣ ಬಳಸಿಕೊಂಡು ವೈದ್ಯರು ಮತ್ತು ಎಂಜಿನಿಯರ್ಗಳಾದ ಬುದ್ದಿಜೀವಿಗಳು ನಂತರ ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದರು.
Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ; 200 ವೈದ್ಯರು, ಸಿಬ್ಬಂದಿಗಳ ವಿಚಾರಣೆವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 200 ವೈದ್ಯರು ಮತ್ತು ಸಿಬ್ಬಂದಿಗಳು ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿ ಜೊತೆ ಸಂಭಾವ್ಯ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ತನಿಖಾ ಸಂಸ್ಥೆಗಳ ಪರಿಶೀಲನೆಯಲ್ಲಿದ್ದಾರೆ..
Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?ಇದು ಆತ್ಮಾಹುತಿ ಬಾಂಬರ್ ಆಗಿ ಮಾರ್ಪಟ್ಟು 13 ಜನರನ್ನು ಕೊಂದ ವೈದ್ಯನ ಚಿಂತನೆ ಬಗ್ಗೆ ತನಿಖಾಧಿಕಾರಿಗಳಿಗೆ ಸ್ಪಷ್ಪ ಚಿತ್ರಣ ನೀಡಿದೆ.
ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ; Video33 ವರ್ಷದ ಮುಖಿ ಭಾರತದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಸ್ಥಳಾಂತರಗೊಂಡ ನಮೀಬಿಯಾದ ಹೆಣ್ಣು ಚೀತಾಗೆ ಜನಿಸಿದೆ.
ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತರ 'ಗಮ್ಚಾ' ಬೀಸಿ ಗಮನ ಸೆಳೆದ ಮೋದಿ! Videoಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಛತ್ತೀಸ್ಗಢದಲ್ಲಿ ಮಾವೋವಾದಿ ಎನ್ ಕೌಂಟರ್: ಯುವ ಇನ್ಸ್ಪೆಕ್ಟರ್ ಹುತಾತ್ಮಕಳೆದ ಫೆಬ್ರವರಿ 19 ರಂದು ಬಾಲಘಾಟ್ ಜಿಲ್ಲೆಯ ರೌಂಡಾ ಕಾಡುಗಳಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ಕು ಪ್ರಮುಖ ಮಹಿಳಾ ನಕ್ಸಲ್ ಕೇಡರ್ಗಳನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ರಾಜ್ಯಪಾಲರು ಮಸೂದೆಗಳನ್ನು ಅನಿರ್ದಿಷ್ಟವಾಗಿ ವಿಳಂಬ ಮಾಡಲು ಸಾಧ್ಯವಿಲ್ಲ; ಹಾಗೆಂದು ಅನುಮೋದನೆಗೆ ನಾವು ಕಾಲಮಿತಿ ನಿಗದಿಪಡಿಸಲಾಗದು: ಸುಪ್ರೀಂ ಕೋರ್ಟ್ಭಾರತದ ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿ, ಮಸೂದೆಯ ಕುರಿತು ಸದನದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ರಾಜ್ಯಪಾಲರು ಸಂವಾದ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಬೇಕೆ ಹೊರತು ಅದಕ್ಕೆ ಅಡ್ಡಿಪಡಿಸಬಾರದು ಎಂದು ಸಂವಿಧಾನ ಪೀಠ ಹೇಳಿದೆ.
ಬಿಜೆಪಿ ಉತ್ತಮವೆಂದು ಭಾವಿಸುವುದಾದರೆ ನೀವು ಕಾಂಗ್ರೆಸ್ನಲ್ಲಿ ಏಕೆ ಇದ್ದೀರಿ: ಮೋದಿ ಹೊಗಳಿದ ತರೂರ್ ಗೆ ಕಾಂಗ್ರೆಸ್ ತರಾಟೆಕಳೆದ ಮಂಗಳವಾರ X ನಲ್ಲಿ ಪೋಸ್ಟ್ ಮಾಡಲಾದ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರು ಪ್ರಧಾನಿಯವರ ಆಲೋಚನೆಗಳು ಶ್ಲಾಘನೀಯವೆಂದು ಭಾವಿಸುವುದಾದರೆ ಕಾಂಗ್ರೆಸ್ನಲ್ಲಿ ಏಕೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್; ಮೋದಿ ಭಾಗಿ; Videoಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ಸೋಲಿನಿಂದ ಕಂಗೆಟ್ಟ 'ಕೈ' ಪಡೆ: ಒಡೆದು ಛಿದ್ರವಾಯ್ತಾ INDIA ಒಕ್ಕೂಟ? ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಏಕಾಂಗಿ ಹೋರಾಟ?ಕಾಂಗ್ರೆಸ್ನ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಜನತಾ ದಳದ ತೇಜಸ್ವಿ ಯಾದವ್ ನೇತೃತ್ವದಲ್ಲಿ ಒಕ್ಕೂಟಕ್ಕೆ ಬಿಹಾರದಲ್ಲಿ ಅಭೂತ ಪೂರ್ವ ಗೆಲುವು ಸಿಗಲಿದೆ ಭಾವಿಸಲಾಗಿತ್ತು. ಆದರೆ ಚುನಾವಣಾ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿತ್ತು.
ಡ್ಯಾನ್ಸರ್ ಎದೆ ಮುಟ್ಟಿದ ವ್ಯಕ್ತಿಗೆ ಕಪಾಳಮೋಕ್ಷ, ಆಕ್ರೋಶಿತ ಗುಂಪಿನಿಂದ ನೃತ್ಯಗಾರ್ತಿಯರ ಮೇಲೆ ಹಲ್ಲೆ, Video!ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ವಿವಾಹಪೂರ್ವ ನೃತ್ಯ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಮಹಿಳಾ ನರ್ತಕಿಯೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದ್ದು ನಂತರ ಘಟನೆ ಹಿಂಸಾತ್ಮಕ ರೂಪ ಪಡೆಯಿತು.
ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ಮತ್ತು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೆಂಬರ್ 20ರಂದು ಬಿಹಾರದ ಮುಖ್ಯಮಂತ್ರಿಯಾಗಿ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!