ಪಶ್ಚಿಮ ಬಂಗಾಳ: SIR ಸಮಯದಲ್ಲಿ ನಕಲಿ, ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ!ಮತದಾರರ ಡೇಟಾಬೇಸ್ನಲ್ಲಿ ಫೋಟೋಗಳಲ್ಲಿ ಮುಖ ಹೋಲಿಕೆಗಳನ್ನು ವಿಶ್ಲೇಷಿಸುವ ಮೂಲಕ, AI ವ್ಯವಸ್ಥೆಯು ಹಲವು ಸ್ಥಳಗಳಲ್ಲಿ ನೋಂದಾಯಿಸಲಾದ ವ್ಯಕ್ತಿಗಳನ್ನು ಗುರುತಿಸಲು ಸಹಾಯ ಮಾಡುತ್ತದೆ.
ಆಂಧ್ರ ಪ್ರದೇಶ: ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಎನ್ಕೌಂಟರ್ಗೆ ಬಲಿಎಸ್ಪಿ ಪ್ರಕಾರ, ಇದು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ.
ಗುಜರಾತ್: ಆಂಬ್ಯುಲೆನ್ಸ್ಗೆ ಬೆಂಕಿ; ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು; Videoಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿ ಮಧ್ಯೆ ಆಂಬ್ಯುಲೆನ್ಸ್ ಗೆ ಬೆಂಕಿಗೆ ಆಹುತಿಯಾಯಿತು.
Don't Worry ನಾನು ಡೀಲ್ ಮಾಡ್ತೀನಿ: ತೇಜಸ್ವಿ-ರೋಹಿಣಿ ಆಚಾರ್ಯ ಕಲಹಕ್ಕೆ ಲಾಲೂ ಪ್ರಸಾದ್ ಪ್ರತಿಕ್ರಿಯೆ!ಸೋಮವಾರ ತೇಜಸ್ವಿ ಯಾದವ್ ಅವರ ಅಧಿಕೃತ ನಿವಾಸದಲ್ಲಿ ಆರ್ಜೆಡಿ ಶಾಸಕರು ಮತ್ತು ನಾಯಕರ ಸಭೆ ನಡೆಯಿತು. ಲಾಲು ಪ್ರಸಾದ್ ಯಾದವ್ ಕೂಡ ಸಭೆಯಲ್ಲಿ ಹಾಜರಿದ್ದರು.
Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?ದೆಹಲಿ ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಕಾರು ಸ್ಫೋಟಕ್ಕೂ ಮುನ್ನ ಆತ್ಮಹುತಿ ಬಾಂಬ್ ದಾಳಿ ಬಗ್ಗೆ ಮತ್ತು "ಹುತಾತ್ಮತೆ" ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ಗೆ ಓರ್ವ ನಕ್ಸಲ್ ಬಲಿಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ್ದೇವೆ: BSFಮುಂಬರುವ ಚಳಿಗಾಲದ ಋತುವಿನ ಹಿನ್ನೆಲೆಯಲ್ಲಿ ಗಡಿಯಾಚೆಯಿಂದ ಕಳ್ಳಸಾಗಣೆ ಚಟುವಟಿಕೆಗಳನ್ನು ಪರಿಶೀಲಿಸಲು ಬಿಎಸ್ಎಫ್ ಕಣ್ಗಾವಲು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ.
Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ, 25 ಸ್ಥಳಗಳ ಮೇಲೆ ED ದಾಳಿ; ತೀವ್ರ ಶೋಧ..!ಫರಿದಾಬಾದ್ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!ಈ ರೀತಿಯ ಪ್ರಯತ್ನದ ಯೋಜನೆ ಅಕ್ಟೋಬರ್ 7, 2023 ರಂದು ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿಗೆ ಹೋಲುತ್ತದೆ. ಹಮಾಸ್ ಡ್ರೋನ್ಗಳನ್ನು ವಿನಾಶದ ಪ್ರಮುಖ ಅಸ್ತ್ರವಾಗಿ ಬಳಸಿತ್ತು.
ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದೇ ನಮ್ಮ ಬದ್ಧತೆ..
ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಈ ವೀಡಿಯೊದಲ್ಲಿ, ಶಿಕ್ಷಕ ತರಗತಿಯೊಳಗೆ ಯುವ ವಿದ್ಯಾರ್ಥಿಗಳನ್ನು ಪದೇ ಪದೇ ಹೊಡೆಯುತ್ತಿರುವುದನ್ನು ತೋರಿಸಲಾಗಿದೆ.
Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಲುಕ್ಮಾನ್(50) ಮತ್ತು ವಿನಯ್ ಪಾಠಕ್(50) ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ವಿದೇಶದಲ್ಲಿ ವಾಸ, 20 ಕೋಟಿ ರೂ ಆದಾಯ': Piracy ಮಾಸ್ಟರ್ ಮೈಂಡ್ Ravi immadi ಸಿಕ್ಕಿಬಿದ್ದಿದ್ದೇ ರೋಚಕ; ಪತ್ನಿಯೇ ತೋಡಿದ್ದಳು ಗುಂಡಿ!ಈ ಪೈರಸಿ ಕಾಟದಿಂದಾಗಿ ತೆಲುಗು ಚಿತ್ರೋದ್ಯಮಕ್ಕೆ ಸಾವಿರಾರು ಕೋಟಿ ನಷ್ಟವಾಗುತ್ತಿತ್ತು. ಪೊಲೀಸರ ಕ್ರಮದಿಂದ ನಿರ್ಮಾಪಕರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIAಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ NIA ತಂಡ ಇಂದು ಶ್ರೀನಗರದಲ್ಲಿ ಅನೀಶ್ ಎಂದೂ ಕರೆಯಲ್ಪಡುವ ಜಾಸಿರ್ ಬಿಲಾಲ್ ವನಿಯನ್ನು ಬಂಧಿಸಿದ್ದು, ದೆಹಲಿಗೆ ಕರೆದೊಯ್ಯುತ್ತಿದೆ.
Piracy ಮಾಸ್ಟರ್ ಮೈಂಡ್ iBomma ಮಾಲೀಕ ರವಿ ಇಮ್ಮಡಿ ಅರೆಸ್ಟ್! ಅಂದಿನ ವಾರ್ನಿಂಗ್ ಇಂದು ಮುಳುವಾಯ್ತಾ?ಐಬೊಮ್ಮ ಮತ್ತು ಬಪ್ಪಂ ವೆಬ್ ಸೈಟ್ ಗಳಲ್ಲಿ ದೊಡ್ಡ ಪ್ರಮಾಣದ ಚಲನಚಿತ್ರ ಪೈರಸಿ ಜಾಲವನ್ನು ನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವ ಮೂಲಕ ಹೈದರಾಬಾದ್ ಸೈಬರ್ ಅಪರಾಧ ಪೊಲೀಸರು ನಿರ್ಮಾಪಕರಿಗೆ ದೊಡ್ಡ ರಿಲೀಫ್ ನೀಡಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video