ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?ಈಗಾಗಲೇ ಕುಟುಂಬದಿಂದ ದೂರ ಆಗಿರುವ ತೇಜ್ ಪ್ರತಾಪ್ ಯಾದವ್ ಸಹೋದರಿ ರೋಹಿಣಿ ಆಚಾರ್ಯಗೆ ಉಂಟಾಗಿರುವ ಅಪಮಾನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ, ಎನ್ಐಎ ದೊಡ್ಡ ಪ್ರಮಾಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆಆಡಳಿತ ಪಕ್ಷದ ಸಂಸದರು ರಾಜಭವನದಲ್ಲಿ ಶಸ್ತ್ರಾಸ್ತ್ರಗಳು ಲಭ್ಯವಿದೆ ಎಂದು ಹೇಳಿದ್ದು ಅವರಿಗೆ ತಮ್ಮದೇ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದರ್ಥವೇ?
ದೆಹಲಿ ಸ್ಫೋಟಕ್ಕೆ 'Mother of Satan' ಬಾಂಬ್ ಬಳಕೆ ಸಾಧ್ಯತೆ: ಇದು ಎಷ್ಟು ವಿನಾಶಕಾರಿ? ತನಿಖಾಧಿಕಾರಿಗಳು ಹೇಳಿದ್ದೇನು?ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದ ತನಿಖೆಯು ಪ್ರಮುಖ ಘಟ್ಟದಲ್ಲಿ. ಸೈತಾನನ ತಾಯಿ ಎಂದೂ ಕರೆಯಲ್ಪಡುವ ಟ್ರಯಾಸೆಟೋನ್ ಟ್ರೈಪೆರಾಕ್ಸೈಡ್ (TATP) ಅನ್ನು ಸ್ಫೋಟದಲ್ಲಿ ಬಳಸಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಒಂದು ವರ್ಷದಿಂದ ಆತ್ಮಹತ್ಯಾ ಬಾಂಬರ್ಗಾಗಿ 'ವೈಟ್ ಕಾಲರ್' ಭಯೋತ್ಪಾದಕ ಮಾಡ್ಯೂಲ್ ಹುಡುಕಾಟ: ಅಧಿಕಾರಿಗಳ ಮಾಹಿತಿಈ ವರ್ಷದ ಏಪ್ರಿಲ್ನಲ್ಲಿ ಆ ವ್ಯಕ್ತಿ ತನ್ನ ಕಳಪೆ ಆರ್ಥಿಕ ಸ್ಥಿತಿ ಮತ್ತು ಇಸ್ಲಾಂನಲ್ಲಿ ಆತ್ಮಹತ್ಯೆ ನಿಷಿದ್ಧ ಎಂಬ ನಂಬಿಕೆಯನ್ನು ಉಲ್ಲೇಖಿಸಿ ಹಿಂದೆ ಸರಿದ ನಂತರ ಈ ಯೋಜನೆ ವಿಫಲವಾಯಿತು.
Bihar: ಅಂದು ಇದೇ 'ಕೊಳಕು' ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯನಿನ್ನೆಯಷ್ಟೇ ಲಾಲು ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ತಿರುಗಿಬಿದ್ದಿದ್ದ ಪುತ್ರಿ ರೋಹಿಣಿ ಆಚಾರ್ಯ ತನಗೂ ಈ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದು ಘೋಷಿಸಿದ್ದರು.
"ಬಿಹಾರದ ಚುನಾವಣೆಗಾಗಿ ಕೇಂದ್ರದಿಂದ ವಿಶ್ವ ಬ್ಯಾಂಕ್ ನ 14,000 ಕೋಟಿ ರೂಪಾಯಿ ದುರುಪಯೋಗ"!ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಯಡಿಯಲ್ಲಿ 1.25 ಕೋಟಿ ಮಹಿಳಾ ಮತದಾರರ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸಲಾಗಿತ್ತು.
Bihar polls: ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಆರೋಪ; ಸೋದರಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್!ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಒಂಬತ್ತು ಮಕ್ಕಳಲ್ಲಿ ಒಬ್ಬರಾದ ರೋಹಿಣಿ ಆಚಾರ್ಯ ಶನಿವಾರ ಮಧ್ಯಾಹ್ನ ರಾಜಕೀಯವನ್ನು ತ್ಯಜಿಸುವುದರೊಂದಿಗೆ ತಮ್ಮ ಕುಟುಂಬವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.
Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ವೇಳೆ ಕಾರ್ಟ್ರಿಡ್ಜ್ ಗಳು ಸಿಕ್ಕಿದ್ದು ಎರಡು ಕಾರ್ಟ್ರಿಜ್ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ ಎಂದು ತಿಳಿದು ಬಂದಿದೆ.
ಆರ್ಎಸ್ಎಸ್ ನಾಯಕನ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು!ಮೂಲಗಳ ಪ್ರಕಾರ, ನವೀನ್ ಅವರ ತಂದೆ ಬಲದೇವ್ ರಾಜ್ ಅರೋರಾ ಕಳೆದ ಹಲವು ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನೊಂದಿಗೆ ಸಂಬಂಧ ಹೊಂದಿದ್ದರು.
Nowgam explosion: 'ಆಪರೇಷನ್ ಸಿಂಧೂರದಿಂದ ಯಾವ ಲಾಭವೂ ಆಗಲಿಲ್ಲ, ನಷ್ಟವೇ ಹೆಚ್ಚು; ಮತ್ತೊಂದು ಬೇಡವೇ ಬೇಡ'ಇತ್ತೀಚಿನ ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್ ಅನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆಪರೇಷನ್ ಸಿಂಧೂರ ನಡೆಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆಇಲ್ಲಿಯವರೆಗೆ, ಮೂವರು ನಕ್ಸಲೀಯರು ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಹೇಳಿದರು.
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿ.ಕೆ ಶಿವಕುಮಾರ್ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.
'ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ರಾಹುಲ್ ಗಾಂಧಿಯವರಿಗೆ ಧೈರ್ಯ ತುಂಬಿದ್ದೇನೆ': ಸಿದ್ದರಾಮಯ್ಯಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ನಾನು ಮೋದಿಯವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ; ಎನ್ಡಿಎ ಶಾಸಕಾಂಗ ನಾಯಕನನ್ನಾಗಿ ನಿತೀಶ್ ಆಯ್ಕೆಗೆ ಸಭೆ!ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಪ್ರಕ್ರಿಯೆಯು ಸೋಮವಾರ ಔಪಚಾರಿಕವಾಗಿ ಆರಂಭವಾಗಲಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video