ದೇಶ

ಸಿಜೆಪಿ ಪ್ರತಿಭಟನೆ: ಪೆಲೆಟ್ ಗನ್ ಬಳಕೆ ಕುರಿತು ಸಾಕ್ಷ್ಯಗಳ ಮಾಹಿತಿ ಕಲೆಹಾಕಲಿರುವ ಸುಪ್ರೀಂ ಕೋರ್ಟ್ ಉನ್ನತ ಸಮಿತಿ!

ಸಮಿತಿಯು 17 ರೌಸ್ ಅವೆನ್ಯೂ ಸಂಸ್ಥೆಯ ಶಿಕ್ಷಾ ಸದನ್‌ನಲ್ಲಿರುವ ತನ್ನ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ತನ್ನ ಸಭೆ ನಡೆಸಲಿದೆ ಎಂದು ಅವರು ಹೇಳಿದರು.

ಸಿಜೆಪಿ ಪ್ರತಿಭಟನೆ: ಪೆಲೆಟ್ ಗನ್ ಬಳಕೆ ಕುರಿತು ಸಾಕ್ಷ್ಯಗಳ ಮಾಹಿತಿ ಕಲೆಹಾಕಲಿರುವ ಸುಪ್ರೀಂ ಕೋರ್ಟ್ ಉನ್ನತ ಸಮಿತಿ!
ಇಂದಿರಾ ಗಾಂಧಿ ಹತ್ಯೆ ಉಲ್ಲೇಖಿಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ರ‍್ಯಾಪಿಡೋ ರೈಡರ್ ವೇಷದಲ್ಲಿದ್ದ ಜೈಶ್ ಉಗ್ರನ ಹೆಡೆಮುರಿ ಕಟ್ಟಿದ ಎಟಿಎಸ್!

ಇಂದಿರಾ ಗಾಂಧಿ ಹತ್ಯೆ ಉಲ್ಲೇಖಿಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ರ‍್ಯಾಪಿಡೋ ರೈಡರ್ ವೇಷದಲ್ಲಿದ್ದ ಜೈಶ್ ಉಗ್ರನ ಹೆಡೆಮುರಿ ಕಟ್ಟಿದ ಎಟಿಎಸ್!

ಮುಂಬೈನ ಮಾಹಿಮ್‌ನಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿರೋಧಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ, ನಿಷೇಧಿತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೊಹಮ್ಮದ್ ಹಸನ್ ಅಬು ಸರ್ಮದ್ ಅಖ್ತರ್ ಎಂಬಾತನನ್ನು ಬಂಧಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: