ದೆಹಲಿ ಸ್ಫೋಟ: ಅಲ್ ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವ ಅಮಾನತುಗೊಳಿಸಿದ AIU!ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಸೊಸೈಟಿಗಳ ನೋಂದಣಿ ಕಾಯ್ದೆ, 1860 ರ ಅಡಿಯಲ್ಲಿ ನೋಂದಾಯಿತ ಸಮಾಜವಾಗಿದ್ದು, ಭಾರತೀಯ ವಿಶ್ವವಿದ್ಯಾಲಯಗಳ ಸದಸ್ಯತ್ವವನ್ನು ಹೊಂದಿದೆ.
ದೆಹಲಿ ಸ್ಫೋಟವನ್ನು 'ಪ್ರಶಂಸಿಸಿ' ಆಕ್ಷೇಪಾರ್ಹ ಪೋಸ್ಟ್: 17 ಜನರನ್ನು ಬಂಧಿಸಿದ ಅಸ್ಸಾಂ ಸರ್ಕಾರಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಮಾಡಿದ್ದ ಹದಿನೇಳು ಜನರನ್ನು ಬಂಧಿಸಲಾಗಿದ್ದು ದೆಹಲಿ ಸ್ಫೋಟಗಳನ್ನು ಹೊಗಳುವ ಯಾರನ್ನೂ ಸಹಿಸಲಾಗುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಅನುಮಾನಾಸ್ಪದ ಕಾರು ಪತ್ತೆ: ತನಿಖೆಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಐ20 ಕಾರಿನಲ್ಲಿ ಬದರ್ಪುರ್ ಗಡಿಯ ಮೂಲಕ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿರುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ
ನಾಳಿನ ಫಲಿತಾಂಶದಲ್ಲಿ ವ್ಯತ್ಯಾಸವಾದ್ರೆ.. ಬಿಹಾರ ಮತ್ತೊಂದು ನೇಪಾಳವಾಗಬಹುದು: RJD ಎಂಎಲ್ಸಿ ಎಚ್ಚರಿಕೆ!ಬಿಹಾರದಲ್ಲಿ ಎರಡೂ ಹಂತಗಳ ಮತದಾನ ಮುಗಿದ್ದು ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಎರಡೂ ಹಂತಗಳಲ್ಲಿ ಮತದಾನ ಜೋರಾಗಿತ್ತು. 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು 66.91% ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.
ಇದೇ ಮೊದಲು: ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಮುಕುಲ್ ರಾಯ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ದೊಡ್ಡ ಹೊಡೆತ ನೀಡಿದೆ.
Delhi Blast: 7.5 ಕೋಟಿ ರೂ ವಂಚನೆ ಪ್ರಕರಣ; 3 ವರ್ಷ ಜೈಲು ಸೇರಿದ್ದ ಅಲ್ ಫಲಾಹ್ ವಿಶ್ವವಿದ್ಯಾನಿಲಯದ ಸಂಸ್ಥಾಪಕ!ಹಳೆಯ ಕ್ರಿಮಿನಲ್ ಪ್ರಕರಣವೊಂದರಲ್ಲಿ ಸಿದ್ದಿಕ್ಕಿ ಭಾಗಿಯಾದ ಆರೋಪವಿದೆ. ಸುಮಾರು ರೂ. 7.5 ಕೋಟಿ ವಂಚನೆಯ ಆರೋಪದಲ್ಲಿ ಮೂರು ವರ್ಷ ಜೈಲು ಸೇರಿದ್ದರು ಎಂದು ಮೂಲಗಳು ಹೇಳಿವೆ.
ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ನಿವಾಸಿಯೂ ಭಯೋತ್ಪಾದಕರಲ್ಲ: ಸಿಎಂ ಒಮರ್ದೆಹಲಿಯಲ್ಲಿ ಉಗ್ರರ ಕೃತ್ಯವನ್ನು ಎಷ್ಟು ಖಂಡಿಸಿದರೂ ಸಾಕಾಗುವುದಿಲ್ಲ. ಈ ರೀತಿ ಅಮಾಯಕ ಜನರನ್ನು ಕೊಲ್ಲುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಯಾವುದೇ ಧರ್ಮವು ಅಂತಹ ಕೃತ್ಯಗಳನ್ನು ಅನುಮತಿಸುವುದಿಲ್ಲ.
ಪಂಜಾಬ್: ಗ್ರೆನೇಡ್ ದಾಳಿಗೆ ಸಂಚು; ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಹ್ಯಾಂಡ್ಲರ್ ಗಳ ಬಂಧನ!ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್ ಗಳೊಂದಿಗೆ ಸಂಪರ್ಕದಲ್ಲಿದ್ದರು. ಅಲ್ಲದೇ ದಾಳಿ ನಡೆಸಲು ಹ್ಯಾಂಡ್ ಗ್ರೆನೇಡ್ ಸಂಗ್ರಹ ಮತ್ತು ವಿತರಣೆಯಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.
ದೆಹಲಿ ಸ್ಫೋಟ ಪ್ರಕರಣ: ಜಮ್ಮು-ಕಾಶ್ಮೀರ ಮೂಲದ ಕಾನ್ಪುರ ವೈದ್ಯಕೀಯ ವಿದ್ಯಾರ್ಥಿ ಬಂಧನಉತ್ತರ ಪ್ರದೇಶ ಎಟಿಎಸ್ ನಿಂದ GSVM ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಬಂಧನ ವೈದ್ಯರು ಮತ್ತು ವಿದ್ಯಾರ್ಥಿಗಳಲ್ಲಿ, ವಿಶೇಷವಾಗಿ ಹೃದ್ರೋಗ ವಿಭಾಗದಲ್ಲಿ ತೀವ್ರ ಆತಂಕ, ಅಸಮಾಧಾನವನ್ನು ಉಂಟುಮಾಡಿದೆ.
Delhi blast: ಸ್ಫೋಟ ಸಂಭವಿಸಿ ಮೂರು ದಿನ; ಅಂಗಡಿ ಛಾವಣಿ ಮೇಲೆ ತುಂಡರಿಸಿದ್ದ ಕೈ ಪತ್ತೆ!ಈ ಕೈ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ತಲುಪಿ, ಆ ಪ್ರದೇಶವನ್ನು ಸುತ್ತುವರೆದು ಅದನ್ನು ಸಂಗ್ರಹಿಸಿದ್ದಾರೆ.
ಕನ್ನಡದ 'ಹೌಸ್ ಫುಲ್' ಚಿತ್ರದಲ್ಲಿ ನಟಿಸಿದ ಈ ನೀಲಿ ಸೀರೆ ಸುಂದರಿ ಯಾರು? ಇದ್ದಕ್ಕಿದ್ದಂತೆ ವೈರಲ್ ಆಗಿದ್ದೇಕೆ?ಇದೀಗ ಕಳೆದ ನಾಲ್ಕೈದು ದಿನಗಳಿಂದ ಇಂಟರ್ನೆಟ್, ಸೋಷಿಯಲ್ ಮೀಡಿಯಾದಲ್ಲಿ ಮರಾಠಿ ನಟಿ ಗಿರಿಜಾ ಓಕ್ ದಿಢೀರನೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ.
ಬಾಬರಿ ಮಸೀದಿ ಧ್ವಂಸಕ್ಕೆ ಸೇಡು: ಡಿಸೆಂಬರ್ 6 ರಂದು ಸರಣಿ ಬಾಂಬ್ ಸ್ಫೋಟಕ್ಕೆ ಸಂಚು; 32 ಕಾರು ಸಜ್ಜುಗೊಳಿಸಿದ್ದ ಉಗ್ರರು!ಇಲ್ಲಿಯವರೆಗೆ ಗುರುತಿಸಲಾದ ನಾಲ್ಕು ಕಾರುಗಳು ಹಳೆಯದಾಗಿದ್ದು, ಅವುಗಳನ್ನು ಹಲವು ಬಾರಿ ಮರು ಮಾರಾಟ ಮಾಡಿದ್ದರಿಂದ ಅವುಗಳನ್ನು ಪತ್ತೆಹಚ್ಚುವುದು ಪೊಲೀಸರಿಗೆ ಕಷ್ಟಕರವಾಗಿತ್ತು. ಆದಾಗ್ಯೂ, ಈಗ ನಾಲ್ಕೂ ಕಾರುಗಳು ಪತ್ತೆಯಾಗಿವೆ.
Delhi blast: ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಮತ್ತೊಂದು ಸಂಕಷ್ಟ, ಶೋಕಾಸ್ ನೋಟಿಸ್ ನೀಡಿದ NAAC!'ಇದು ಸಂಪೂರ್ಣವಾಗಿ ತಪ್ಪು ಮತ್ತು ಸಾರ್ವಜನಿಕರನ್ನು, ವಿಶೇಷವಾಗಿ ಪೋಷಕರು, ವಿದ್ಯಾರ್ಥಿಗಳು ಮತ್ತು ಪಾಲುದಾರರನ್ನು ದಾರಿ ತಪ್ಪಿಸುವಂತಿದೆ' ಎಂದು ಶೋಕಾಸ್ ನೋಟಿಸ್ನಲ್ಲಿ ಹೇಳಲಾಗಿದೆ.
ದೆಹಲಿ ಸ್ಫೋಟ: ಫರಿದಾಬಾದ್ನಲ್ಲಿ ಉಗ್ರ ಸಂಘಟನೆಗೆ ಸೇರಿದ ಕಾರು ವಶಕ್ಕೆ; ಓರ್ವ ವ್ಯಕ್ತಿ ಬಂಧನ; Videoಬುಧವಾರ ಸಂಜೆ ಫರಿದಾಬಾದ್ನ ಖಂಡವಾಲಿ ಗ್ರಾಮದಲ್ಲಿ ಉಗ್ರ ಸಂಘಟನೆಗೆ ಸೇರಿದೆ ಎನ್ನಲಾಗುತ್ತಿರುವ ಕೆಂಪು ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು; ತಮಿಳು ನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು, ತಮಿಳುನಾಡಿನ ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ, ರಾಜ್ಯವು ಆದೇಶವನ್ನು ಮೇಲ್ವಿಚಾರಣೆ ಮಾಡಲು ಅಧಿಕಾರ ಹೊಂದಿರುವ ತಜ್ಞರ ಸಮಿತಿಯನ್ನು ಸಂಪರ್ಕಿಸಬೇಕಾಗಿತ್ತು ಎಂದು ಹೇಳಿತು.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!