Delhi Red Fort Blast: ಒಂದೇ ಕಡೆ ಅಲ್ಲ, 26/11 ಮುಂಬೈ ಮಾದರಿ ಸರಣಿ ದಾಳಿಗೆ ಸಂಚು ರೂಪಿಸಿದ್ದ ರಕ್ಕಸರು; ವಿಫಲಗೊಂಡಿದ್ದು ಹೇಗೆ?
26/11 ಮುಂಬೈ ದಾಳಿಯ ಮಾದರಿಯಲ್ಲಿ ದೆಹಲಿಯಲ್ಲಿ ಸರಣಿ ದಾಳಿ ನಡೆಸಲು ಉದ್ದೇಶಿಸಿದ್ದ ಉಗ್ರರು, ಕೆಂಪು ಕೋಟೆ, ಇಂಡಿಯಾ ಗೇಟ್, ಕಾನ್ಸ್ಟಿಟ್ಯೂಷನ್ ಕ್ಲಬ್ ಮತ್ತು ಗೌರಿ ಶಂಕರ್ ದೇವಾಲಯ ಸೇರಿದಂತೆ, ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿರುವ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು.


