ಜಲವಿದ್ಯುತ್ ಯೋಜನೆ ಉದ್ಘಾಟನೆ: ಭೂತಾನ್ ಗೆ ತೆರಳಿದ ಪ್ರಧಾನಿ ಮೋದಿಭೇಟಿಯ ಸಮಯದಲ್ಲಿ ಮೋದಿ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.
ದೆಹಲಿ ಸ್ಫೋಟಕ್ಕೂ ಪುಲ್ವಾಮಾ ದಾಳಿಗೂ ನಂಟು?: ದಾಳಿಗೆ ಬಳಸಿದ್ದ i20 ಕಾರು ಪುಲ್ವಾಮಾ ವ್ಯಕ್ತಿಗೆ ಸೇರಿತ್ತು; ಬಹು ಆಯಾಮಗಳಲ್ಲಿ ತನಿಖೆವಿಚಾರಣೆಯ ಸಮಯದಲ್ಲಿ, ಸಲ್ಮಾನ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಆಗ್ನೇಯ ದೆಹಲಿಯ ಓಖ್ಲಾ ನಿವಾಸಿ ದೇವೇಂದ್ರ ಎಂಬುವವರಿಗೆ ಕಾರನ್ನು ಮಾರಾಟ ಮಾಡಿದ್ದಾಗಿ ಬಹಿರಂಗಪಡಿಸಿದರು.
Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾಎನ್ಎಸ್ಜಿ ಮತ್ತು ಎನ್ಐಎ ತಂಡಗಳು, ಎಫ್ಎಸ್ಎಲ್ ಜೊತೆಗೆ, ಈಗ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದು, ಹತ್ತಿರದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದೆ.
Delhi Red Fort blast: UAPA ಕೇಸು ದಾಖಲು; ಇಬ್ಬರ ಬಂಧನ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯನ್ನು ಅನ್ವಯಿಸಿ ತನಿಖೆ ಮುಂದುವರಿಸಿದ್ದಾರೆ.
Bihar elections 2025: ಅಂತಿಮ ಸುತ್ತಿನ ಮತದಾನ ಪ್ರಗತಿಯಲ್ಲಿ; ದೆಹಲಿ ಸ್ಫೋಟ ನಂತರ ಬಿಹಾರದಲ್ಲಿ ಕಟ್ಟೆಚ್ಚರನವೆಂಬರ್ 6 ರಂದು 121 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದಲ್ಲಿ, ರಾಜ್ಯವು ತನ್ನ ಇತಿಹಾಸದಲ್ಲಿ ಅತಿ ಹೆಚ್ಚು ಶೇಕಡಾ 65 ಕ್ಕಿಂತ ಹೆಚ್ಚಿನ ಮತದಾನವನ್ನು ದಾಖಲಿಸಿದೆ.
Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 9 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Videoಹರಿಯಾಣ ನಂಬರ್ ಪ್ಲೇಟ್ ಹೊಂದಿದ್ದ ಹುಂಡೈ ಕಾರನ್ನು ನದೀಮ್ ಖಾನ್ ಎಂದು ಗುರುತಿಸಲಾದ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆಸ್ಫೋಟಗೊಂಡ ಹರಿಯಾಣ ನೋಂದಣಿ ಇರುವ ಹುಂಡೈ I20 ಕಾರಿನ ಮಾಲೀಕ ಸಲ್ಮಾನ್ ಎಂಬುವವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Delhi Blast: ಘಟನಾ ಸ್ಥಳದಲ್ಲಿ ಪೊಲೀಸರಿಗೆ ಮಹತ್ವದ ಸುಳಿವು ಪತ್ತೆ; ತನಿಖೆ ಆಯಾಮವೇ ಬದಲು!ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹಲವಾರು ವಾಹನಗಳು ಸುಟ್ಟು ಭಸ್ಮವಾದ ಸ್ಥಳದ ಬಳಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.
Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟಕ್ಕೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಭದ್ರತೆಯ ಬಗ್ಗೆ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು.
ಭೋಪಾಲ್ನಲ್ಲಿ ರೂಪದರ್ಶಿ ಅನುಮಾನಾಸ್ಪದ ಸಾವು: ಲಿವ್-ಇನ್ ಸಂಗಾತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಖಾಸಿಂ ಪರಾರಿ!ರಾಜ್ಯ ರಾಜಧಾನಿ ಭೋಪಾಲ್ನಲ್ಲಿ ಮಹಿಳಾ ಮಾಡೆಲ್ ಒಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ತನ್ನ ಗೆಳೆಯನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಸೋಮವಾರ ಮುಂಜಾನೆ, ಆಕೆಯ ಲಿವ್-ಇನ್ ಸಂಗಾತಿ ಆಕೆಯನ್ನು...
ಮುಂಬೈ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ ಮಾಜಿ ಸೇನಾಧಿಕಾರಿಯ ಬಂಧನ!ತಾನು ಗರ್ಭಿಣಿ ಎಂದು ತಿಳಿದು ಆಘಾತಕ್ಕೊಳಗಾದ ಬಾಲಕಿ ತನ್ನ ಪೋಷಕರ ಬಳಿ ಮಾಜಿ ಸೇನಾಧಿಕಾರಿ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ.
Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ, Video!ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ.
ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷರಾಗಿ ಕೆ ಜಯಕುಮಾರ್ ನೇಮಕನಿರ್ಗಮಿತ ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಅವರ ಅಧಿಕಾರಾವಧಿ ನವೆಂಬರ್ 13 ರಂದು ಮುಕ್ತಾಯಗೊಳ್ಳಲಿದೆ.
ಗುಜರಾತ್: ಬೈಕ್ಗೆ ಡಿಕ್ಕಿ ಹೊಡೆದು 200 ಅಡಿ ಎಳೆದೊಯ್ದ BMW ಕಾರು; ಎಂಜಿನಿಯರಿಂಗ್ ವಿದ್ಯಾರ್ಥಿ ಸಾವುಈ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ಉದ್ಯಮಿಯೊಬ್ಬರ ಪುತ್ರ, ಬಿಎಂಡಬ್ಲ್ಯೂ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?