ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ದೀರ್ಘಕಾಲೀನ ಅಭ್ಯಾಸ: ಟ್ರಂಪ್ ಹೇಳಿಕೆ ಕುರಿತು ಭಾರತ ತೀಕ್ಷ್ಣ ಪ್ರತಿಕ್ರಿಯೆ!ಇತ್ತೀಚೆಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮೂರು ದಶಕಗಳ ನಂತರ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ಪುನರಾರಂಭಿಸುವ ಯೋಜನೆಯನ್ನು ಸಮರ್ಥಿಸಿಕೊಂಡಿದ್ದರು.
'ತಿಂಗಳಿಗೆ 4 ಲಕ್ಷ ರೂ ಸಾಲಲ್ಲ.. 10 ಲಕ್ಷ ರೂ ಬೇಕು': ಮಹಮದ್ ಶಮಿಗೆ ಮತ್ತೆ ಸಂಕಷ್ಟ, 'ಸುಪ್ರೀಂ' ಮೆಟ್ಟಿಲೇರಿದ ಮಾಜಿ ಪತ್ನಿ ಹಸೀನ್ ಜಹಾನ್!ಈಗಾಗಲೇ ಭಾರತ ತಂಡ ಸೇರ್ಪಡೆಗೆ ಹರಸಾಹಸ ಪಡುತ್ತಿರುವ ಭಾರತ ತಂಡದ ಸ್ಟಾರ್ ಆಟಗಾರ ಮಹಮದ್ ಶಮಿ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಮಹಿಳೆ ಯತ್ನ; 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Videoಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.
Whatsapp ಏಕಸ್ವಾಮ್ಯಕ್ಕೆ ಕುತ್ತು?: ಯಾವುದೇ ಆ್ಯಪ್ ನಿಂದ ಅರಟ್ಟೈ ಗೆ ಮೆಸೇಜಿಂಗ್ ವೈಶಿಷ್ಟ್ಯ; UPI ಮಾದರಿಯ ಆಯ್ಕೆ ಬಗ್ಗೆ Zoho ಸ್ಥಾಪಕ ಹೇಳಿದ್ದೇನು?ಒಂದು ಮೆಸೇಜಿಂಗ್ ಅಪ್ಲಿಕೇಶನ್ ನ ಗ್ರಾಹಕರು ಮತ್ತೊಂದು ಅಪ್ಲಿಕೇಶನ್ ನ ಗ್ರಾಹಕರಿಗೆ ನೇರವಾಗಿ ಮೆಸೇಜ್ ಕಳಿಸುವ ಮಾದರಿಯನ್ನು ಸಂಸ್ಥೆಗಳು ಅಳವಡಿಸಿಕೊಳ್ಳಬೇಕು ಎಂದು ಶ್ರೀಧರ್ ವೆಂಬು ಹೇಳಿದ್ದಾರೆ.
ಬಿಹಾರದಲ್ಲಿ ದಾಖಲೆ ಮತದಾನ ಮೋದಿ-ನಿತೀಶ್ ಮೇಲಿನ ನಂಬಿಕೆಗೆ ಸಾಕ್ಷಿ: ಪ್ರಧಾನಿನಿನ್ನೆ ಮೊದಲ ಹಂತದಲ್ಲಿ 121 ಕ್ಷೇತ್ರಗಳಲ್ಲಿ ಮತದಾನವನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ಮೋದಿ.
Video: ಬಸ್ ನಲ್ಲಿ ಯುವತಿಯ ಟೀ-ಶರ್ಟ್ ನೊಳಗೆ ಕೈಹಾಕಿದ ಭೂಪ; 'ಧರ್ಮದೇಟು'!ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದ್ದು, ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಹರಿಯಾಣ: ಗಲಾಟೆ ಬಿಡಿಸಲು ಹೋದ ಸಬ್ಇನ್ಸ್ಪೆಕ್ಟರ್ಗೆ ಹೊಡೆದು ಕೊಂದ ಜನ!ಕುಮಾರ್ ಅವರ ಮನೆಯ ನೆರೆಹೊರೆಯಲ್ಲಿ ಯುವಕರ ಗುಂಪೊಂದು ಗಲಾಟೆ ನಡೆಸಿತು. ಗದ್ದಲ ಕೇಳಿ ಕುಮಾರ್ ಮನೆಯಿಂದ ಹೊರಬಂದು ಅಸಭ್ಯ ಭಾಷೆ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಮತ ಚಲಾಯಿಸಿದ ಬಿಜೆಪಿ ನಾಯಕರು ಬಿಹಾರದಲ್ಲೂ ವೋಟ್ ಮಾಡಿದ್ದಾರೆ: ರಾಹುಲ್ ಗಾಂಧಿಹರಿಯಾಣ ಚುನಾವಣೆಯಲ್ಲಿ "ಮತ ಚೋರಿ" ಬಗ್ಗೆ ಕಾಂಗ್ರೆಸ್ ಪುರಾವೆಗಳನ್ನು ನೀಡಿದೆ. ಚುನಾವಣಾ ಆಯೋಗ ನಮ್ಮ ಆರೋಪಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
'ಮುಸ್ಲಿಮರು ವಂದೇ ಮಾತರಂ ಪಠಣ ಮಾಡುವಂತಿಲ್ಲ': ಬಿಜೆಪಿ ಶಾಸಕರ ಪ್ರಸ್ತಾಪ ನಿರಾಕರಿಸಿದ ಅಬು ಅಜ್ಮಿಮುಂಬೈನಲ್ಲಿರುವ ಎಸ್ಪಿ ನಾಯಕನ ನಿವಾಸದ ಬಳಿ ಶುಕ್ರವಾರ ಬೆಳಿಗ್ಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಅಜ್ಮಿ ಅವರನ್ನು ಸತಮ್ ಆಹ್ವಾನಿಸಿದ್ದರು.
Bihar polls: 'ಇಬ್ಬರೂ ಉಪಮುಖ್ಯಮಂತ್ರಿಗಳು ಸೇರಿ 12 ಸಚಿವರು ಸೋಲುತ್ತಾರೆ, ಎನ್ಡಿಎ ಅಧಿಕಾರ ಕಳೆದುಕೊಳ್ಳಲಿದೆ'ಬಿಹಾರದಲ್ಲಿ ನವೆಂಬರ್ 6ರಂದು ಮೊದಲ ಹಂತದ ಚುನಾವಣೆ ನಡೆದಿದೆ. ಆ ಸಮಯದಲ್ಲಿ 243 ಸ್ಥಾನಗಳ ಪೈಕಿ 121 ಸ್ಥಾನಗಳಿಗೆ ಮತದಾನ ನಡೆಯಿತು.
ಬೀದಿ ನಾಯಿಗಳನ್ನು ನಿಗದಿತ ಸೆಲ್ಟರ್ ಗಳಿಗೆ ಸ್ಥಳಾಂತರಿಸಿ: ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಆವರಣಕ್ಕೆ ಬೀದಿ ನಾಯಿಗಳು ಪ್ರವೇಶಿಸುವುದನ್ನು ತಡೆಯುವ ಮೂಲಕ ನಾಯಿ ಕಡಿತದ ಘಟನೆಗಳನ್ನು ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
Exclusive Interview | ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯಿದೆ; 234 ಬಿಲಿಯನ್ ಡಾಲರ್ ಆರೋಪ ಹಾಸ್ಯಾಸ್ಪದ: ಶೇಖ್ ಹಸೀನಾಬಾಂಗ್ಲಾದೇಶದ ಮಾಜಿ ಪ್ರಧಾನಿ, ಅವಕಾಶ ಸಿಕ್ಕರೆ ತಮ್ಮ ಪಕ್ಷ ಅವಾಮಿ ಲೀಗ್ ದೇಶದಲ್ಲಿ ಮುಂಬರುವ ಸಂಸತ್ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
'ಹೊರೆ ಹೊತ್ತುಕೊಳ್ಳಬೇಡಿ, ನಿಮ್ಮ ಮಗನದ್ದು ತಪ್ಪು ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ': Air India ಪೈಲಟ್ ತಂದೆಗೆ 'ಸುಪ್ರೀಂ' ಸಾಂತ್ವನಏರ್ ಇಂಡಿಯಾ ವಿಮಾನ ಪತನ ದುರ್ಘಟನೆಗೆ ಪೈಲಟ್ ಅಚಾತುರ್ಯವೇ ಕಾರಣ ಎಂಬ ಆರೋಪಗಳಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
'ವಂದೇ ಮಾತರಂ' ಭಾರತೀಯರಲ್ಲಿ ಹೊಸ ಚೈತನ್ಯ ತುಂಬುತ್ತದೆ: 150ನೇ ವಾರ್ಷಿಕೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ನ 150 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಪೋರ್ಟಲ್ ನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಿದರು.
Lucknow: ಹೋಟೆಲ್ ರೂಂನಲ್ಲಿ ಕೂಡಿ ಹಾಕಿ, Insta ಫ್ರೆಂಡ್ ನಿಂದ ವಿದ್ಯಾರ್ಥಿನಿ ಮೇಲೆ 2 ದಿನ ನಿರಂತರ ಅತ್ಯಾಚಾರ!ಅಪ್ರಾಪ್ತ ಬಾಲಕಿಯ ಇನ್ಸ್ಟಾಗ್ರಾಮ್ ಸ್ನೇಹಿತನೇ ಆಕೆಯ ಮೇಲೆ ತನ್ನ ಸ್ನೇಹಿತರೊಂದಿಗೆ ಸೇರಿ ದೌರ್ಜನ್ಯವೆಸಗಿದ್ದಾನೆ..
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ