ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಕಣ್ಣೀರಿಟ್ಟ ಸಿಎಂ ಯೋಗಿ ಆದಿತ್ಯನಾಥ್; Video
ಹರಿದ್ವಾರದ ಚಂಡಿ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರುತ್ತಿದೆ. ಉತ್ತರ ಪ್ರದೇಶದ ಹಲವು ಸಚಿವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಅಂತ್ಯಕ್ರಿಯೆ ಮುಗಿದ ಬಳಿಕ ಯೋಗಿ ಅವರು ಲಖನೌಗೆ ಮರಳಲಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


