ಸ್ನೇಹ ರಾಣಾ ಜೊತೆ ಉತ್ತರಾಖಂಡ ಸಿಎಂ ಮಾತುಕತೆ; 50 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆಬುಧವಾರ ರಾತ್ರಿ ಮುಖ್ಯಮಂತ್ರಿ ಧಾಮಿ ರಾಣಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು 2025ರ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿದರು.
Video: 'ನಿನ್ ಯೋಗ್ಯತೆಗೆ ದೀಪಾವಳಿ ಬೋನಸ್ ಕೂಡ ಕೊಟ್ಟಿಲ್ಲಾ..'; Live zoom ಮೀಟಿಂಗ್ ವೇಳೆ ಕೆಲಸಕ್ಕೆ ರಾಜಿನಾಮೆ ಕೊಟ್ಟ ಭೂಪ!ಖಾಸಗಿ ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ಸಂಸ್ಥೆಯ ಸೇಲ್ಸ್ ತಗ್ಗಿರುವ ಕುರಿತು ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದರು.
ಬಾಂಬೆ ಹೈಕೋರ್ಟ್ ಹೊಸ ಕಟ್ಟಡವು ನ್ಯಾಯ ದೇಗುಲವಾಗಿರಬೇಕೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ: ಸಿಜೆಐ ಗವಾಯಿಹೊಸ ಕಟ್ಟಡವು ಸಾಮ್ರಾಜ್ಯಶಾಹಿ ರಚನೆಯನ್ನು ಚಿತ್ರಿಸಬಾರದು ಮತ್ತು ಸಂವಿಧಾನದಲ್ಲಿ ಅಳವಡಿಸಲಾಗಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅನುಗುಣವಾಗಿರಬೇಕು..
ಪಕ್ಷಗಳ ನಿರಾಸಕ್ತಿ: ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಸಮನ್ವಯ ಸಮಿತಿ ರಚನೆ ಕುರಿತು ಮುಂದುವರಿಯದ ಮಾತುಕತೆ!ಒಕ್ಕೂಟದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾದ ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಾಯಕತ್ವದ ನಡುವೆ ಯಾವುದೇ ಸಂಪರ್ಕವಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: ಜನ್ ಸುರಾಜ್ ಪಕ್ಷದ ಅಭ್ಯರ್ಥಿ BJP ಸೇರ್ಪಡೆಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ.
ಬಿಹಾರ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.43 ರಷ್ಟು ಮತದಾನ; ನವೆಂಬರ್ 14 ರಂದು ಹೊಸ ಸರ್ಕಾರ ರಚನೆ- ತೇಜಸ್ವಿ ಯಾದವ್121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 3.75 ಕೋಟಿ ಮತದಾರರು 1314 ಅಭ್ಯರ್ಥಿಗಳ ಹಣೆಬರಹವನ್ನು ತೀರ್ಮಾನಿಸಲಿದ್ದಾರೆ.
ಬಿಹಾರ: ಮೊದಲ ಹಂತದ ಮತದಾನ ಆರಂಭ; 18 ಜಿಲ್ಲೆಗಳ 121 ಸ್ಥಾನಗಳಿಗೆ ವೋಟಿಂಗ್; NDA- INDIA ಮೈತ್ರಿಕೂಟಗಳಿಗೆ ಅಗ್ನಿ ಪರೀಕ್ಷೆ!ಮೊದಲ ಹಂತವು ಬಿಹಾರ ರಾಜಕೀಯ ದಿಕ್ಕನ್ನು ನಿರ್ಧರಿಸುವುದಲ್ಲದೆ, ಎನ್ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆ ಇದಾಗಿರಲಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಮತದಾನ ನಡೆಯಲಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮನ! ವರಿಷ್ಠರನ್ನು ಭೇಟಿಯಾಗ್ತಾರಾ?ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಯಾವುದೇ ಯೋಜನೆ ಇಲ್ಲ. ಏಕೆಂದರೆ ಅವರೆಲ್ಲರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಹೇಳಿದರು.
ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ: Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!ಗುಪ್ತಚರ ದಾಖಲೆಯ ಪ್ರಕಾರ, ಸೆಪ್ಟೆಂಬರ್ನಿಂದ ಭಯೋತ್ಪಾದಕ ಗುಂಪುಗಳು ಒಳನುಸುಳುವಿಕೆ, ವಿಚಕ್ಷಣೆ ಮತ್ತು ಗಡಿಯಾಚೆಗಿನ ಲಾಜಿಸ್ಟಿಕ್ಸ್ ನ್ನು ಹೆಚ್ಚಿಸಿವೆ.
ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆ ಪ್ರಧಾನಿ ಮೋದಿ ಸಂವಾದ; ದೀಪ್ತಿ ಶರ್ಮಾ 'ವಿಶೇಷ ಶಕ್ತಿ'ಯ ಗುಣಗಾನ!ಮಹಿಳಾ ವಿಶ್ವಕಪ್ ಚಾಂಪಿಯನ್ ಗಳಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿದರು.
EAM ಜೈಶಂಕರ್ ಮುಂದಿನ ವಾರ ಕೆನಡಾಕ್ಕೆ ಭೇಟಿ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು!ಮಾಜಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆಡಳಿತಾವಧಿಯಲ್ಲಿ (2023-24) ಉಭಯ ದೇಶಗಳ ನಡುವಣ ಸಂಬಂಧ ಹದೆಗೆಟ್ಟಿತ್ತು.
ಪರಸ್ಪರ ಬಡಿದಾಡಿಕೊಂಡು ಸತ್ತ ದಂಪತಿ: ದಿಯೋಘರ್ ನಲ್ಲಿ ಭೀಭತ್ಸ ಘಟನೆಆದಾಗ್ಯೂ, ಸಾವಿನ ಹಿಂದಿನ ನಿಜವಾದ ಕಾರಣವನ್ನು ಸರಿಯಾದ ತನಿಖೆಯ ನಂತರವೇ ಖಚಿತಪಡಿಸಿಕೊಳ್ಳಬಹುದು ಎಂದು ಅವರು ಹೇಳಿದರು.
SIR ವಿರುದ್ಧ ಕಾನೂನು ಹೋರಾಟಕ್ಕೆ ಕೇರಳ ಸರ್ಕಾರ ನಿರ್ಧಾರ; ಪ್ರತಿಪಕ್ಷಗಳಿಂದಲೂ ಬೆಂಬಲಭಾರತೀಯ ಜನತಾ ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ 2026: ಸಿಎಂ ಅಭ್ಯರ್ಥಿಯಾಗಿ 'ವಿಜಯ್' ಹೆಸರಿಸಿದ TVKಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ಬಿಹಾರ ಚುನಾವಣೆ 2025: ಮತದಾರರಿಗೆ ಹಂಚಲು ತಂದಿದ್ದ ಮದ್ಯದ ಬಾಕ್ಸ್ ಲೂಟಿ ಮಾಡಿದ ಗ್ರಾಮಸ್ಥರು! Videoಮದ್ಯಪಾನ ನಿಷೇಧವಾಗಿರುವ ಬಿಹಾರದಲ್ಲಿ ಮತದಾರರ ಒಲಿಸಿಕೊಳ್ಳಲು ಮದ್ಯದ ಬಾಟಲಿಗಳನ್ನುಹಂಚಲಾಗುತ್ತಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ