ಸಫಾರಿ ವಾಹನದ ಮೇಲೆ ಹಾರಿದ ಹುಲಿ; ಸ್ವಲ್ಪದರಲ್ಲೆ ಕುಟುಂಬ ಪಾರು! Video Viralಉತ್ತರ ಪ್ರದೇಶದ ಪಿಲಿಭಿತ್ ಅಭಯಾರಣ್ಯದಲ್ಲಿ ಈ ಘಟನೆ ನಡೆದಿದ್ದು, ಕುಟುಂಬವೊಂದು ತೆರೆದ ಸಫಾರಿವಾಹನದಲ್ಲಿ ಅರಣ್ಯ ವೀಕ್ಷಣೆಗೆ ತೆರಳಿತ್ತು.
ಕೊಯಮತ್ತೂರು: ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ!ಮೂವರು ದುಷ್ಕರ್ಮಿಗಳು ಯುವತಿ ಕುಳಿತಿದ್ದ ಕಾರಿನ ಬಳಿ ಬಂದು, ಆಕೆಯ ಸ್ನೇಹಿತಿನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಅಪಹರಿಸಿದ್ದಾರೆ.
'ನೇಪಾಳದಲ್ಲಿ ನಿಷೇಧದ ಬಗ್ಗೆ ಏನಾಯಿತು ನೋಡಿಲ್ವಾ?': ಅಶ್ಲೀಲ ಚಿತ್ರ ನಿಷೇಧಿಸುವಂತೆ ಕೋರಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ಆದಾಗ್ಯೂ, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ವಿಭಾಗೀಯ ಪೀಠ ನಾಲ್ಕು ವಾರಗಳ ನಂತರ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದೆ.
'ಇದೆಲ್ಲ ಸುಳ್ಳು, ನಗೆಪಾಟಲಿಗೆ ಈಡಾಗುವಂತಹದ್ದು': ಪ್ರಧಾನಿ ಮೋದಿ ಹೇಳಿಕೆ ತಳ್ಳಿಹಾಕಿದ ಮಲ್ಲಿಕಾರ್ಜುನ ಖರ್ಗೆ243 ಸ್ಥಾನಗಳ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಿತು.
ಕೊಯಮತ್ತೂರು ವಿಮಾನ ನಿಲ್ದಾಣ ಬಳಿ ಕಾಲೇಜು ವಿದ್ಯಾರ್ಥಿನಿ ಅಪಹರಣ, ಲೈಂಗಿಕ ದೌರ್ಜನ್ಯಅಪರಾಧಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ತೆಲಂಗಾಣ: ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ ಪರಿಹಾರ ಘೋಷಣೆರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ಮಿರ್ಜಾಗುಡ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮತ್ತೊಂದು ಭೀಕರ ದುರಂತ: ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಢಿಕ್ಕಿ; 18 ಮಂದಿ ಸಾವು; Videoರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ನನ್ನ ಮೇಲೆ ಒತ್ತಡ ಹೇರಲು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿತ್ತು: ನಿವೃತ್ತ ಸಿಜೆಐ ಸ್ಫೋಟಕ ಹೇಳಿಕೆ; ಮಾಜಿ CJI ಆರೋಪ ಯಾರ ವಿರುದ್ಧ?ಸರ್ಕಾರಿ ಕಾರ್ಯವಿಧಾನದ ಶಕ್ತಿಗಳನ್ನು ಧೈರ್ಯದಿಂದ ತಡೆದುಕೊಳ್ಳುವ ಜನರಿಗೆ ಮನೋಭಾವಕ್ಕೆ ನಾನು ವಂದಿಸುತ್ತೇನೆ- ನಿವೃತ್ತ CJI
Rajasthan: ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವು!ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ಪ್ರದೇಶದಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 18 ಜನರು ಸಾವನ್ನಪ್ಪಿದ್ದಾರೆ. ಮಾತೋಡಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಟೆಂಪೋ ಟ್ರಾವೆಲ್ ನಡುವೆ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.
Bihar Poll: ಕೂಸು ಹುಟ್ಟುವ ಮುನ್ನವೇ ಕುಲಾವಿ; ನವೆಂಬರ್ 18 ಕ್ಕೆ 'ಸಿಎಂ' ಆಗಿ ಪ್ರಮಾಣ ವಚನ ಸ್ವೀಕರಿಸ್ತೀನಿ- ತೇಜಸ್ವಿ ಯಾದವ್ಈ ಬಾರಿ ಇಂಡಿಯಾ ಬಣ ಸರ್ಕಾರ ರಚಿಸುವುದು ಖಚಿತ. ನವೆಂಬರ್ 14 ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಇದಾದ ನಾಲ್ಕು ದಿನಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಪತಂಜಲಿ ವಿಶ್ವವಿದ್ಯಾಲಯದಲ್ಲಿ ಶೇ. 64ರಷ್ಟು ಮಹಿಳಾ ಪದವೀಧರರು: ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ!ಪತಂಜಲಿ ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಎರಡನೇ ಘಟಿಕೋತ್ಸವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಪದವಿಪೂರ್ವ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಪದವಿ ಮತ್ತು ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.
ಇತಿಹಾಸ ಸೃಷ್ಟಿಸಿದ ISRO: ಅತೀ ಭಾರವಾದ ರಾಕೆಟ್ ಮೂಲಕ CMS-03 ಉಪಗ್ರಹ ಉಡಾವಣೆ ಯಶಸ್ವಿ!ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ತನ್ನ ಭಾರವಾದ ರಾಕೆಟ್ LVM3-M5 ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.
ಕಾಂಗ್ರೆಸ್ ಹಣೆಗೆ ಗನ್ ಇಟ್ಟು ತೇಜಸ್ವಿ ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ: ಪ್ರಧಾನಿ ಮೋದಿಬಿಹಾರದ ಅರಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ರ್ಯಾಲಿಯ ಸಂದರ್ಭದಲ್ಲಿ, ಅವರು ಆರ್ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಬಿಹಾರ: ಪ್ರಚಾರದ ವೇಳೆ 'ಮೀನು ಹಿಡಿದ' ರಾಹುಲ್ ಗಾಂಧಿ! Videoವಿಕಾಸ ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಾಹ್ನಿ ಅವರ ಜೊತೆಯಲ್ಲಿ ದೋಣಿಯೊಂದರಿಂದ ಜಿಗಿದ ರಾಹುಲ್ ಗಾಂಧಿ ಕೆರೆಯ ಮಧ್ಯ ಭಾಗಕ್ಕೆ ತೆರಳಿದರು.
ರಸ್ತೆ ಅಪಘಾತದಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಸಾವು! ಆಗಿದ್ದೇನು?ಅಕ್ಟೋಬರ್ 31 ರ ರಾತ್ರಿ ಪಶ್ಚಿಮ ತ್ರಿಪುರಾದ ಆನಂದನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?