ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಕ್ರೇನ್ನಲ್ಲಿ ಸಿಲುಕಿಕೊಂಡ ಬಿಜೆಪಿ ಸಂಸದ; ಚಾಲಕನಿಗೆ ಕಪಾಳಮೋಕ್ಷ! Videoಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯ ಸ್ಮರಣಾರ್ಥ ಮಧ್ಯಪ್ರದೇಶದ ಸತ್ನಾದಲ್ಲಿ 'ಏಕತಾ ಓಟ' ಆಯೋಜಿಸಲಾಗಿತ್ತು.
ದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?64,006 ಕಡು ಬಡ ಕುಟುಂಬಗಳನ್ನು ಗುರುತಿಸುವ ಸಾರ್ವಜನಿಕ-ಸಹಭಾಗಿತ್ವದ ಸಮೀಕ್ಷೆ ಆಧಾರದ ಮೇಲೆ ಸರ್ಕಾರ ಘೋಷಣೆ ಮಾಡುತ್ತಿದ್ದು, ಡೇಟಾವನ್ನು ಹೇಗೆ ಸಂಗ್ರಹಿಸಲಾಗಿದೆ ಮತ್ತು ಯಾವ ಮಾನದಂಡಗಳನ್ನು ಅನ್ವಯಿಸಲಾಗಿದೆ ಎಂಬುದರ ಕುರಿತು ಪಾರದರ್ಶಕತೆಯನ್ನು ಹೊಂದಿಲ್ಲ ಎಂದಿದ್ದಾರೆ.
'ಬೇರೆಯವರಿಗೆ ಗುರಿಯಿಟ್ಟ ಗುಂಡು': ಸೌದಿಯಲ್ಲಿ ಸಾಯುವ ಮುನ್ನ ಜಾರ್ಖಂಡ್ ವ್ಯಕ್ತಿ ತನ್ನ ಹೆಂಡತಿಗೆ ಕಳುಹಿಸಿದ ಕೊನೆಯ ಸಂದೇಶ!ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯ ದುಮ್ರಿ ಬ್ಲಾಕ್ನ ಮಧಗೋಪಾಲಿ ಪಂಚಾಯತ್ ವ್ಯಾಪ್ತಿಯ ದುಧ್ಪಾನಿಯಾ ಗ್ರಾಮದ ವಲಸೆ ಕಾರ್ಮಿಕ ವಿಜಯ್ ಕುಮಾರ್ ಮಹಾತೋ ಸೌದಿ ಅರೇಬಿಯಾದಲ್ಲಿ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿರುವುದು ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿತ್ತು.
ಮಧ್ಯ ಪ್ರದೇಶ: ಆಯುರ್ವೇದಿಕ್ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಗು ಸಾವುಇದಕ್ಕೂ ಮೊದಲು, ಛಿಂದ್ವಾರಾದ 21, ಬೇತುಲ್ನ ಇಬ್ಬರು ಮತ್ತು ಪಂಧುರ್ನಾದ ಒಬ್ಬ ಮಗು ಸೇರಿದಂತೆ 24 ಮಕ್ಕಳು ಅಲೋಪತಿ ಕೆಮ್ಮಿನ ಸಿರಪ್ 'ಕೋಲ್ಡ್ರಿಫ್' ಸೇವನೆಯಿಂದ ಮೃತಪಟ್ಟಿದ್ದರು.
'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿರಾಜ್ಯ ಆಡಳಿತವು ಉದ್ದೇಶಪೂರ್ವಕವಾಗಿಯೇ ಮೌನವಾಗಿತ್ತು.ಗುಂಪುಗಳು ಸಿಖ್ಖರ ಮನೆಗಳು ಮತ್ತು ಗುರುದ್ವಾರಗಳನ್ನು ಲೂಟಿ ಮಾಡಿ ಸುಟ್ಟುಹಾಕಿದಾಗ ಪೊಲೀಸರು ಮೂಕ ಪ್ರೇಕ್ಷಕರಂತೆ ನಿಂತಿದ್ದರು ಎಂದು ಆರೋಪಿಸಿದ್ದಾರೆ.
ನಿಮ್ಮ ದೃಷ್ಟಿಯಲ್ಲಿ 'ತಮಿಳರು' ಅಷ್ಟು ಕೀಳಾ? ಪ್ರಧಾನಿ ಮೋದಿ ವಿರುದ್ಧ DMK ತೀವ್ರ ವಾಗ್ದಾಳಿ!ತಮಿಳುನಾಡಿನ ಜನರಿಗೆ "ಸಭ್ಯತೆಯ ಕೊರತೆ"ಇದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಒಮ್ಮೆ ಹೇಳಿದ್ದರೆ, ಬಿಜೆಪಿ ಸಂಸದರೊಬ್ಬರು ದಕ್ಷಿಣದ ಜನರನ್ನು "ಕಪ್ಪು" ಎಂದು ಹೇಳುವುದರೊಂದಿಗೆ ತಮಿಳರು ಮತ್ತು ಆಫ್ರಿಕನ್ ಅಮೇರಿಕನ್ನರ ನಡುವೆ ಹೋಲಿಕೆ ಮಾಡಿದ್ದರು.
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯ ಸ್ತಂಭನ; ಜೀವ ಉಳಿಸಿದ ಕೇರಳ ನರ್ಸ್ಗಳು!ವಯನಾಡ್ನ 26 ವರ್ಷದ ಅಭಿಜಿತ್ ಜೀಸ್ ಮತ್ತು ಚೆಂಗನ್ನೂರಿನ 29 ವರ್ಷದ ಅಜೀಶ್ ನೆಲ್ಸನ್ ಅವರು ಕೇರಳದ ಸಹ ಪ್ರಯಾಣಿಕರೊಬ್ಬರು ಉಸಿರಾಟದ ತೊಂದರೆ ಅನುಭಿಸುತ್ತಿರುವುದನ್ನು ಗಮನಿಸಿದರು.
ಶೀಷ್ ಮಹಲ್ 2.0: ದೆಹಲಿ ಬಳಿಕ ಪಂಜಾಬ್ ನಲ್ಲೂ ಆಮ್ ಆದ್ಮಿ ಕೇಜ್ರಿವಾಲ್ ಐಷಾರಾಮಿ ಬಂಗಲೆ; ಸರ್ಕಾರಿ ಸಂಪನ್ಮೂಲ ಬಳಕೆ ಆರೋಪ!ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತೆರಿಗೆದಾರರ ಹಣದಿಂದ 45 ಕೋಟಿ ರೂಪಾಯಿಗಳನ್ನು ತಮಗೆ ಹಂಚಿಕೆ ಮಾಡಲಾಗಿದ್ದ ಬಂಗಲೆಯ ನವೀಕರಣಕ್ಕೆ ಬಳಸಿದ್ದಾರೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು.
ನನಗೆ ಗಂಭೀರ ಆರೋಗ್ಯ ಸಮಸ್ಯೆ ಇದೆ, ಜನರೊಂದಿಗೆ ಬೆರೆಯಬಾರದು: ಸಂಜಯ್ ರಾವತ್ಎಕ್ಸ್ನಲ್ಲಿ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಜಯ್ ರಾವತ್, ಮುಂದಿನ ವರ್ಷದ ವೇಳೆಗೆ ತಾವು ಸಂಪೂರ್ಣ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಾನೊಬ್ಬನೇ ಏಕೆ ಬೈಯಿಸಿಕೊಳ್ಳಬೇಕು?: ನಿತಿನ್ ಗಡ್ಕರಿ ಹೀಗೆ ಕೇಳಿದ್ದೇಕೆ? ಅವರನ್ನು ಟೀಕಿಸಿದ್ಯಾರು? Videoರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆದ್ದಾರಿ ನಿರ್ಮಿಸಿದ ಗುತ್ತಿಗೆದಾರರು, ಅಧಿಕಾರಿಗಳು ಮತ್ತು ಎಂಜಿನಿಯರ್ಗಳ ಹೆಸರುಗಳು ಹಾಗೂ ಅವರ ಸಂಪರ್ಕ ವಿವರಗಳೊಂದಿಗೆ QR-ಕೋಡೆಡ್ ಸೈನ್ಬೋರ್ಡ್ಗಳನ್ನು ಹಾಕಲಾಗುವುದು.
ದೇಶದಲ್ಲಿನ ಕಾನೂನು-ಸುವ್ಯವಸ್ಥೆ ಸಮಸ್ಯೆಗೆ BJP-RSS ಕಾರಣ, ನಿಷೇಧ ಅಗತ್ಯ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಬಿಜೆಪಿ-ಆರ್ಎಸ್ಎಸ್ ಕಾರಣದಿಂದಾಗಿ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು.
ಗುಜರಾತ್: ಮನೆಯ ಕಸದ ಬುಟ್ಟಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಷೇರು ಪ್ರಮಾಣಪತ್ರ ಪತ್ತೆ; ಮಾಲಿಕತ್ವಕ್ಕಾಗಿ ತಂದೆ-ಮಗ ಜಟಾಪಟಿ!ಷೇರು ಪ್ರಮಾಣಪತ್ರಗಳು ಷೇರುಗಳ ಮಾಲೀಕತ್ವವನ್ನು ಸಾಬೀತುಪಡಿಸಲು ಮೊದಲು ನೀಡಲಾದ ಭೌತಿಕ ದಾಖಲೆಗಳಾಗಿವೆ. ಇವುಗಳನ್ನು ಡಿಮೆಟೀರಿಯಲೈಸ್ಡ್ ಫಾರ್ಮ್ಗೆ ವರ್ಗಾಯಿಸಬಹುದು.
Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.
ಸುಂಕ ಸಮರದ ನಡುವೆಯೇ 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ-ಅಮೆರಿಕ ಸಹಿ: ಇದರ ಪರಿಣಾಮವೇನು ಅಂದರೆ...ಈ ಒಪ್ಪಂದ "ನಮ್ಮ ರಕ್ಷಣಾ ಪಾಲುದಾರಿಕೆಯನ್ನು ಮುನ್ನಡೆಸುತ್ತದೆ, ಇದು ಪ್ರಾದೇಶಿಕ ಸ್ಥಿರತೆ ಮತ್ತು ತಡೆಗಟ್ಟುವಿಕೆಗೆ ಒಂದು ಮೂಲಾಧಾರವಾಗಿದೆ" ಎಂದು ಅಮೆರಿಕ ರಕ್ಷಣಾ ಸಚಿವ ಹೆಗ್ಸೇತ್ ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?