500 ರೂ ಗೆ ಗ್ಯಾಸ್ ಸಿಲಿಂಡರ್: ತೇಜಸ್ವಿಯಿಂದ ಮತ್ತೊಂದು ಭರವಸೆ; ನಿತೀಶ್ ಸರ್ಕಾರ ಕಿತ್ತೊಗೆಯಲು ಕರೆನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರವನ್ನು "ರಿಮೋಟ್ ಕಂಟ್ರೋಲ್ ಮೂಲಕ" ನಡೆಸಲಾಗುತ್ತಿದೆ. ಜೆಡಿಯು ನಾಯಕ ನಿತೀಶ್ ಕುಮಾರ್ ಬಿಜೆಪಿಯ ಕೈಗೊಂಬೆ ಎಂದು ಆರೋಪಿಸಿದರು.
ಮತ್ತೊಂದು 'ಮಹಾ' ಶರಣಾಗತಿ: ಒಟ್ಟಾರೆ 51 ನಕ್ಸಲರು ಶರಣು; 20 ನಕ್ಸಲರ ಮೇಲೆ ಒಟ್ಟು 6.6 ಮಿಲಿಯನ್ ಬಹುಮಾನಪುನರ್ವಸತಿಯಿಂದ ಪುನರುಜ್ಜೀವನದ ಅಡಿಯಲ್ಲಿ ಮುಖ್ಯವಾಹಿನಿಗೆ ಮರಳಿದ ಈ ಮಾವೋವಾದಿಗಳಲ್ಲಿ 9 ಮಹಿಳೆಯರು ಮತ್ತು 42 ಪುರುಷರು ಸೇರಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಕುಟುಂಬದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ; ನ್ಯಾಯದ ಭರವಸೆಸುಮಾರು ಏಳು ನಿಮಿಷಗಳ ಕಾಲ ನಡೆದ ದೂರವಾಣಿ ಸಂಭಾಷಣೆಯಲ್ಲಿ, ವೈದ್ಯೆಯ ತಾಯಿ, ತಮ್ಮ ಮಗಳಿಗೆ ಆಗಿರುವ ಗಂಭೀರ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ರಾಹುಲ್ ಗಾಂಧಿಗೆ ಭಾವನಾತ್ಮಕ ಮನವಿ ಮಾಡಿದರು.
ಬಿಜೆಪಿಯ "ವಿನಾಶಕಾರಿ ರಾಜಕೀಯ" ತಡೆಯುವಲ್ಲಿ ಎಸ್ಪಿ, ಕಾಂಗ್ರೆಸ್ ವಿಫಲ: ಮಾಯಾವತಿಮುಸ್ಲಿಮರು ಎಸ್ಪಿ ಪರವಾಗಿ ಅಗಾಧವಾಗಿ ಮತ ಚಲಾಯಿಸಿದರೂ, ಆ ಪಕ್ಷ ಬಿಜೆಪಿಯನ್ನು ಸೋಲಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
'10 ಮುಸ್ಲಿಂ ಯುವತಿಯರನ್ನು ಮದುವೆಯಾಗಿ; ಹಿಂದೂಗಳು ಏನು ಬೇಕಾದರು ಮಾಡಬಹುದು': ಬಿಜೆಪಿ ಮಾಜಿ ಶಾಸಕ'ಮುಸ್ಲಿಂ ಹುಡುಗಿಯೊಂದಿಗೆ ಓಡಿಹೋಗುವ ಯಾವುದೇ ಹಿಂದೂವಿನ ಮದುವೆಯನ್ನು ನಾನು ಏರ್ಪಡಿಸುತ್ತೇನೆ ಮತ್ತು ಅವರಿಗೆ ಉದ್ಯೋಗದ ವ್ಯವಸ್ಥೆಯನ್ನೂ ಮಾಡುತ್ತೇನೆ' ಎಂದು ಸಿಂಗ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
Bihar Polls: ಮೋದಿ ನಾಟಕಕ್ಕೆ ಮಾರುಹೋಗಬೇಡಿ, ಮತಕ್ಕಾಗಿ ಅವರು ಡ್ಯಾನ್ಸ್ ಮಾಡಲು ರೆಡಿ ಇರುತ್ತಾರೆ; ರಾಹುಲ್ ಗಾಂಧಿಲೋಕಸಭೆಯ ವಿರೋಧ ಪಕ್ಷದ ನಾಯಕ, ಮುಜಾಫರ್ಪುರ ಜಿಲ್ಲೆಯಲ್ಲಿ ತಮ್ಮ ಮೊದಲ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.
ತೆಲಂಗಾಣ: 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕ ಬಂಧನಹೈದರಾಬಾದ್ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯ ತಾಯಿ ಗ್ರಾಮಕ್ಕೆ ಹಿಂತಿರುಗಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಲಾಲು ಪುತ್ರನನ್ನು ಬಿಹಾರ ಸಿಎಂ ಆಗಿ, ಸೋನಿಯಾ ಪುತ್ರನನ್ನು ಪ್ರಧಾನಿಯಾಗಿ ಮಾಡಲು ಬಯಸಿದ್ದಾರೆ, ಆದರೆ...: ಅಮಿತ್ ಶಾಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾಘಟಬಂಧನ ಅನ್ನು 'ಥಗ್ ಬಂಧನ' ಎಂದು ಕರೆದರು.
ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ; ಅನುಭವ ಹಂಚಿಕೊಂಡ ರಾಷ್ಟ್ರಪತಿ ಮುರ್ಮುಮುರ್ಮು ಅವರು ಇಂದು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಲ್ಲಿ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಅಲ್ ಖೈದಾ ಜೊತೆ ನಂಟು ಹೊಂದಿದ್ದ ಪುಣೆ ಟೆಕ್ಕಿ ಬಂಧನ; ಈತನಿಗೆ ಬಿನ್ ಲ್ಯಾಡನ್ ಆದರ್ಶ ವ್ಯಕ್ತಿ!ಹಂಗರ್ಗೇಕರ್ ಎಕೆ-47 ರೈಫಲ್ ಬಳಸಿ ಬಾಂಬ್ ತಯಾರಿಸುತ್ತಿರುವ ಫೋಟೋಗಳನ್ನು ಸಹ ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ.
ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.
ಹರಿಯಾಣ: ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ; ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ; Videoಮುರ್ಮು ಅವರಿಗಿಂತ ಮೊದಲು, ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಪುಣೆ ಬಳಿಯ ಲೋಹೆಗಾಂವ್ನಲ್ಲಿ ಸುಖೋಯ್-30 ಎಂಕೆಐನಲ್ಲಿ ಹಾರಾಟ ನಡೆಸಿದ್ದರು.
ಪೂರ್ವ ಲಡಾಖ್ನ LAC ಉದ್ದಕ್ಕೂ ಶಾಂತಿ-ಭದ್ರತೆಗೆ ಕ್ರಮ: ಭಾರತ-ಚೀನಾ ಮಿಲಿಟರಿ ಉನ್ನತ ಮಟ್ಟದ ಹೊಸ ಮಾತುಕತೆಚೀನಾ ರಕ್ಷಣಾ ಸಚಿವಾಲಯ ಇದನ್ನು ತಿಳಿಸಿದೆ. ಅಕ್ಟೋಬರ್ 25 ರಂದು ಭಾರತದ ಬದಿಯಲ್ಲಿರುವ ಮೊಲ್ಡೊ-ಚುಶುಲ್ ಗಡಿ ಸಭೆಯ ಸ್ಥಳದಲ್ಲಿ 23 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ ಎಂದು ಹೇಳಿದೆ.
ಉದ್ಯೋಗಕ್ಕಾಗಿ ನಗದು ಹಗರಣ: ತನಿಖೆ ಆರಂಭಿಸಲು ತಮಿಳುನಾಡು ಪೊಲೀಸರಿಗೆ ED ಪತ್ರಕನಿಷ್ಠ 150 ಅಭ್ಯರ್ಥಿಗಳ ಪರವಾಗಿ ಪ್ರಕ್ರಿಯೆಯನ್ನು ತಿರುಚಲು ಪ್ರಭಾವಿ ರಾಜಕಾರಣಿಗಳು ಪ್ರತಿ ಹುದ್ದೆಗೆ 25 ಲಕ್ಷದಿಂದ 35 ಲಕ್ಷ ರೂ.ಗಳವರೆಗೆ ಲಂಚವನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಜಾರ್ಖಂಡ್ನಲ್ಲಿ ಛತ್ ಪೂಜೆ ಆಚರಣೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವು!ಹೆಚ್ಚಿನ ಮಂದಿ ಕೊಳಗಳು ಮತ್ತು ನದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಅಥವಾ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video