ಯೋಗಿಯ ಉತ್ತರ ಪ್ರದೇಶದಲ್ಲಿ ಮತ್ತೊಂದು ಹೆಸರು ಬದಲಾವಣೆ; ಮುಸ್ತಫಾಬಾದ್ ಇನ್ನುಮುಂದೆ ಕಬೀರ್ ಧಾಮ್ಈ ಬದಲಾವಣೆಯು ಸಂತ ಕಬೀರ್ ಅವರೊಂದಿಗೆ ಸಂಬಂಧ ಹೊಂದಿರುವ ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತನ್ನು ಪುನಃಸ್ಥಾಪಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.
Thar ವಾಹನ ಗುದ್ದಿಸಿ ರೈತನ ಕೊಂದ BJP ಮುಖಂಡ; ಹೆಣ್ಣುಮಕ್ಕಳ ಬಟ್ಟೆ ಹರಿದು ನೀಚ ಕೃತ್ಯ; 14 ಮಂದಿ ವಿರುದ್ಧ FIR!ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ಮುಖಂಡನೊಬ್ಬ ತನ್ನ ಥಾರ್ ಕಾರ್ ಗುದ್ದಿಸಿ ರೈತನೋರ್ವನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಯುವತಿ ಆತ್ಮಹತ್ಯೆ: ಅರುಣಾಚಲ ಐಎಎಸ್ ಅಧಿಕಾರಿಯ ಬಂಧನದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪೊಟಮ್ ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾದ ನಂತರ ಅವರು ಇಂದು ಬೆಳಗ್ಗೆ ಅರುಣಾಚಲ ಪ್ರದೇಶ ಪೊಲೀಸರಿಗೆ ಶರಣಾದರು.
ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಸೋಮವಾರ ಕೇಂದ್ರಕ್ಕೆ ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
Karur stampede: 10 ದಿನಗಳಲ್ಲಿ ಎಸ್ಒಪಿ ರೂಪಿಸಲು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆಪ್ರಕರಣ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿತು.
ಕರೂರ್ ಕಾಲ್ತುಳಿತ: ರೆಸಾರ್ಟ್ನಲ್ಲಿ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ವಿಜಯ್ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್ಗೆ ಕರೆತರಲಾಗಿತ್ತು. ಅವರಿಗಾಗಿ ಪಕ್ಷ, ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು ಎಂದು ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೂಲಗಳು ತಿಳಿಸಿವೆ.
CJI ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂ ಕೋರ್ಟ್; ಇದೇ ನಿಜವಾದ ಕಾರಣ!ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಗೆ ತಿಳಿಸಿದೆ.
ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? ದೇಶವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ; ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ರಾಜ್ಯಗಳಿಗೆ 'ಸುಪ್ರೀಂ' ಛೀಮಾರಿನವೆಂಬರ್ 3 ರಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು. ಈ ಬಗ್ಗೆ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.
Cyclone Montha: ಆಂಧ್ರ, ಒಡಿಶಾ ರಾಜ್ಯಗಳಲ್ಲಿ ಭಾರೀ ಮಳೆ, ತೀವ್ರ ಗಾಳಿ; ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಿಗೆ IMD ಮುನ್ನೆಚ್ಚರಿಕೆ ಏನು?ನಾಳೆ ಬೆಳಗ್ಗೆಯೊಳಗೆ ಒಡಿಶಾದಲ್ಲಿ 'ಮೊಂಥಾ' ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು, ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್ ಗವಾಯಿಸಿಜೆಐ ಬಿ.ಆರ್. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.
ಹಾರ್ಡ್ ಡಿಸ್ಕ್ ನಲ್ಲಿದ್ದ 'ಅಶ್ಲೀಲ' ವಿಡಿಯೋ ಡಿಲೀಟ್ ಮಾಡಲು ನಕಾರ: UPSC ಆಕಾಂಕ್ಷಿಯ ಹತ್ಯೆ! ಮೂವರ ಬಂಧನಮೃತ ರಾಮ್ಕೇಶ್ ಮೀನಾ ಗಾಂಧಿ ವಿಹಾರ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಾಸಿಸುತ್ತಿದ್ದರು. "ಅಕ್ಟೋಬರ್ 6 ರಂದು, ಎಸಿ ಸ್ಫೋಟದಿಂದ ಫ್ಲಾಟ್ನಲ್ಲಿ ಬೆಂಕಿ ಅವಘಡ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು.
"ಅವರಿಗೆ ಪಾಠ", ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರ್ತಾರೆ: ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ಬಗ್ಗೆ ಮಧ್ಯಪ್ರದೇಶದ ಸಚಿವ ಶಾಕಿಂಗ್ ಹೇಳಿಕೆ!ಈ ಘಟನೆಯಿಂದ ಆಟಗಾರರು ಪಾಠ ಕಲಿಯಬೇಕು ಎಂದು ವಿಜಯವರ್ಗಿಯ ಹೇಳಿದ್ದಾರೆ. ಯಾವುದೇ ಆಟಗಾರರು ಎಲ್ಲಿಗಾದರೂ ಹೋದರೂ, ನಾವು ಹೊರಗೆ ಹೋದಾಗಲೂ, ಕನಿಷ್ಠ ಒಬ್ಬ ಸ್ಥಳೀಯ ವ್ಯಕ್ತಿಗೆ ತಿಳಿಸುತ್ತೇವೆ. ಇದು ಭವಿಷ್ಯದಲ್ಲಿ ಆಟಗಾರರಿಗೆ ನೆನಪು ಆಗಿರುತ್ತದೆ ಅನಿಸುತ್ತದೆ.
ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಆಕೆಯೇ S**x ಗೆ ಪೀಡಿಸುತ್ತಿದ್ದಳು' ಎಂದ ಆರೋಪಿ!ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಹೇಳಿದರು.
ಸರ್ಕಾರದ ನೀತಿಯೋ ಅಥವಾ ಸೇನೆಯ ಭಯವೋ?: ಕಂಕೇರ್ನಲ್ಲಿ 13 ಮಹಿಳೆಯರು ಸೇರಿ 21 ಮಾವೋವಾದಿಗಳು ಶರಣು!ಛತ್ತೀಸ್ಗಢ ಸರ್ಕಾರದ ಹೊಸ ನಕ್ಸಲ್ ವಿರೋಧಿ ನೀತಿ ಪರಿಣಾಮಕಾರಿ ಎಂದು ಸಾಬೀತಾಗುತ್ತಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video