ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಭಾರತ ತನ್ನ ದೇಶೀಯ ಅಗತ್ಯಗಳಿಗಾಗಿ ಶೇ. 88.4 ರಷ್ಟು ಕಚ್ಚಾ ತೈಲ ಆಮದಿನ ಮೇಲೆ ಅವಲಂಬಿತವಾಗಿತ್ತು.
ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ.
ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ; ಅವಳಿ ಹೆಣ್ಣು ಮಕ್ಕಳ 'ಕತ್ತು ಸೀಳಿ' ಕೊಂದ ಕಟುಕ ತಂದೆ!ಆರೋಪಿಯನ್ನು ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಎಂದು ಗುರುತಿಸಲಾಗಿದೆ.
ಖ್ಯಾತ ಖಗೋಳ ತಜ್ಞ, ದಿ. ಜಯಂತ್ ನಾರ್ಲಿಕರ್ ಗೆ ವಿಜ್ಞಾನ ರತ್ನ ಪ್ರಶಸ್ತಿನಾರ್ಲಿಕರ್ ಅವರು ಕಳೆದ ಮೇ 20 ರಂದು ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು.
ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ.
ಕರೂರ್ ಕಾಲ್ತುಳಿತ: ನಟ ವಿಜಯ್ ಸೋಮವಾರ ಸಂತ್ರಸ್ತ ಕುಟುಂಬಗಳ ಭೇಟಿಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
RJD ಬಿಹಾರವನ್ನು ಅಪಹರಣ, ಸುಲಿಗೆಯ ಕೇಂದ್ರವನ್ನಾಗಿ ಮಾಡಿದೆ: ಅಮಿತ್ ಶಾಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ಡಿಎ) ಅಧಿಕಾರಕ್ಕೆ ಮರಳಿದರೆ ಮುಂದೆ ಬಿಹಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಬಹುದು ಎಂದು ಶಾ ಹೇಳಿದರು.
ಛತ್ತೀಸ್ಗಢ: ಬಿಜಾಪುರದಲ್ಲಿ ನಕ್ಸಲರಿಂದ ಇಬ್ಬರು ಗ್ರಾಮಸ್ಥರ ಹತ್ಯೆಉಸುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯೋಗಿಯ ನಾಡಿನಲ್ಲಿ ಒಂದಲ್ಲ 5 ದೇವಾಲಯಗಳ ಮೇಲೆ I love Muhammad ಗೋಡೆ ಬರಹ; ಉದ್ವಿಗ್ನ ಪರಿಸ್ಥಿತಿ!ಮುಸ್ತಕೀಮ್, ಗುಲ್ ಮೊಹಮ್ಮದ್, ಸುಲೈಮಾನ್, ಸೋನು, ಅಲ್ಲಾಬಕ್ಷ್, ಹಮೀದ್ ಮತ್ತು ಯೂಸುಫ್ ಎಂಬ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸಿಸ್ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: BCCI ಪ್ರತಿಕ್ರಿಯೆ; ಆಸ್ಟ್ರೇಲಿಯಾ ಹೇಳಿದ್ದೇನು?ಈ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Sabarimala gold theft: ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ಗೋವರ್ಧನ್ ಒಡೆತನದ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.
ಬಿಹಾರ ಚುನಾವಣೆ: ಪ್ರಮುಖ ಯಾದವ್ ನಾಯಕರಿಗೆ ಟಿಕೆಟ್ ನಿರಾಕರಣೆ; NDAಗೆ ಹಿನ್ನಡೆಸುಮಾರು ಅರ್ಧ ಡಜನ್ ಪ್ರಭಾವಿ ಯಾದವ್ ನಾಯಕರನ್ನು ಕೈಬಿಡುವ ಮೂಲಕ ಬಿಜೆಪಿ, ಆ ಸಮುದಾಯಕ್ಕೆ ನಕಾರಾತ್ಮಕ ಸಂದೇಶ ರವಾನಿಸಿದೆ.
'ಆತ ನನ್ನ ಕೊಲ್ತಾನೆ', ನನ್ನ ತಾಯಿನಾ ನಾನು ನೋಡ್ಬೇಕು: ಸೌದಿ ಮರುಭೂಮಿಯಲ್ಲಿ ಭಾರತೀಯ ಪ್ರಜೆ ಗೋಳಾಟ! Videoಅಲಹಾಬಾದ್ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ
ಇಂದೋರ್: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನಎಫ್ಐಆರ್ ದಾಖಲಿಸಿದ ಇಂದೋರ್ ಪೊಲೀಸರು ಶುಕ್ರವಾರ ಸಂಜೆ ಖಜ್ರಾನಾ ಪ್ರದೇಶದ ನಿವಾಸಿ ಆರೋಪಿ ಅಕೀಲ್ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಮುಂದಿನ ವಾರ '10-15 ರಾಜ್ಯಗಳೊಂದಿಗೆ' ಅಖಿಲ ಭಾರತ SIR ಆರಂಭ ಸಾಧ್ಯತೆ2026 ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 10-15 ರಾಜ್ಯಗಳಲ್ಲಿ ಮುಂದಿನ ವಾರ ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯ ಆರಂಭವಾಗಲಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video