ಕಾಶ್ಮೀರ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ NC370ನೇ ವಿಧಿ ರದ್ದುಪಡಿಸಿದ ನಂತರ, 2021ರಿಂದ ಖಾಲಿ ಇದ್ದ ಜಮ್ಮು ಮತ್ತು ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡಲು ದ್ವೈವಾರ್ಷಿಕ ಚುನಾವಣೆ ನಡೆಯಿತು.
ಉತ್ತರ ಪ್ರದೇಶ: ವಿದ್ಯಾರ್ಥಿನಿಯಿಂದ ಕನ್ಯತ್ವ ಪ್ರಮಾಣಪತ್ರ ಕೇಳಿದ ಮದರಸಾ!ವಿದ್ಯಾರ್ಥಿನಿಯ ತಂದೆ ಹೇಳುವಂತೆ, ತನ್ನ ಮಗಳು ಕನ್ಯತ್ವ ಪ್ರಮಾಣಪತ್ರ ನೀಡದಿದ್ದರೆ ಆಕೆಯನ್ನು ಹೊರಹಾಕಿ, ವರ್ಗಾವಣೆ ಪ್ರಮಾಣಪತ್ರವನ್ನು ನೀಡುವುದಾಗಿ ಸಂಸ್ಥೆಯ ಆಡಳಿತ ಮಂಡಳಿ ಬೆದರಿಕೆ ಹಾಕಿದೆ.
ಕೈಕೊಟ್ಟ ಪ್ರೇಯಸಿ, ಆಕ್ರೋಶದಿಂದ ಕತ್ತು ಸೀಳಿದ ಭಗ್ನಪ್ರೇಮಿ! ಬಳಿಕ ತಾನೂ ಆತ್ಮಹತ್ಯೆ..; ಹಾಡಹಗಲೇ ಕೃತ್ಯಮುಂಬೈನ ಕಲಾಚೌಕಿ ಪ್ರದೇಶದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ತನ್ನ ಮಾಜಿ ಗೆಳತಿಯನ್ನು ಬೆನ್ನಟ್ಟಿ ಮಾರಣಾಂತಿಕವಾಗಿ ಇರಿದು ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.
ಎಲ್ಲರ ವಾಟ್ಸಾಪ್ ಗುಂಪುಗಳ ಮೇಲೆ ನಿಗಾ: ಬಿಜೆಪಿ ನಾಯಕನ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ!ಎಲ್ಲರ ವಾಟ್ಸಾಪ್ ಗುಂಪುಗಳು "ಕಣ್ಗಾವಲಿನಲ್ಲಿದೆ" ಎಂದು ಚಂದ್ರಶೇಖರ್ ಬವಾಂಕುಲೆ ಹೇಳಿಕೆ ನೀಡಿದ್ದು, ಶಿವಸೇನೆ-ಯುಬಿಟಿ ಸಂಸದ ಸಂಜಯ್ ರಾವತ್ ಸಚಿವರ ಬಂಧನಕ್ಕೆ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ: ಇಬ್ಬರು ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ, ಕಿರುಕುಳ; ಕೈ ಮೇಲೆ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ!28 ವರ್ಷದ ವೈದ್ಯೆ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಗೋಪಾಲ್ ಬದಾನೆ ತನ್ನ ಮೇಲೆ ಐದು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
Love Failure, ಪ್ರೇಯಸಿ ಜೊತೆ ಜಗಳ: ಕಣ್ಣೀರು ಹಾಕುತ್ತ ಕೊಳಕ್ಕೆ ಹಾರಿ ಪ್ರಿಯಕರ ಆತ್ಮಹತ್ಯೆ; Video Viralತಮಿಳುನಾಡಿನ ತಿರುವಾರೂರಿನಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಿಂತು ಮಾತನಾಡುತ್ತಿದ್ದ ಪ್ರೇಮಿಗಳು ಬಳಿಕ ಜಗಳ ಮಾಡಿಕೊಂಡಿದ್ದಾರೆ.
ರೈಲಿಗಾಗಿ 'ಬಿಹಾರಿ'ಗಳು ಪರದಾಡುತ್ತಿದ್ದರೆ, ಗುಜರಾತಿಗೆ ಬುಲೆಟ್ ಟ್ರೈನ್: ಪ್ರಶಾಂತ್ ಕಿಶೋರ್ ವಾಗ್ದಾಳಿಇದು ಜನ ಸೂರಜ್ ಜನ್ಮ ಭೂಮಿ, ಇಲ್ಲಿಂದಲೇ ಮೂರುವರೆ ವರ್ಷಗಳ ಹಿಂದೆ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಬಿಹಾರದ ಜನರ ರಾಜಕೀಯ ಗುಲಾಮಗಿರಿಯನ್ನು ಕೊನೆಗೊಳಿಸುತ್ತೇವೆ.ಇಲ್ಲಿನ ಜನ
ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ'; ಪಿಯೂಷ್ ಗೋಯಲ್ಭಾರತವು ಯಾವುದೇ ವ್ಯಾಪಾರ ಒಪ್ಪಂದಕ್ಕೆ ಆತುರದಿಂದ ಸಹಿ ಹಾಕುವುದಿಲ್ಲ ಅಥವಾ ಅದರ ಆಯ್ಕೆಗಳನ್ನು ನಿರ್ಬಂಧಿಸುವ ಷರತ್ತುಗಳನ್ನು ಸ್ವೀಕರಿಸುವುದಿಲ್ಲ' ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
RJD ಜತೆ ಕೈಜೋಡಿಸಿದ್ದು ತಪ್ಪು: ಬಿಹಾರ CM ನಿತೀಶ್ ಕುಮಾರ್"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ".
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಐಸಿಸ್ ಉಗ್ರರ ಬಂಧನ"ಈ ಬಂಧನ ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದೆ" ಎಂದು ಅವರು ಹೇಳಿದ್ದಾರೆ.
Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!ಮೃತರನ್ನು ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಹಾಗೂ ಮನೀಶ್ (12) ಎಂದು ಗುರುತಿಸಲಾಗಿದೆ. ಈ ಬಸ್ ನಲ್ಲಿ ನಿದ್ರೆಯ ಮಂಪರಿನಲ್ಲಿದ್ದ ನತದೃಷ್ಟ ಕುಟುಂಬ ಚಿರನಿದ್ರೆಗೆ ಜಾರಿದೆ.
Bihar Polls: ಬಿಹಾರ ಜನತೆ 'ಜಂಗಲ್ ರಾಜ್' ಆಡಳಿತ ದೂರವಿಟ್ಟು ಬಹುದೊಡ್ಡ ಜನಾದೇಶದಿಂದ NDA ಗೆಲ್ಲಿಸುತ್ತಾರೆ!ಆರ್ಜೆಡಿಯ ವಿರುದ್ಧದ ತಮ್ಮ "ಜಂಗಲ್ ರಾಜ್" ಹೇಳಿಕೆಯನ್ನು ಮತ್ತೆ ಪುನರುಚ್ಛರಿಸಿದ ಮೋದಿ, ರಾಜ್ಯವು ಅವರನ್ನು ದೂರವಿಟ್ಟು ಉತ್ತಮ ಆಡಳಿತಕ್ಕಾಗಿ ಎನ್ ಡಿಎ ಮೈತ್ರಿಕೂಟಕ್ಕೆ ಮತ ನೀಡಿ ಎಂದು ಜನತೆಗೆ ಮನವಿ ಮಾಡಿಕೊಂಡರು.
ಕರ್ನೂಲ್ ಬಸ್ ದುರಂತ: ಇಂತಹ ದುರ್ಘಟನೆ ಪದೇ ಪದೇ ಮರುಕಳಿಸುತ್ತಿದ್ದು, ಸೂಕ್ತ ಕ್ರಮದ ಅಗತ್ಯವಿದೆ- ಕಾಂಗ್ರೆಸ್ಈ ರೀತಿಯ ಪುನರಾವರ್ತಿತ ಅಪಘಾತಗಳು ನಮ್ಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ.
ಆಫೀಸ್ ನಲ್ಲಿ ದೀಪಾವಳಿ ಸಂಭ್ರಮ: ಯುವತಿಯ 'ಮಸ್ತ್ ಡ್ಯಾನ್ಸ್'; 12 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಕಂಡ Video!ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದ್ದು, ಇನ್ಸಾಟಾಗ್ರಾಮ್ ನಲ್ಲಿ 12 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಕಂಡಿದೆ.
Kurnool bus fire: ವಿಧಿವಿಜ್ಞಾನ ತಂಡದಿಂದ ತನಿಖೆ ಆರಂಭ; ಮೃತದೇಹಗಳ DNA ಮಾದರಿ ಸಂಗ್ರಹ; ಬೈಕ್ ಸವಾರ ಸಾವು; Videoಕರ್ನೂಲ್ನ ಕಲ್ಲೂರು ಮಂಡಲದ ಚಿನ್ನೇಟಕೂರಿನಲ್ಲಿ 42 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಯಿತು, ಬೈಕ್ ಬಸ್ ಅಡಿಯಲ್ಲಿ ಸಿಲುಕಿಕೊಂಡು ಅದರ ಒಡೆದ ಇಂಧನ ಟ್ಯಾಂಕ್ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹತ್ತಿ ಉರಿದಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video