ರಷ್ಯಾದ ಮಿಲಿಟರಿ ಸಂಪರ್ಕ: 3 ಭಾರತೀಯ ಘಟಕಗಳ ಮೇಲೆ EU ನಿರ್ಬಂಧಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾದ ಮೇಲೆ ಆರ್ಥಿಕ ಒತ್ತಡ ಹೇರುವ ಪ್ರಯತ್ನಗಳ ಭಾಗವಾಗಿರುವ 19 ನೇ ನಿರ್ಬಂಧಗಳ ಪ್ಯಾಕೇಜ್ನ ಭಾಗವಾಗಿ ಐರೋಪ್ಯ ಒಕ್ಕೂಟವು ಕಂಪನಿಗಳ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ವಿಧಿಸಿದೆ.
Kurnool Bus Fire: ಆಂಧ್ರ ಪ್ರದೇಶದಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ಬೆಂಕಿ ಅವಘಡ: 21 ಮಂದಿ ಸಜೀವ ದಹನ; Videoಬಸ್ಸಿನಲ್ಲಿ 42 ಪ್ರಯಾಣಿಕರಿದ್ದು, 22 ಮಂದಿ ಪ್ರಾಣಾಪಾಯಗಳಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಮಲಿನಗೊಂಡ ಯಮುನಾ ನದಿ ನೀರು ಕುಡಿದ ಬಿಜೆಪಿ ನಾಯಕ; ಹೇಳಿದ್ದೇನು?ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ 8 ತಿಂಗಳ ಬಿಜೆಪಿ ಸರ್ಕಾರ ಯಮುನಾವನ್ನು ಸ್ವಚ್ಛಗೊಳಿಸಲು ಮಾಡಿದ ಬದ್ಧ ಪ್ರಯತ್ನಗಳ ಪರಿಣಾಮವಾಗಿ ನದಿ ನೀರು ಸ್ನಾನ ಮಾಡಲು ಮಾತ್ರವಲ್ಲ, ಕುಡಿಯುವುದಕ್ಕೂ ಸಹ ಯೋಗ್ಯವಾಗಿದೆ ಎಂದು ಅವರು ಹೇಳಿದರು.
ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?ಕೇಂದ್ರ ಕಾನೂನು ಸಚಿವರು "ಸೂಕ್ತ ಸಮಯದಲ್ಲಿ", ತಮ್ಮ ಉತ್ತರಾಧಿಕಾರಿಯ ನೇಮಕಾತಿಗಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಕೋರುತ್ತಾರೆ.
ರಕ್ಷಣಾ ವಲಯಕ್ಕೆ 79,000 ಕೋಟಿ ರೂ ಮೌಲ್ಯದ ಉಪಕರಣ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಸ್ವಾಧೀನ ಮಂಡಳಿಯು ಸುಮಾರು 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ ನೀಡಿದೆ.
ಇಂಡಿಯಾ ಬ್ಲಾಕ್ 'ಒನ್ ಮ್ಯಾನ್ ಶೋ' ಅಲ್ಲ, ಜನರ ಮೈತ್ರಿ: ತೇಜಸ್ವಿ ಸಿಎಂ ಅಭ್ಯರ್ಥಿ ಘೋಷಣೆ ಬೆನ್ನಲೇ ಕಾಂಗ್ರೆಸ್ ಅಪಸ್ವರ?ಆರ್ಜೆಡಿಯ ತೇಜಸ್ವಿ ಯಾದವ್ ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಪಸ್ವರ ಎತ್ತಿದ್ದು, ಇಂಡಿ ಕೂಟ ಒನ್ ಮ್ಯಾನ್ ಶೋ ಅಲ್ಲ, ಆದರೆ ಪರಸ್ಪರ ಗೌರವ, ಎಲ್ಲರನ್ನೂ ಒಳಗೊಂಡ ಪ್ರಾತಿನಿಧ್ಯ ಮತ್ತು ಹಂಚಿಕೆಯ ಅಧಿಕಾರದ ತತ್ವಗಳನ್ನು ಆಧರಿಸಿದ ಜನರ ಮೈತ್ರಿಕೂಟ ಎಂದು ಹೇಳಿದೆ.
ಬಿಹಾರ ಕಾಂಗ್ರೆಸ್ನಲ್ಲಿ ಬಂಡಾಯ: AICC ಉಸ್ತುವಾರಿ ಕೃಷ್ಣ ಅಲ್ಲಾವರು RSS ಏಜೆಂಟ್; ವಜಾಗೊಳಿಸುವಂತೆ ಆಗ್ರಹ!ಟಿಕೆಟ್ ಹಂಚಿಕೆಯಿಂದ ಉಂಟಾದ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಈಗ ಬಹಿರಂಗ ಪ್ರತಿಭಟನೆಯಾಗಿ ಭುಗಿಲೆದ್ದಿದೆ.
Elon Musk's X ಜೊತೆಗೆ ಕೇಂದ್ರದ ಕಾನೂನು ಹೋರಾಟ: 'ಕಂಟೆಂಟ್' ನಿಯಮಗಳಲ್ಲಿ ಮಹತ್ವದ ಬದಲಾವಣೆ; ನವೆಂಬರ್ 15 ರಿಂದ ಜಾರಿಗೆ!ಪ್ರಮುಖ ತಿದ್ದುಪಡಿಯಲ್ಲಿ "ಕಾನೂನುಬಾಹಿರ ಮಾಹಿತಿಯನ್ನು ತೆಗೆದುಹಾಕಲು ಆದೇಶಗಳನ್ನು ನೀಡಬಹುದಾದ ಅಧಿಕಾರಿಗಳ ಸಂಖ್ಯೆಯನ್ನು ಮಿತಿಗೊಳಿಸುತ್ತದೆ.
ಭೀಕರ: ರೀಲ್ಸ್ ಹುಚ್ಚಾಟ; ಹಳಿ ಮೇಲೆ ನಿಂತು ವಿಡಿಯೋ ಮಾಡ್ತಿದ್ದ ಯುವಕನಿಗೆ ಗುದ್ದಿದ ರೈಲು! Videoಒಡಿಶಾದ ಪುರಿಯಲ್ಲಿ ರೈಲ್ವೆ ಹಳಿಯಲ್ಲಿ ರೀಲ್ಸ್ ಚಿತ್ರೀಕರಿಸುತ್ತಿದ್ದ 15 ವರ್ಷದ ಬಾಲಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. ಮಂಗಳವಾರ ಜನಕ್ ದೇವ್ಪುರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
Bihar polls: ಅಭಿವೃದ್ಧಿ v/s ವಿನಾಶದ ನಡುವಿನ ಹೋರಾಟ ಎಂದ ಜೆಪಿ ನಡ್ಡಾ!ಲಾಲು ಪ್ರಸಾದ್ ನೇತೃತ್ವದ ಪಕ್ಷವು 'ರಂಗದಾರಿ' (ಸುಲಿಗೆ), 'ಜಂಗಲ್ ರಾಜ್' (ಅರಾಜಕತೆ) ಮತ್ತು 'ದಾದಾಗಿರಿ' (ಬೆದರಿಕೆ) ಗಾಗಿ ನಿಂತಿದೆ ಎಂದು ಆರ್ಜೆಡಿ ವಿರುದ್ಧ ಕಿಡಿಕಾರಿದರು.
ಭಾರತದ ಚರ್ಮದ ಉದ್ಯಮದ ಮೇಲೆ ಟ್ರಂಪ್ Tariff ಕರಿನೆರಳು; 10-12 ರಷ್ಟು ಆದಾಯ ಕುಸಿತ ಸಾಧ್ಯತೆಕಾರ್ಯಾಚರಣೆಯ ಲಾಭದಾಯಕತೆಯು 150-200 ಬೇಸಿಸ್ ಪಾಯಿಂಟ್ಗಳಷ್ಟು (ಬಿಪಿಎಸ್) ಇಳಿಯಬಹುದು, ಇದು ಪ್ರಾಥಮಿಕವಾಗಿ ರಫ್ತು ವಿಭಾಗದಲ್ಲಿನ ಹಿನ್ನಡೆಗಳಿಂದ ಉಂಟಾಗುತ್ತದೆ.
ದೇವಾಲಯದ ಎದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಮೂತ್ರ ನೆಕ್ಕುವ ಶಿಕ್ಷೆ! Videoಆರೋಪಿಯನ್ನು ಬಂಧಿಸಲಾಗಿದ್ದು, 60 ವರ್ಷದ ದಲಿತ ವ್ಯಕ್ತಿಯ ಮೊಮ್ಮಗ ತನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ ಮತ್ತು ಕೆಮ್ಮುವಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
Diwali : ಕ್ಯಾಲ್ಸಿಯಂ ಕಾರ್ಬೈಡ್ ಗನ್ ತಂದ ಆಪತ್ತು; 60 ಮಕ್ಕಳಿಗೆ ಗಾಯ; ಕಣ್ಣು ಕಳೆದುಕೊಂಡ 14 ಮಕ್ಕಳು! Videoಅನೇಕ ಸಂತ್ರಸ್ಥ ಮಕ್ಕಳನ್ನು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದರೂ, ಹಲವಾರು ಮಕ್ಕಳು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಮುಳುಗಿ ಎರಡು ವರ್ಷದ ಮಗು ದುರಂತ ಸಾವು!'ಈ ಸಂಬಂಧ ನಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ' ಎಂದು ಪೊಲೀಸರು ತಿಳಿಸಿದ್ದಾರೆ.
ನಿತೀಶ್ ಕುಮಾರ್ ಮಹಾಘಟಬಂಧನ್ ಸೇರಬೇಕು, ಬಿಜೆಪಿ ಅವರ ಬೆನ್ನಿಗೆ ಇರಿದಿದೆ: ಪಪ್ಪು ಯಾದವ್ಮಹಾಘಟಬಂಧನ್ ಪ್ರಚಾರ ಸಾಮಗ್ರಿಗಳಲ್ಲಿ ತೇಜಸ್ವಿ ಯಾದವ್ ಅವರ ಚಿತ್ರಕ್ಕೆ ನೀಡಲಾಗುವ ಹೆಚ್ಚಿನ ಪ್ರಾಮುಖ್ಯತೆಯ ಬಗ್ಗೆ ಪಪ್ಪು ಯಾದವ್ ಕಳವಳ ವ್ಯಕ್ತಪಡಿಸಿದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video