ನವಿ ಮುಂಬೈ: ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ; ಆರು ವರ್ಷದ ಬಾಲಕ ಸೇರಿ ನಾಲ್ವರ ಸಾವುನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ ಅವಘಡ ಸಂಭವಿಸಿದೆ.
Op Sindoor ನಿಂದ GST ಉಳಿತಾಯದವರೆಗೆ: ದೀಪಾವಳಿಗೆ ದೇಶದ ನಾಗರಿಕರಿಗೆ ಪಿಎಂ ಮೋದಿ ಪತ್ರದೀಪಾವಳಿಯ ಸಂದರ್ಭದಲ್ಲಿ ನಾಗರಿಕರಿಗೆ ಬರೆದ ಪತ್ರದಲ್ಲಿ, "ಆಪರೇಷನ್ ಸಿಂದೂರ್'' ನಂತಹ ಭಾರತೀಯ ಸೇನೆಯ ಇತ್ತೀಚಿನ ಕಾರ್ಯಾಚರಣೆಗಳನ್ನು ಪ್ರಧಾನಿ ನೆನಪಿಸಿಕೊಂಡರು.
ಕಝಕಿಸ್ತಾನದಲ್ಲಿ ಭಾರತ ಮೂಲದ ಎಂಬಿಬಿಎಸ್ ವಿದ್ಯಾರ್ಥಿಗೆ brain stroke: ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಏರ್ ಲಿಫ್ಟ್!ಜೈಪುರದ ಶಹಪುರ ನಿವಾಸಿ ಮತ್ತು 2021 ರಿಂದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ರಾಹುಲ್ ಘೋಸಲ್ಯ ಅವರನ್ನು ಅಕ್ಟೋಬರ್ 8 ರಿಂದ ಸ್ಥಳೀಯ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು.
Bihar polls: ಸೀಟು ಹಂಚಿಕೆ ಗೊಂದಲ ಮಧ್ಯೆ 143 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ RJD; 6 ಸ್ಥಾನಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಲಾಲೂ ಪ್ರಸಾದ್ ಯಾದವ ಕುಟುಂಬಕ್ಕೆ ಆಳವಾದ ರಾಜಕೀಯ ಮತ್ತು ಭಾವನಾತ್ಮಕ ಮಹತ್ವವನ್ನು ಹೊಂದಿರುವ ಕ್ಷೇತ್ರವಾದ ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಸ್ಥಾನದಿಂದ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಕಣಕ್ಕಿಳಿಸಲಾಗಿದೆ.
ನಂಬಿಕೆ ಇರುವವರಿಗೆ ಮಾತ್ರ ದೀಪಾವಳಿ ಶುಭಾಶಯ: ಮತ್ತೆ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್; ಬಿಜೆಪಿ ಕಿಡಿಕೆಲವರು ನನಗೆ ಶುಭಾಶಯ ಹೇಳಬೇಕಾ?, ಹೇಳಬಾರದಾ? ಎಂದು ಯೋಚಿಸುತ್ತಿದ್ದರು, ನನಗೆ ಬರೀ ಶುಭಾಶಯ ಅಂತ ಹೇಳಿದ್ದರು. ಆದರೆ ನಾನು ದೀಪಾವಳಿ ಹಬ್ಬದಲ್ಲಿ ನಂಬಿಕೆ ಇರುವವರಿಗೆ ಮಾತ್ರ ಶುಭಾಶಯ ಕೋರುತ್ತೇನೆ.
ಜಲೇಬಿ, ಬೇಸನ್ ಲಡ್ಡು ತಯಾರಿಸಿದ ರಾಹುಲ್ ಗಾಂಧಿ: ವಿಪಕ್ಷ ನಾಯಕನಿಗೆ ಸ್ವೀಟ್ ಅಂಗಡಿ ಮಾಲೀಕ ನೀಡಿದ ಸಲಹೆ ಏನು ಗೊತ್ತೆ?ಈ ವೇಳೆ ಮಾಲೀಕ ಸುಶಾಂತ್ ಜೈನ್, ರಾಹುಲ್ ಗಾಂಧಿಗೆ, ನೀವು ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಇದ್ದೀರಿ, ನೀವು ಬೇಗ ಮದುವೆಯಾಗಿ, ನಾವು ಕಾಯುತ್ತಿದ್ದೇವೆ ಎಂದು ಸುಶಾಂತ್ ಜೈನ್ ಹೇಳಿದ್ದಾರೆ.
ಅಕ್ಟೋಬರ್ 22 ರಂದು ಶಬರಿಮಲೆ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಕಾಂಗ್ರೆಸ್-ಆರ್ಜೆಡಿ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂಜಾರ್ಖಂಡ್ನಲ್ಲಿ ಕಾಂಗ್ರೆಸ್ ಮತ್ತು ಆರ್ಜೆಡಿ ಜೊತೆಗಿನ ಮೈತ್ರಿಯನ್ನು ತಮ್ಮ ಪಕ್ಷ ಪರಿಶೀಲಿಸುತ್ತಿದೆ ಮತ್ತು 'ನಂಬಿಕೆ ದ್ರೋಹಕ್ಕೆ'ಗೆ ಸೂಕ್ತ ಉತ್ತರ ನೀಡುತ್ತದೆ ಎಂದು ಹೇಳಿದ್ದಾರೆ.
ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಪ್ರಾಣವನ್ನು ತೆಗೆದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಶವಗಳನ್ನು ವಶಪಡಿಸಿಕೊಂಡರು.
ತೆಲಂಗಾಣ: ಕಾನ್ಸ್ಟೆಬಲ್ ಹತ್ಯೆ ಮಾಡಿದ್ದ ರೌಡಿ ಶೀಟರ್ ಪೊಲೀಸ್ ಎನ್ಕೌಂಟರ್ಗೆ ಬಲಿಪೊಲೀಸ್ ಕಾನ್ಸ್ಟೆಬಲ್ನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ರಿಯಾಜ್ ಭಾನುವಾರ ಮತ್ತೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದನು.
ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!ಭಾನುವಾರ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಸಿಂಗ್ ಅವರು, "ನಿಮ್ಮ ಜಾತಿಗೆ ಸೇರಿದವರಾಗಿದ್ದರೂ ಸಹ" ಅಪರಾಧ ಹಿನ್ನೆಲೆ ಹೊಂದಿರುವ ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಜನರಿಗೆ ಸಲಹೆ ನೀಡಿದರು.
ಬಲೂಚಿಸ್ತಾನ ಪ್ರತ್ಯೇಕ ದೇಶ: ಸೌದಿ ಅರೇಬಿಯಾದಲ್ಲಿ ನಿಂತು ಸಲ್ಮಾನ್ ಖಾನ್ ಅಚ್ಚರಿ ಹೇಳಿಕೆ; ವಿಡಿಯೋ ವೈರಲ್!ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಸೇರಿದಂತೆ ಇತರ ಬಾಲಿವುಡ್ ಸೂಪರ್ಸ್ಟಾರ್ಗಳೊಂದಿಗೆ ಸಲ್ಮಾನ್ ಖಾನ್ ಭಾಗವಹಿಸಿದ್ದರು.
ಶಿಮ್ಲಾದಲ್ಲಿ ಪಂಚಾಯತ್ ಮುಖ್ಯಸ್ಥನಿಂದ ಬಾಲಕಿ ಮೇಲೆ ಅತ್ಯಾಚಾರ!ದೂರಿನ ಪ್ರಕಾರ, ಕಿಶೋರಿ ಲಾಲ್ ಎಂದು ಗುರುತಿಸಲಾದ ಆರೋಪಿಯು, ಅಕ್ಟೋಬರ್ 15 ಮತ್ತು 17 ರಂದು ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
'ಡ್ರೈ' ಬಿಹಾರದಲ್ಲಿ 23 ಕೋಟಿ ರೂ ಮೌಲ್ಯದ ಮದ್ಯ ಜಪ್ತಿ!ಮದ್ಯ ನಿಷೇಧಿಸಲಾಗಿರುವ ಬಿಹಾರದಲ್ಲಿ 23.41 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿ ಅಗ್ನಿಶಾಮಕ ದಳ ಹೈ ಅಲರ್ಟ್; ಸಿಬ್ಬಂದಿಯ ರಜೆ ರದ್ದುಹಬ್ಬದ ಅವಧಿಯಲ್ಲಿ ಯಾವುದೇ ಬೆಂಕಿ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ವಿವರವಾದ ಯೋಜನೆ ಜಾರಿಯಲ್ಲಿದೆ ಎಂದು ಹಿರಿಯ DFS ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್