ಧನ್ತೇರಸ್ ಅಂಗವಾಗಿ 60 ಟನ್ ಚಿನ್ನ ಆಭರಣ ಮಾರಾಟ; ದೀಪಾವಳಿ ಮುಕ್ತಾಯಕ್ಕೂ ಮುನ್ನ ವಹಿವಾಟು 1 ಲಕ್ಷ ಕೋಟಿ ದಾಟುವ ನಿರೀಕ್ಷೆ!ರಡು ದಿನಗಳಲ್ಲಿ ಬಲವಾದ ಬೇಡಿಕೆಯು ಅಂದಾಜು 85,000 ಕೋಟಿ ರೂ.ಗಳಿಗೆ ಚಿನ್ನದ ಮಾರಾಟವನ್ನು ಹೆಚ್ಚಿಸಿದೆ ಎಂದು ಅಖಿಲ ಭಾರತ ರತ್ನ ಮತ್ತು ಆಭರಣ ಮಂಡಳಿ (GJC) ತಿಳಿಸಿದೆ.
ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!ಹೋಟೆಲ್ನಿಂದ ಗ್ರಾಹಕನೊಬ್ಬ ಸಸ್ಯಾಹಾರಿ ಬಿರಿಯಾನಿ ಆರ್ಡರ್ ಮಾಡಿ ಪಾರ್ಸೆಲ್ನೊಂದಿಗೆ ಮನೆಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಆತ ಕೆಲವು ಜನರೊಂದಿಗೆ ಹೋಟೆಲ್ ಗೆ ಬಂದು ಚಿಕನ್ ಬಿರಿಯಾನಿ ಕೊಟ್ಟಿದ್ದೀಯಾ ಎಂದು ಮಾಲೀಕನ ಮೇಲೆ ಗುಂಡು ಹಾರಿಸಿದ್ದಾನೆ.
Indraprastha: ದೆಹಲಿಗೆ 'ಇಂದ್ರಪ್ರಸ್ಥ' ಎಂದು ಮರು ನಾಮಕರಣಕ್ಕೆ VHP ಒತ್ತಾಯ!ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ವಿಎಚ್ಪಿಯ ದೆಹಲಿ ಘಟಕ ಪತ್ರ ಬರೆದಿದೆ.
Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್, ಪ್ರತಿಭಟನೆಬಿಜೆಪಿ ರಾಜ್ಯಸಭಾ ಸದಸ್ಯೆ ಮೇಧಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡರು.
Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!ಈ ವರ್ಷ ಕೇಂದ್ರ ಸರ್ಕಾರವು ಈಗಾಗಲೇ ಎಸ್.ಡಿ.ಆರ್.ಎಫ್ ಅಡಿಯಲ್ಲಿ 27 ರಾಜ್ಯಗಳಿಗೆ ₹13,603.20 ಕೋಟಿ ಮತ್ತು ಎನ್.ಡಿ.ಆರ್.ಎಫ್ ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಬಿಡುಗಡೆ ಮಾಡಿದೆ.
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ!ಚೋಪ್ರಾ ಮತ್ತು ಚಡ್ಡಾ ಅವರು ಸೆಪ್ಟೆಂಬರ್ 24, 2023 ರಂದು ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ನಲ್ಲಿ ವಿವಾಹವಾಗಿದ್ದರು. ಆಗಸ್ಟ್ ನಲ್ಲಿ ತಾಯಿಯಾಗುತ್ತಿರುವ ವಿಷಯವನ್ನು ಪರಿಣಿತಿ ಹಂಚಿಕೊಂಡಿದ್ದರು.
'Sameer' dies: ತಿರುಪತಿ ಮೃಗಾಲಯದಲ್ಲಿ ಬಿಳಿ ಹುಲಿ ಸಾವು!'ಸಮೀರ್' ಎಂದು ಕರೆಯಲಾಗುತ್ತಿದ್ದ ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಲಾಲು ನಿವಾಸದ ಹೊರಗೆ ಹೈಡ್ರಾಮ: 'ನನ್ನ ಕಥೆ ಮುಗಿಯಿತು'; ಬಟ್ಟೆ ಹರಿದುಕೊಂಡು ಗೋಳಾಡಿದ RJD ಟಿಕೆಟ್ ಆಕಾಂಕ್ಷಿ! Videoಟಿಕೆಟ್ ವಂಚಿತ ಆರ್ ಜೆಡಿ ಮುಖಂಡರೊಬ್ಬರು ಬಟ್ಟೆ ಹರಿದುಕೊಂಡು, ಗೋಳಾಡುತ್ತಾ, ರಸ್ತೆಯಲ್ಲಿ ಹೊರಳಾಡಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.
'ನಮಕ್ ಹರಾಮ್ಗಳ ಮತಗಳು ಬೇಡ': ಬಿಹಾರ ರ್ಯಾಲಿಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ!ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ.
ದೆಹಲಿ: ಮಾಜಿ ಲಿವ್ ಇನ್ ಸಂಗಾತಿಯಿಂದ ಗರ್ಭಿಣಿ ಸಾವು; ಪತಿಯಿಂದ ದಾಳಿಕೋರನ ಹತ್ಯೆಶಾಲಿನಿಯ ಪತಿ 23 ವರ್ಷದ ಆಕಾಶ್ ತನ್ನ ಪತ್ನಿಯನ್ನು ಉಳಿಸಲು ಪ್ರಯತ್ನಿಸುವಾಗ ಬಹು ಇರಿತದ ಗಾಯಗಳಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಯುವಕ: ವಿಡಿಯೋ ವೈರಲ್ಚಿತ್ತೂರು ಜಿಲ್ಲೆಯ ಪಲಮನೇರು ಗ್ರಾಮೀಣ ಮಂಡಲದಲ್ಲಿರುವ ರೇವು ಜಲಪಾತದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!ಶಾಸನದ ಕರಡು ಪ್ರತಿಯನ್ನು ರಚಿಸುವವರು ನೀವೇ. ನೀವು ಮಾಸಿಕ ಸಂಬಳವನ್ನು ಪಡೆಯುವಂತೆಯೇ, ನಿಮ್ಮ ಪೋಷಕರು ಸಹ ಅದರಿಂದ ಮಾಸಿಕ ಆದಾಯವನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ಢಾಕಾದಲ್ಲಿ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು: ಹಳೆಯ ಸೇನಾ ವಿಮಾನ ನಿಲ್ದಾಣಕ್ಕೆ ಬಾಂಗ್ಲಾ ಸೇನಾ ಮುಖ್ಯಸ್ಥ ಭೇಟಿ; ಸಭೆ!ಬಾಂಗ್ಲಾದೇಶಕ್ಕೆ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು ತೆರಳಿದ್ದು, ಸದ್ದಿಲ್ಲದೇ ಅಜೆಂಡಾ, ಸಭೆಗಳನ್ನು ಪೂರ್ಣಗೊಳಿಸಿ ಭಾರತಕ್ಕೆ ಮರಳಿದ್ದಾರೆ.
ಚಲಿಸುವ ರೈಲಿನಲ್ಲಿ ಮಗುವಿಗೆ CPR ಮಾಡಿ ಜೀವ ಉಳಿಸಿದ ಸೇನಾ ಸಿಬ್ಬಂದಿ!"ತಕ್ಷಣದ ವೈದ್ಯಕೀಯ ನೆರವು ಲಭ್ಯವಿಲ್ಲದ ಪರಿಸ್ಥಿತಿಯಲ್ಲಿ ಅವರ ಸಕಾಲಿಕ ಮತ್ತು ವೃತ್ತಿಪರ ಕ್ರಮವು ಮಗುವಿನ ಜೀವ ಉಳಿಸಿತು" ಎಂದು ರಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video