Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಈಗ ರಾಜೀನಾಮೆ ನೀಡಿರುವ ಯಾವೆಲ್ಲಾ ಸಚಿವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂಬ ಲೆಕ್ಕಾಚಾರಗಳು ಆರಂಭವಾಗಿದೆ.
ಜಾಗತಿಕ ಸೇನಾ ಬಲ: ಚೀನಾವನ್ನು ಹಿಂದಿಕ್ಕಿದ ಭಾರತ! ಅಮೆರಿಕ, ರಷ್ಯಾ ನಂತರ 3ನೇ ಅತಿ ಬಲಿಷ್ಠ ಸೇನೆ!ವರ್ಲ್ಡ್ ಡೈರೆಕ್ಟರಿ ಆಫ್ ಮಾಡರ್ನ್ ಮಿಲಿಟರಿ ಏರ್ಕ್ರಾಫ್ಟ್ ಪ್ರಕಟಿಸಿದ ಇತ್ತೀಚಿನ ಶ್ರೇಯಾಂಕಗಳ ಪ್ರಕಾರ, ಭಾರತ ಅಧಿಕೃತವಾಗಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆಯಾಗಿದೆ.
ನಾಚಿಕೆಗೇಡು: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಮೊಬೈಲ್ನಲ್ಲಿ Video ಮಾಡಿದ ಮೂವರು ABVP ಕಾರ್ಯಕರ್ತರು; CCTV ದೃಶ್ಯ ವೈರಲ್!ಈ ಕೃತ್ಯ ಎಸಗಿದ್ದು 20-22 ವರ್ಷದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಎಂದು ತಿಳಿದುಬಂದಿದೆ.
ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ವಿದೇಶಾಂಗ ಇಲಾಖೆ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸ್ಪಷ್ಟವಾದ ಉತ್ತರ ನೀಡಿದೆ.
Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್ಗೆ ECIಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗಿನಿಂದ ಹೆಸರು ಡಿಲೀಟ್ ಮಾಡುವುದರ ವಿರುದ್ಧ ಯಾವುದೇ ಮತದಾರರು ಒಂದೇ ಒಂದು ಮೇಲ್ಮನವಿ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಸಿಎಂ ಬಿಟ್ಟು ಗುಜರಾತ್ನ ಎಲ್ಲಾ 16 BJP ಸಚಿವರು ದಿಢೀರ್ ಸಾಮೂಹಿಕ ರಾಜೀನಾಮೆ!ಗುಜರಾತ್ ರಾಜಕೀಯದಿಂದ ದೊಡ್ಡ ಸುದ್ದಿ ಹೊರಬೀಳುತ್ತಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ರಾಜ್ಯದ ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಸರ್ಕಾರದಲ್ಲಿರುವ ಎಲ್ಲಾ 16 ಸಚಿವರು ರಾಜೀನಾಮೆ ನೀಡಿದ್ದಾರೆ.
ಸಿಲಿಗುರಿಯಲ್ಲಿ 'ಮಹಾಕಾಲ' ದೇವಸ್ಥಾನ ನಿರ್ಮಾಣ: ಪಶ್ಚಿಮ ಬಂಗಾಳ ಸಿಎಂ ಮಮತಾಸಿಲಿಗುರಿಯಲ್ಲಿ ಪ್ರಸ್ತಾವಿತ ಸಮಾವೇಶ ಕೇಂದ್ರದ ಪಕ್ಕದಲ್ಲಿ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ನಕಲಿ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ, 1 ಕೋಟಿ ರೂ ಮೌಲ್ಯದ fake currency ಪತ್ತೆಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಿಹಾರ ಚುನಾವಣೆ: JDUನ 44 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ನಿನ್ನೆ 57 ಅಭ್ಯರ್ಥಿಗಳನ್ನು ಘೋಷಿಸಿದ್ದ ಜೆಡಿಯು ಇಂದು 44 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ತನ್ನ ಪಾಲಿನ 101 ಅಭ್ಯರ್ಥಿಗಳ ಖೋಟಾವನ್ನು ಪೂರ್ಣಗೊಳಿಸಿದೆ.
ಆಂಧ್ರ vs ಕರ್ನಾಟಕ: 'ಆಂಧ್ರ ಪ್ರದೇಶದ ಹೂಡಿಕೆಗಳೂ ಖಾರ, ನೆರೆಹೊರೆಯವರ ಹೊಟ್ಟೆ ಉರಿಯುತ್ತಿದೆ'; ಕರ್ನಾಟಕ ಕುರಿತು ನಾರಾ ಲೋಕೇಶ್ ವ್ಯಂಗ್ಯ!ಹೂಡಿಕೆ ವಿಚಾರವಾಗಿ ಸದಾ ಕಾಲ ಕರ್ನಾಟಕದೊಂದಿಗೆ ಪೈಪೋಟಿಗೆ ನಿಲ್ಲುವ ಆಂಧ್ರ ಪ್ರದೇಶ ಈ ಬಾರಿಯೂ ಉದ್ಯಮಿಗಳನ್ನು ಆಕರ್ಷಿಸಲು ನಾನಾ ಕಸರತ್ತು ಮಾಡುತ್ತಿದೆ.
ಯೆಮನ್ನಲ್ಲಿ ಕೇರಳದ ನರ್ಸ್ ಮರಣದಂಡನೆಗೆ ತಡೆ; ಯಾವುದೇ ಪ್ರತಿಕೂಲ ಘಟನೆ ನಡೆದಿಲ್ಲ: 'ಸುಪ್ರೀಂ'ಗೆ ಮಾಹಿತಿಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಷಯದಲ್ಲಿ ಹೊಸ ಮಧ್ಯವರ್ತಿಯೊಬ್ಬರು ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.
CJI ಮೇಲೆ ಶೂ ಎಸೆತ ಪ್ರಕರಣ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ಗೆ ಸಮ್ಮತಿ!ಅಕ್ಟೋಬರ್ 6 ರಂದು ನಡೆದ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೈರಲ್ ಆಗಿದ್ದು, ಸುಪ್ರೀಂಕೋರ್ಟ್ ಸಮಗ್ರತೆ ಮತ್ತು ಘನತೆಯನ್ನು ಅವಮಾನಿಸಲಾಗುತ್ತಿದೆ.
'4ನೇ ಪತ್ನಿಯ ಜೀವನ ನಿರ್ವಹಣೆಗೆ 30 ಸಾವಿರ ರೂ ಮಾಸಿಕ ಪರಿಹಾರ ನೀಡಬೇಕು.. ಇಲ್ಲಾ..': SP ಮುಖಂಡನಿಗೆ ಕೋರ್ಟ್ ಎಚ್ಚರಿಕೆಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಅವರ ನಾಲ್ಕನೇ ಪತ್ನಿಗೆ ಮಾಸಿಕ ಜೀವನಾಂಶವನ್ನು ನಿಯಮಿತವಾಗಿ ಪಾವತಿಸುವಂತೆ ನಿರ್ದೇಶಿಸಿದ್ದು, ಮಾಸಿಕ 30 ಸಾವಿರ ರೂ ಹಣ ನೀಡಬೇಕು.
Madhya Pradesh: ಕೆಮ್ಮಿನ ಸಿರಪ್ ಬಳಿಕ ಈಗ ಆ್ಯಂಟಿಬಯಾಟಿಕ್ ಭೀತಿ; ಹುಳುಗಳು ಪತ್ತೆಕೆಮ್ಮಿನ ಸಿರಪ್ ನ ಮಕ್ಕಳ ಸರಣಿ ಸಾವಿನ ಭಯಾನಕತೆಯ ನಂತರ, ಈಗ ಮಧ್ಯಪ್ರದೇಶದಲ್ಲಿ ಪ್ರತಿಜೀವಕ ಅಂದರೆ ಆ್ಯಂಟಿಬಯಾಟಿಕ್ ಗಳ ಭೀತಿ ಆರಂಭವಾಗಿದೆ.
'ಪ್ರಧಾನಿ ಮೋದಿಗೆ ಟ್ರಂಪ್ ಕಂಡರೆ ಭಯ, ಭಾರತದ ಪ್ರಮುಖ ನಿರ್ಧಾರಗಳನ್ನು ಹೊರಗುತ್ತಿಗೆ ನೀಡುತ್ತಿದ್ದಾರೆ': ರಾಹುಲ್ ಗಾಂಧಿಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಅಮೆರಿಕದ ನಾಯಕ ನಿರ್ಧರಿಸಲು ಮತ್ತು ಘೋಷಿಸಲು ಮೋದಿ ಏಕೆ ಬಿಡಬೇಕು. ಪದೇ ಪದೇ ನಿಂದಿಸುತ್ತಿದ್ದರೂ ಮೋದಿ ಅವರು ಧನ್ಯವಾದಗಳನ್ನು ಹೇಳುತ್ತಲೇ ಇರುತ್ತಾರೆ ಎಂದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video